ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ಗೆ ವಿಡಿಯೋದಲ್ಲಿರೋರು ಯಾರು ಗೊತ್ತಿಲ್ಲವಂತೆ.
    Trending

    ಪ್ರಜ್ವಲ್ ಗೆ ವಿಡಿಯೋದಲ್ಲಿರೋರು ಯಾರು ಗೊತ್ತಿಲ್ಲವಂತೆ.

    vartha chakraBy vartha chakraಜೂನ್ 1, 202417 ಪ್ರತಿಕ್ರಿಯೆಗಳು3 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.1-
    ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಎಸ್ ಐ ಟಿ ಪೊಲೀಸರು ಕೇಳುತ್ತಿರುವ ಪ್ರಶ್ನೆಗಳಿಗೆ ತತ್ತರಿಸಿ ಹೋಗಿದ್ದಾರೆ. ಯಾವುದೇ ಪ್ರಶ್ನೆಗೂ ಸಮರ್ಪಕ ಉತ್ತರ ನೀಡದ ಅವರು ವಿಡಿಯೋದಲ್ಲಿ ಇರುವ ಮಹಿಳೆಯರು ನನಗೆ ಗೊತ್ತಿಲ್ಲ ಅವರು ಯಾರು ಎಂದು ಮರು ಪ್ರಶ್ನೆ ಹಾಕುತ್ತಿದ್ದಾರೆ.
    ಹಲವು ಅಶ್ಲೀಲ ವಿಡಿಯೋಗಳು ಇದ್ದವು ಎನ್ನಲಾದ ಮೊಬೈಲ್ ಫೋನ್ ಕಳೆದ ಆರು ತಿಂಗಳ ಹಿಂದೆಯೇ ಕಳುವಾಗಿದ್ದು, ಈ ಬಗ್ಗೆ ಹೊಳೆನರಸೀಪುರ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಹೀಗಾಗಿ ವಿಡಿಯೋ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
    ವಿಡಿಯೋದಲ್ಲಿರುವ ಯಾವುದೇ ವ್ಯಕ್ತಿಯನ್ನು ಗುರುತಿಸಲು ನಿರಾಕರಿಸಿರುವವರು ಇವರಾರೋ ನನಗೆ ಗೊತ್ತೇ ಇಲ್ಲ. ಅವರ ಬಗ್ಗೆ ಎಲ್ಲಾ ನನಗೆ ಯಾಕೆ ಪ್ರಶ್ನೆ ಕೇಳುತ್ತಿದ್ದೀರಿ ನನ್ನ ವಿರುದ್ಧ ಯಾವ ದೂರು ದಾಖಲಾಗಿದೆ ಯಾರು ದೂರು ಕೊಟ್ಟಿದ್ದಾರೆ ಎಂದು ಕೇಳುತ್ತಿರುವುದಾಗಿ ತನಿಖಾ ಮೂಲಗಳು ತಿಳಿಸಿವೆ.
    ನನ್ನ ವಿರುದ್ಧ ದೂರು ಕೊಟ್ಟ ಮಹಿಳೆ ಯಾರು ಅನ್ನೊದೆ ನನಗೆ ಗೊತ್ತಿಲ್ಲ. ನಮ್ಮ ಮನೆಯಲ್ಲಿ ಎಷ್ಟು ಜನ ಕೆಲಸ ಮಾಡುತ್ತಾರೆ ಎನ್ನುವುದೂ ನನಗೆ ಗೊತ್ತಿಲ್ಲ. ತೋಟದ ಮನೆ, ಊರು, ಬೆಂಗಳೂರಿನಲ್ಲಿ ಕೆಲಸದವರಿದ್ದಾರೆ. ಈ ವೇಳೆ ಮನೆಯಲ್ಲಿರುವ ಕೆಲಸದವರು ಯಾರು ಅನ್ನೊದು ಗೊತ್ತಿಲ್ಲ. ನನ್ನ ವಿರುದ್ಧ ದೂರು ಕೊಟ್ಟವರು ಯಾರು ಎಂದು ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ಅಧಿಕಾರಿಗಳಿಗೆ ಮರು ಪ್ರಶ್ನೆ ಮಾಡಿರುವುದಾಗಿ ಗೊತ್ತಾಗಿದೆ.
