Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ.
    Viral

    ಪ್ರಜ್ವಲ್ ರೇವಣ್ಣನಿಗೆ ದೇವೇಗೌಡರ ಎಚ್ಚರಿಕೆ.

    vartha chakraBy vartha chakraಮೇ 23, 202419 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.23:
    ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಪ್ರಕರಣಕ್ಕೆ ಸಿಲುಕಿ ವಿದೇಶಕ್ಕೆ ತೆರಳಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
    ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ವಿಚಾರಣೆಗೆ ಹಾಜರಾಗುವಂತೆ ತಾಕೀತು ಮಾಡಿದ್ದಾರೆ.
    ಈ ಬಗ್ಗೆ ಪತ್ರವೊಂದನ್ನು ಬರೆದು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು; ನನ್ನ ಮೇಲೆ ಗೌರವ ಇದ್ದರೆ ತಕ್ಷಣವೇ ವಾಪಸ್ ಮರಳಿ ಬಾ ಇದು ನನ್ನ ಎಚ್ಚರಿಕೆ ಎಂದು ತಿಳಿಸಿದ್ದಾರೆ.
    ತಮ್ಮ ಪತ್ರದಲ್ಲಿ ಎಲ್ಲಾ ಘಟನಾವಳಿಗಳನ್ನು ಉಲ್ಲೇಖಿಸಿರುವ ಅವರು,ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ದಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಹೇಳಿದ್ದಾರೆ.
    ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಪ್ರಕರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ ಎಂದಿದ್ದಾರೆ
    ಪ್ರಜ್ವಲನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ ಎಂದು ವಿವರಿಸಿದ್ದಾರೆ
    ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ಪ್ರೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಲದಲ್ಲಿ ಇರಿಸಿದ್ದೇನೆ ಎಂದು ತಿಳಿಸಿದ್ದಾರೆ
    ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲನು ಎಲ್ಲಿದ್ದರೂ ಬಂದು, ಪೋಲಿಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು ಎಂದು ತಾಕೀತು ಮಾಡಿದ್ದಾರೆ.

    News Politics ಕಾನೂನು ದೇವೇಗೌಡ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ತೆಲುಗು ನಟಿಯರು.
    Next Article ಯುವತಿಯ ಕೊಲೆ ರಹಸ್ಯ ಕೇಳಿದರೆ ಭಯವಾಗುತ್ತದೆ.
    vartha chakra
    • Website

    Related Posts

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025

    19 ಪ್ರತಿಕ್ರಿಯೆಗಳು

    1. 98ssg on ಜೂನ್ 6, 2025 6:23 ಫೂರ್ವಾಹ್ನ

      can i get cheap clomiphene pill can i buy clomid tablets can i order cheap clomiphene online can i get cheap clomid without prescription cost cheap clomiphene prices clomid chart how can i get generic clomiphene without dr prescription

      Reply
    2. where to buy generic cialis online canada on ಜೂನ್ 9, 2025 10:38 ಅಪರಾಹ್ನ

      Thanks recompense sharing. It’s first quality.

      Reply
    3. buy metronidazole medication on ಜೂನ್ 11, 2025 4:52 ಅಪರಾಹ್ನ

      I am in point of fact happy to gleam at this blog posts which consists of tons of of use facts, thanks towards providing such data.

