ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೊಲೀಸ್ ಕಮೀಷನರ್ Bike ride.
    Trending

    ಪೊಲೀಸ್ ಕಮೀಷನರ್ Bike ride.

    vartha chakraBy vartha chakraಜುಲೈ 22, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.22-ನಗರದ ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸಿಲ್ಕ್​​ ಬೋರ್ಡ್‌ವರೆಗಿನ ದಕ್ಷಿಣ ಭಾರತದ ಮೊದಲ ಡಬಲ್​ ಡೆಕ್ಕರ್​ ಮೇಲ್ಸೇತುವೆ ಮೇಲೆ ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್​ ಬೈಕ್ ರೈಡ್ ಮಾಡಿದ್ದಾರೆ.
    ಖುದ್ದು ತಾವೇ ಬೈಕ್​ ಚಲಾಯಿಸಿದ ವಿಡಿಯೋವನ್ನು ಅವರು ತಮ್ಮ ‘ಎಕ್ಸ್’​​ ಖಾತೆಯಲ್ಲಿ ಹಂಚಿಕೊಂಡು, ‘ಅತ್ಯಂತ ಸುಗಮ ಮತ್ತು ಸುಲಲಿತ ಪ್ರಯಾಣ’ ಎಂದು ತಿಳಿಸಿದ್ದಾರೆ.
    ಮೆಟ್ರೋದ ಹಳದಿ ಮಾರ್ಗದ ರಾಗಿಗುಡ್ಡ ಮೆಟ್ರೋ ನಿಲ್ದಾಣದಿಂದ ಸಿಲ್ಕ್ ಬೋರ್ಡ್​ವರೆಗೆ ಸುಮಾರು 3.6 ಕಿ.ಮೀ ಉದ್ದ ನಿರ್ಮಾಣವಾಗಿರುವ ಡಬಲ್​ ಡೆಕ್ಕರ್​ ಮೇಲ್ಸೇತುವೆ ಜುಲೈ 17ರಂದು ಲೋಕಾರ್ಪಣೆಗೊಂಡಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೂತನ ಸೇತುವೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದ್ದರು.
    ಉದ್ಘಾಟನೆಯ ಬಳಿಕ ಡಿಸಿಎಂ ಡಿ ಕೆ ಶಿವಕುಮಾರ್ ಕಾರು ಚಲಾಯಿಸಿ ಅನುಭವ ಹಂಚಿಕೊಂಡಿದ್ದರು. ‘ದಕ್ಷಿಣ ಭಾರತದ ಮೊದಲ ರೋಡ್-ಕಮ್-ಮೆಟ್ರೋ ಮೇಲ್ಸೇತುವೆಯನ್ನು ಉದ್ಘಾಟಿಸಿ ಸ್ವತಃ ಕಾರ್ ಡ್ರೈವ್ ಮಾಡಿದೆ. ರಾಗಿಗುಡ್ಡದಿಂದ ಸಿಲ್ಕ್ ಬೋರ್ಡ್ ಸಂಪರ್ಕಿಸುವ ಈ ಅತ್ಯಾಧುನಿಕ ಫ್ಲೈಓವರ್ ನಗರದ ಚಲನಶೀಲತೆಗೆ ಹೊಸ ಭಾಷ್ಯ ಬರೆದಿದೆ ಎಂದರೆ ತಪ್ಪಾಗದು” ಎಂದು ಅವರು ತಿಳಿಸಿದ್ದರು.
    449 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಡಬ್ಬಲ್-ಡೆಕ್ಕರ್ ಮೇಲ್ಸೇತುವೆಯ ಕೆಳ ರಸ್ತೆಯಿಂದ ಡಬ್ಬಲ್-ಡಕ್ಕರ್‌ನ ಮೊದಲ ಮೇಲ್ಸೇತುವೆಯು 8 ಮೀಟರ್ ಎತ್ತರದಲ್ಲಿದೆ. ಮೆಟ್ರೋ ವಯಾಡಕ್ಟ್ 16 ಮೀಟರ್ ಎತ್ತರ ಹೊಂದಿದೆ. ಈ ಮೇಲ್ಸೇತುವೆಯ ಮೂಲಕ ಹೆಚ್​ಎಸ್‌ಆ‌ರ್ ಲೇಔಟ್ ಹಾಗೂ ಹೊಸೂರು ಲೇಔಟ್‌ ಅನ್ನು ಅಡ್ಡಿಯಿಲ್ಲದೆ ಬೇಗ ತಲುಪಬಹುದು.

    Verbattle
    Verbattle
    Verbattle
    Bangalore bike Government Karnataka News Politics Trending Varthachakra ಕಾನೂನು ಕಾರು ಚುನಾವಣೆ ನ್ಯಾಯ ಬೈಕ್ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಔಷಧಿಗಳ ಕೊರತೆ ಇಲ್ಲ.
    Next Article C.M.ಇಬ್ರಾಹಿಂ ಹೊಸ ರಾಜಕೀಯ ಪ್ರಯೋಗ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Rmcvbq on ಮಾರ್ಚ್ 17, 2026 11:10 ಅಪರಾಹ್ನ

      Start your winning streak with Betano https://betanogame.org/mobile-app/. Get 100% up to €500 plus 100 free spins on your first deposit. The best slots, table games and live streams are all here. Join now and play like a pro.

      Reply
    2. Sqyeqz on ಮಾರ್ಚ್ 22, 2026 4:23 ಫೂರ್ವಾಹ್ನ

      Cassino, slots, roleta e bГґnus de 125% + 250 rodadas? Mostbet – https://mostbetpt.pro/bonus/ , Mostbet: o imbatГ­vel chance de ganhar muito com 125% + 300 free spins .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardmoG ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Komseo ರಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಯ ಭವಿಷ್ಯ
    • TyroneKab ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.