    ನನ್ನ ವಿರುದ್ಧ ದೂರು ಕೊಟ್ಟಿರುವ ಆಕೆ ಯಾರು ಎನ್ನುವುದೇ ನನಗೆ ಗೊತ್ತಿಲ್ಲ. ಇವರನ್ನು ನಾನು ನೋಡಿಯೇ ಇಲ್ಲ. ನಾನು ಬೆಂಗಳೂರು, ಹಾಸನ, ದೆಹಲಿಯಲ್ಲಿರುತ್ತೇನೆ. ನನಗೆ ಇವರು ಯಾರು ಅನ್ನೊದು ಗೊತ್ತಿಲ್ಲ. ಇವರು ನನ್ನ ಬಗ್ಗೆ ಏನೆಂದು ದೂರು ಕೊಟ್ಟಿದ್ದಾರೆ. ಈ ವಿಚಾರಗಳು ನನಗೇನು ಗೊತ್ತಿಲ್ಲ. ಅವರಿಗೆಲ್ಲ ನಾನು ಯಾಕೆ ಹಾಗೆ ಮಾಡಲಿ ನನಗೆ ಅವರು ಯಾರು ಎನ್ನುವುದೇ ಗೊತ್ತಿಲ್ಲ ಎಂದು ಪದೇ ಪದೇ ಹೇಳುತ್ತಿದ್ದಾರೆ ಎನ್ನಲಾಗಿದೆ.
    ಈ ಪ್ರಕರಣ ನಾಲ್ಕು ವರ್ಷದ ಹಿಂದೆ ನಡೆದಿದೆ ಅಂತಾರೆ. ನನಗೆ ಅವರು ಯಾರು ಅನ್ನೊದು ಗೊತ್ತಿಲ್ಲ. ಯಾಕೆ ಆಗ ಅವರು ದೂರು ಕೊಟ್ಟಿರಲಿಲ್ಲ. ದೂರು ಕೊಡದೇ ಇಲ್ಲಿವರೆಗೂ ಏನು ಮಾಡುತಿದ್ದರಂತೆ. ನಾನು ಯಾರ ಜೊತೆಯೂ ಮಾತನಾಡಲ್ಲ. ಇವರು ಯಾರೆಂಬುದೇ ನನಗೆ ಗೊತ್ತಿಲ್ಲ. ಇದೆಲ್ಲದರ ಹಿಂದೆ ಕಾರ್ತಿಕನ ಕೆಲಸವಿದೆ. ಅವನನ್ನು ಕರೆದುಕೊಂಡು ಬಂದು ವಿಚಾರಣೆ ಮಾಡಿ. ಆಗ ಇದಕ್ಕೆಲ್ಲ ಸರಿಯಾದ ಉತ್ತರ ಸಿಗತ್ತೆ. ಎಷ್ಟು ದುಡ್ಡು ಕೊಟ್ಟು ಇವರನ್ನು ಕರೆತಂದಿದ್ದಾನೆ ಅಂತ. ಆಗ ಎಲ್ಲ ಉತ್ತರ ನಿಮಗೆ ಸಿಗತ್ತೆ ಎಂದು ವಿಚಾರಣೆ ವೇಳೆ ಪ್ರಜ್ವಲ್ ಎಸ್ಐಟಿ ಅಧಿಕಾರಿಗಳ ಬಳಿ ಹೇಳಿರುವುದಾಗಿ ತಿಳಿದು ಬಂದಿದೆ.
    ತನಿಖೆಯ ಸಮಯದಲ್ಲಿ ಯಾವುದೇ ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡದೆ ಅಸಹಕಾರ ನೀಡುತ್ತಿರುವ ಹಿನ್ನೆಲೆಯಲ್ಲಿ ಇದೀಗ ತನಿಖಾ ತಂಡ
    ಪ್ರಜ್ವಲ್ ರೇವಣ್ಣ ಅವರ ಆಡಿಯೊ ಮಾದರಿಗಳನ್ನು ತೆಗೆದುಕೊಳ್ಳಲು ಮುಂದಾಗಿದೆ.
    ಪ್ರಜ್ವಲ್ ರೇವಣ್ಣ ಅವರ ಧ್ವನಿಯನ್ನು ಆಡಿಯೊದಲ್ಲಿನ ಧ್ವನಿಯೊಂದಿಗೆ ಹೊಂದಿಸುವುದು ಇದರ ಉದ್ದೇಶವಾಗಿದೆ. ಎರಡೂ ಧ್ವನಿಗಳ ಫೊರೆನ್ಸಿಕ್ ತನಿಖೆಯಿಂದ ವೈರಲ್ ಸೆಕ್ಸ್ ವಿಡಿಯೋದಲ್ಲಿ ಬರುವ ಧ್ವನಿ ಪ್ರಜ್ವಲ್ ಅವರದ್ದೇ ಅಥವಾ ಅಲ್ಲವೇ ಎಂಬುದು ಬಹಿರಂಗಗೊಳ್ಳಲಿದೆ. ಈ ಸೆಕ್ಸ್ ವಿಡಿಯೋಗಳ ಧ್ವನಿ ಪ್ರಜ್ವಲ್ ರೇವಣ್ಣ ಅವರದ್ದು ಎಂಬುದು ಸಾಬೀತಾದರೆ ಮುಂದಿನ ದಿನಗಳಲ್ಲಿ ಅವರ ಸಮಸ್ಯೆಗಳು ಹೆಚ್ಚಾಗುವುದು ಖಚಿತ. ಹೀಗಿರುವಾಗ ಪ್ರಜ್ವಲ್ ಅವರ ಧ್ವನಿ ಅವರಿಗೆ ಶತ್ರುಆಗಬಹುದು.
