ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ಪ್ರಕರಣದಲ್ಲಿ ಪ್ರೀತಂಗೌಡ ಅವರಿಗೂ ಗುನ್ನ.
    Trending

    ಪ್ರಜ್ವಲ್ ಪ್ರಕರಣದಲ್ಲಿ ಪ್ರೀತಂಗೌಡ ಅವರಿಗೂ ಗುನ್ನ.

    vartha chakraBy vartha chakraಜೂನ್ 26, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.25-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ವಿಡಿಯೋ ಮಾಡಿ ವೈರಲ್​​ ಮಾಡಿರುವ ಆರೋಪದ ಮೇಲೆ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ, ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರಾದ ಕಿರಣ, ಶರತ್ ವಿರುದ್ಧ ಬೆಂಗಳೂರು ಸೈಬರ್​ ಕ್ರೈಂ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.
    ಈ ಪ್ರಕರಣ ಕೂಡ ಪ್ರಜ್ವಲ್ ರೇವಣ್ಣ ಅವರಿಗೆ ಸಾಕಷ್ಟು ಸಮಸ್ಯೆ ತಂದೊಡ್ಡುವ ಸಾಧ್ಯತೆಯಿದೆ,ಐಪಿಸಿ ಸೆಕ್ಷನ್​ 354(ಎ) ಲೈಗಿಂಕ ಕಿರುಕುಳ, 354(ಡಿ) ಮಹಿಳೆಯ ನಿರಾಸ್ತಕಿ ಹೊರತಾಗಿ ಎಲೆಕ್ಟ್ರಾನಿಕ್ ಸಂಹವನಗಳನ್ನು ಪದೇ ಪದೇ ಅನುಸರಿಸುವ ಮೇಲ್ವಿಚಾರಣೆ ಮಾಡುವ ಅಪರಾಧ, 354(ಬಿ) ಮಹಿಳೆ ಮೇಲೆ ಆಕ್ರಮಣ ಮಾಡುವ ಕ್ರಿಮಿನಲ್ ಬಲವನ್ನು‌ ಬಳಸುವ ವಿವಸ್ತ್ರವಾಗಿರಲು ಒತ್ತಾಯಿಸುವುದು, 506 ಕ್ರಿಮಿನಲ್ ಬೆದರಿಕೆ ಮತ್ತು 66ಇ ಐಟಿ ಆ್ಯಕ್ಟ್​​ ಅಡಿಯಲ್ಲಿ ನಾಲ್ವರ ವಿರುದ್ಧ ಎಫ್​​ಐಆರ್​ ದಾಖಲಾಗಿದೆ.
    ಮಹಿಳೆಯರ ಖಾಸಗಿ ದೃಶ್ಯಗಳ ಮೊಬೈಲ್‌ನಲ್ಲಿ ಸೆರೆ ಹಿಡಿದು, ಅದನ್ನು ಬಹಿರಂಗ ಪಡಿಸಿದಕ್ಕೆ ಐಟಿ ಕಾಯಿದೆ ಸೆಕ್ಷನ್‌ 66ಇ ಎಫ್​ಐಆರ್​​ನಲ್ಲಿ ಸೇರಿಸಲಾಗಿದೆ. ಪ್ರಕರಣದಲ್ಲಿ ಪ್ರೀತಂ ಗೌಡ ಎ4 ಆಗಿದ್ದಾರೆ. ಪ್ರೀತಂ ಗೌಡ ವಿರುದ್ಧ ಪೆನ್ ಡ್ರೈವ್ ಖರೀದಿ ಮಾಡಿಸಿದ ಬಳಿಕ ಹಂಚಿದ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರೀತಂ ಗೌಡ ಅವರಿಗೆ ಎಸ್​ಐಟಿ ಯಾವುದೇ ಕ್ಷಣದಲ್ಲಾದರೂ ನೋಟಿಸ್ ನೀಡುವ ಸಾಧ್ಯತೆ ಇದೆ.
    ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರನ್ನು ಮತ್ತೆ ನಾಲ್ಕು ದಿನಗಳ‌ ಕಾಲ ಎಸ್ಐಟಿ ಕಸ್ಟಡಿಗೆ ಪಡೆದುಕೊಂಡಿದೆ. ಜೂನ್ 29ರವರೆಗೂ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ

    Verbattle
    Verbattle
    Verbattle
    #JDS Bangalore crime Government Karnataka News Politics Trending Varthachakra ಅಪಘಾತ ಅಪರಾಧ ಸುದ್ದಿ ಕಾನೂನು ಚುನಾವಣೆ ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರು ಕೋರ್ಟ್ ಗೆ ಹಾಜರಾದ ಉದಯನಿಧಿ ಸ್ಟಾಲಿನ್.
    Next Article ಪವಿತ್ರಾಗೌಡನಿಗೆ Lipstickಕೊಟ್ಟವರಾರು.?
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Rqdhlw ರಲ್ಲಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು | PM Modi
    • Cdtutj ರಲ್ಲಿ ಸಿದ್ದರಾಮಯ್ಯ ಅವರ ಬಟ್ಟೆ ಮಾತ್ರ ಶುದ್ಧವಂತೆ.!
    • Bowzch ರಲ್ಲಿ ಸಿಎಂ ಕುರ್ಚಿ ಉಳಿಸಿಕೊಳ್ಳಲು ವಾಲ್ಮೀಕಿ ಹಗರಣ.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.