      Reply
    4. rltk2 on ಜೂನ್ 22, 2025 12:43 ಫೂರ್ವಾಹ್ನ

      cheap amoxicillin pill – diovan 160mg over the counter buy combivent

      Reply
    5. m5anq on ಜೂನ್ 24, 2025 3:41 ಫೂರ್ವಾಹ್ನ

      buy zithromax 500mg without prescription – tinidazole us bystolic generic

      Reply
    6. hausr on ಜೂನ್ 25, 2025 11:57 ಅಪರಾಹ್ನ

      buy clavulanate generic – atbio info acillin sale

      Reply
    7. 2k8au on ಜೂನ್ 27, 2025 4:10 ಅಪರಾಹ್ನ

      order esomeprazole online – anexamate order nexium generic

      Reply
    8. kc8fa on ಜೂನ್ 29, 2025 1:37 ಫೂರ್ವಾಹ್ನ

      warfarin brand – anticoagulant losartan oral

      Reply
    9. s9fme on ಜುಲೈ 3, 2025 11:04 ಅಪರಾಹ್ನ

      top erection pills – fastedtotake buying ed pills online

      Reply
    10. pdujt on ಜುಲೈ 10, 2025 3:49 ಅಪರಾಹ್ನ

      oral fluconazole 100mg – on this site purchase diflucan pills

      Reply
    11. ff9md on ಜುಲೈ 12, 2025 4:07 ಫೂರ್ವಾಹ್ನ

      order cenforce 50mg pills – order cenforce 100mg online cheap cenforce 100mg pill

      Reply
    12. Connietaups on ಜುಲೈ 15, 2025 1:24 ಅಪರಾಹ್ನ

      buy ranitidine no prescription – site order ranitidine 300mg pills

      Reply
    13. gsxf9 on ಜುಲೈ 15, 2025 2:20 ಅಪರಾಹ್ನ

      liquid tadalafil research chemical – on this site cialis no prescription

      Reply
    14. u44ky on ಜುಲೈ 17, 2025 6:35 ಅಪರಾಹ್ನ

      viagra 100 mg prices – https://strongvpls.com/ buy viagra online australia

      Reply
    15. Connietaups on ಜುಲೈ 18, 2025 1:18 ಫೂರ್ವಾಹ್ನ

      Greetings! Very productive suggestion within this article! It’s the petty changes which choice make the largest changes. Thanks a portion towards sharing! https://gnolvade.com/

      Reply
    16. l7a0m on ಜುಲೈ 19, 2025 8:00 ಅಪರಾಹ್ನ

      The sagacity in this tune is exceptional. prednisone dosage asthma adults

      Reply
    17. Connietaups on ಜುಲೈ 20, 2025 6:13 ಅಪರಾಹ್ನ

      Greetings! Utter productive par‘nesis within this article! It’s the petty changes which wish espy the largest changes. Thanks a quantity in the direction of sharing! https://ursxdol.com/ventolin-albuterol/

      Reply
    18. 80b8f on ಜುಲೈ 22, 2025 1:36 ಅಪರಾಹ್ನ

      I’ll certainly carry back to read more. https://prohnrg.com/product/metoprolol-25-mg-tablets/

      Reply
    19. ex798 on ಜುಲೈ 25, 2025 2:28 ಫೂರ್ವಾಹ್ನ

      I couldn’t turn down commenting. Well written! https://aranitidine.com/fr/ivermectine-en-france/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    FIR ದಾಖಲಿಸಲು ಇದು ಕಡ್ಡಾಯ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn ರಲ್ಲಿ ಸೌರ ವಿದ್ಯುತ್ ನಲ್ಲಿ ಕರ್ನಾಟಕ ದಾಖಲೆ.
    • Leroyevorn ರಲ್ಲಿ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ :ಈಶ್ವರ ಖಂಡ್ರೆ | Eshwar Khandre
    • Leroyevorn ರಲ್ಲಿ ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    Latest Kannada News

    ಬೆಂಗಳೂರಿಗೆ ಮತ್ತೊಂದು ವಿಮಾನ ನಿಲ್ದಾಣ ಡೌಟು ?

    ಜುಲೈ 26, 2025

    CM‌ ಮತ್ತು DCM ರಾಹುಲ್ ಗಾಂಧಿ ಭೇಟಿ ನಿಗದಿ ?

    ಜುಲೈ 26, 2025

    ರಸಗೊಬ್ಬರ ದಾಸ್ತಾನೆಷ್ಟಿದೆ ಗೊತ್ತಾ ?

    ಜುಲೈ 26, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಇಂದಿರಾ ಹಿಂದಿಕ್ಕಿದ ಮೋದಿ #narendramodi #indiragandhipm #bjp #india #modi #amitshah #rahulgandhi
    Subscribe