    ಮಾಯವಾದ ಭವಾನಿ:
    ಮತ್ತೊಂದೆಡೆ ಲೈಂಗಿಕ ಕಿರುಕುಳಕ್ಕೆ ಒಳಗಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ವಿಚಾರಣೆ ಎದುರಿಸಬೇಕಾಗಿರುವ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರು ನಾಪತ್ತೆಯಾಗಿದ್ದಾರೆ.
    ತಮಗೆ ಕ್ಯಾನ್ಸರ್ ಇದೆ ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಹೇಳಿ ನಿರೀಕ್ಷಣಾ ಜಾಮೀನು ಕೋರಿದ್ದ ಅವರ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿರುವ ಹಿನ್ನೆಲೆಯಲ್ಲಿ ಅವರಿಗೆ ಇದೀಗ ಬಂಧನದ ಭೀತಿ ಎದುರಾಗಿದೆ.
    ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ತಂಡ ಅವರಿಗೆ ನೀಡಿದ ನೋಟಿಸ್ ಗೆ ಉತ್ತರ ನೀಡಿದ ಅವರು ತಮ್ಮ ಮನೆಗೆ ಬಂದು ಹೇಳಿಕೆ ದಾಖಲಿಸಿಕೊಳ್ಳುವಂತೆ ಹೇಳಿದ್ದರು
    ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ತನಿಖೆಗೆ ತಾನು ಲಭ್ಯ ಇರುತ್ತೇನೆ ಎಂದು ತಿಳಿಸಿದ್ದರು.
    ಈ ಹಿನ್ನೆಲೆಯಲ್ಲಿ ಪೊಲೀಸ್ ತಂಡ ಭವಾನಿ ಅವರ ವಿಚಾರಣೆಗಾಗಿ ಬಂದ ಎಸ್‌ಐಟಿ ಅಧಿಕಾರಿಗಳು ಮನೆಯಲ್ಲಿ ವಿಚಾರಿಸಿದಾಗ ಅವರು ಇಲ್ಲ ಎಂಬ ಉತ್ತರ ಬಂದಿತು. ಈ ಹಿನ್ನೆಲೆಯಲ್ಲಿ ಪೊಲೀಸರು ಅವರಿಗೆ ಕಾಯುತ್ತಾ ಮನೆಯ ಆವರಣದಲ್ಲೇ ಜೀಪ್‌ನಲ್ಲಿ ಕುಳಿತಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending ಕಾಂಗ್ರೆಸ್ ಕಾನೂನು ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ಲೈಂಗಿಕ ಕಿರುಕುಳ ವೈರಲ್ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.
    Next Article ಶಿವಕುಮಾರ್ ನಮ್ಮ ಶಕ್ತಿ ತೋರಿಸುತ್ತೇವೆ ಎಂದಿದ್ದು ಯಾರಿಗೆ.?
    vartha chakra
    • Website

    Related Posts

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026

    17 ಪ್ರತಿಕ್ರಿಯೆಗಳು

    1. Meunzm on ಫೆಬ್ರವರಿ 12, 2026 12:43 ಅಪರಾಹ್ನ

      betmgm Wyoming https://betmgm-play.com/ betmgm NV

      Reply
    2. Pjiptg on ಫೆಬ್ರವರಿ 19, 2026 11:14 ಅಪರಾಹ್ನ

      Navigate through a plethora of betting opportunities with ease. crowns coins guarantees no hidden fees and transparent terms. Start betting and start winning!

      Reply
    3. Gparcr on ಫೆಬ್ರವರಿ 23, 2026 7:12 ಫೂರ್ವಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza real money with bombs = massive multipliers. Dive in!

      Reply
    4. Gparcr on ಫೆಬ್ರವರಿ 23, 2026 7:15 ಫೂರ್ವಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza real money with bombs = massive multipliers. Dive in!

      Reply
    5. Gparcr on ಫೆಬ್ರವರಿ 23, 2026 7:17 ಫೂರ್ವಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza real money with bombs = massive multipliers. Dive in!

      Reply
    6. Gparcr on ಫೆಬ್ರವರಿ 23, 2026 7:21 ಫೂರ್ವಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza real money with bombs = massive multipliers. Dive in!

      Reply
    7. Gparcr on ಫೆಬ್ರವರಿ 23, 2026 7:24 ಫೂರ್ವಾಹ್ನ

      Discover why players love Sweet Bonanza: endless tumbles, scatters, and huge win potential. Free spins sweet bonanza real money with bombs = massive multipliers. Dive in!

      Reply
    8. Entscd on ಫೆಬ್ರವರಿ 26, 2026 6:14 ಫೂರ್ವಾಹ್ನ

      Saddle up for a stampede of success. aristocrat buffalo slot stacks the wins with scatters, wilds, and golden jackpots. Play for power!

      Reply
    9. Xwmbpq on ಫೆಬ್ರವರಿ 28, 2026 8:15 ಫೂರ್ವಾಹ್ನ

      Why wait? Chumba Casino is giving new players macumba to kick things off. Enjoy huge variety of games and real cash prize potential today!

      Reply
    10. Xwmbpq on ಫೆಬ್ರವರಿ 28, 2026 8:17 ಫೂರ್ವಾಹ್ನ

      Why wait? Chumba Casino is giving new players macumba to kick things off. Enjoy huge variety of games and real cash prize potential today!

      Reply
    11. Xwmbpq on ಫೆಬ್ರವರಿ 28, 2026 8:21 ಫೂರ್ವಾಹ್ನ

      Why wait? Chumba Casino is giving new players macumba to kick things off. Enjoy huge variety of games and real cash prize potential today!

      Reply
    12. Xwmbpq on ಫೆಬ್ರವರಿ 28, 2026 8:24 ಫೂರ್ವಾಹ್ನ

      Why wait? Chumba Casino is giving new players macumba to kick things off. Enjoy huge variety of games and real cash prize potential today!

      Reply
    13. Xwmbpq on ಫೆಬ್ರವರಿ 28, 2026 8:27 ಫೂರ್ವಾಹ್ನ

      Why wait? Chumba Casino is giving new players macumba to kick things off. Enjoy huge variety of games and real cash prize potential today!

      Reply
    14. Bmaqdu on ಮಾರ್ಚ್ 2, 2026 9:43 ಫೂರ್ವಾಹ್ನ

      Play today, brag tomorrow. stake rakeback code makes winning look easy.

      Reply
    15. Tzuiaw on ಮಾರ್ಚ್ 4, 2026 3:13 ಫೂರ್ವಾಹ್ನ

      Crown yourself at DraftKings free spins Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    16. Tzuiaw on ಮಾರ್ಚ್ 4, 2026 3:16 ಫೂರ್ವಾಹ್ನ

      Crown yourself at DraftKings free spins Casino. Play $5 today for 500 spins on Cash Eruption and up to $1,000 lossback. Elite casino thrills await!

      Reply
    17. Tzuiaw on ಮಾರ್ಚ್ 4, 2026 3:20 ಫೂರ್ವಾಹ್ನ

      Crown yourself at DraftKings free spins Casino. Play $5 today for 500 spins on Cash Eruption and up to $1,000 lossback. Elite casino thrills await!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಆನೆ ದಾಳಿಗೆ ಕಮರಿದ ಪೂಜಾ

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Agyife ರಲ್ಲಿ ಭಜರಂಗಿ ನಟಿ ಭೀಕರ ಹತ್ಯೆ.
    • DavidTut ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • ThomasHow ರಲ್ಲಿ ಕಾಲ್ ಗರ್ಲ್ ಎಂದು ತನ್ನ ಪತ್ನಿಯ ಫೋಟೋ ಹಾಕಿದ ಪತಿ | Call Girl
    Latest Kannada News

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ಇರಾನ್ ಸರ್ವೋಚ್ಚ ನಾಯಕ ಖಮೇನಿ ಹತ್ಯೆ: ಇಸ್ರೇಲ್-ಅಮೆರಿಕ ಜಂಟಿ ದಾಳಿಗೆ ನಡುಗಿದ ಇಸ್ಲಾಮಿಕ್ ಜಗತ್ತು!

    ಮಾರ್ಚ್ 1, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.