Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಮೋದಿ – ವಿಜಯೇಂದ್ರ ಮುಖಾಮುಖಿ.
    ರಾಜಕೀಯ

    ಪ್ರಧಾನಿ ಮೋದಿ – ವಿಜಯೇಂದ್ರ ಮುಖಾಮುಖಿ.

    vartha chakraBy vartha chakraಡಿಸೆಂಬರ್ 18, 202413 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.18:
    ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕಾಗಿ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ಅಧ್ಯಕ್ಷ ವಿಜಯೇಂದ್ರ ದಿಡೀರ್ ದೆಹಲಿಗೆ ದೌಡಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಕುತೂಹಲ ಮೂಡಿಸಿದರು.
    ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿರುವ ಅವರು ಹೈಕಮಾಂಡ್ ಕರೆಯ ಮೇರೆಗೆ ದೆಹಲಿಗೆ ಆಗಮಿಸಿ, ವರಿಷ್ಠ ನಾಯಕರನ್ನು ಭೇಟಿ ಮಾಡಿದರು.
    ತಮ್ಮ ನಾಯಕತ್ವದ ವಿರುದ್ಧ ಬಂಡಾಯ ಸಾರಿರುವ ಹಿರಿಯ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ವರಿಷ್ಠರ ಮೇಲೆ ಒತ್ತಡ ಹೇರಲು ತೀರ್ಮಾನಿಸಿರುವ ಬೆನ್ನಲ್ಲೇ ವಿಜಯೇಂದ್ರ ಅವರ ಈ ಭೇಟಿ ಅಚ್ಚರಿ ಮೂಡಿಸಿದೆ.
    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಅಪೂರ್ವ ಕ್ಷಣಗಳು ಕರ್ನಾಟಕ ರಾಜ್ಯದಲ್ಲಿ ಪಕ್ಷ ಬಲವರ್ಧನೆಗೆ ದೊರೆತ ಪ್ರೇರಣೆಯ ಕಿರಣಗಳು ಎಂದು ಬಣ್ಣಿಸಿದ್ದಾರೆ.
    ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಬುಧವಾರ ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ ಎಂದು ತಿಳಿಸಿದ್ದಾರೆ.
    ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿ ಅವರ ಕಾರ್ಯಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ. ಅವರ ಆಶೀರ್ವಾದದ ಮಾರ್ಗದರ್ಶನವು ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ ಎಂದಿದ್ದಾರೆ.
    ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ತಿಳಿಸಿದ್ದಾರೆ.
    ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು, ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು. ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ಮಾನ್ಯ ಪ್ರಧಾನಿ ಸೂಚಿಸಿದರು ಎಂದು ಹೇಳಿದ್ದಾರೆ.

    News Politics Trending Varthachakra ಕರ್ನಾಟಕ ಕಾಂಗ್ರೆಸ್ ನರೇಂದ್ರ ಮೋದಿ ಬಿಜೆಪಿ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುಂಬೈ ಕರ್ನಾಟಕಕ್ಕೆ ಸೇರಬೇಕಂತೆ.
    Next Article ಭಾವುಕರಾದ ಹ್ಯಾಟ್ರಿಕ್ ಹೀರೋ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    13 ಪ್ರತಿಕ್ರಿಯೆಗಳು

    1. UG808 on ಮೇ 12, 2025 1:02 ಫೂರ್ವಾಹ್ನ

      Unquestionably believe that which you said. Your favorite reason seemed to be on the net the easiest thing to be aware of. I say to you, I definitely get annoyed while people think about worries that they plainly do not know about. You managed to hit the nail upon the top as well as defined out the whole thing without having side effect , people can take a signal. Will likely be back to get more. Thanks :UG808

      Reply
    2. damski_komplekti_rzMa on ಜೂನ್ 2, 2025 11:08 ಅಪರಾಹ್ನ

      Нови модели дамски комплекти, вдъхновени от уличната и класическа мода
      дамски комплекти на промоция https://komplekti-za-jheni.com/ .

      Reply
    3. damski_bluzi_yxpn on ಜೂನ್ 3, 2025 7:05 ಅಪರಾಹ್ನ

      Оригинални щампи и свежи тонове в новите дамски блузи
      модерни дамски блузи с къс ръкав модерни дамски блузи с къс ръкав .

      Reply
    4. klining_juKi on ಜೂನ್ 4, 2025 2:39 ಫೂರ್ವಾಹ್ನ

      Современный клининг: техника, персонал, ответственность
      клининг в москве https://kliningovaya-kompaniya0.ru .

      Reply
    5. arenda_yahty_mion on ಜೂನ್ 5, 2025 10:02 ಅಪರಾಹ್ನ

      Аренда яхты в Сочи как часть туристического маршрута
      сочи аренда яхты http://www.arenda-yahty-sochi23.ru/ .

      Reply
    6. i3kkf on ಜೂನ್ 7, 2025 7:42 ಫೂರ್ವಾಹ್ನ

      can i order cheap clomiphene online clomid tablets price uk where buy cheap clomiphene without dr prescription clomid sale how to buy generic clomid tablets how can i get cheap clomiphene tablets can you buy cheap clomid without insurance

      Reply
    7. gagry_otdyh_qpOa on ಜೂನ್ 8, 2025 5:28 ಅಪರಾಹ್ನ

      Отдых в Гаграх у моря с проживанием, питанием и экскурсиями
      отдых в гаграх 2024 цены https://www.otdyh-gagry.ru .

      Reply
    8. order cialis by phone on ಜೂನ್ 9, 2025 7:44 ಫೂರ್ವಾಹ್ನ

      This website really has all of the information and facts I needed to this case and didn’t comprehend who to ask.

      Reply
    9. dostavka_alkogolya_hgKn on ಜೂನ್ 11, 2025 5:51 ಅಪರಾಹ್ನ

      Доставка алкоголя без очередей и поездок в магазин
      доставка алкоголя 24 часа москва заказать алкоголь с доставкой круглосуточно .

      Reply
    10. 8rqgo on ಜೂನ್ 21, 2025 7:26 ಫೂರ್ವಾಹ್ನ

      purchase amoxicillin sale – order amoxil online order combivent 100mcg online

      Reply
    11. klining_moskva_fokr on ಜೂನ್ 22, 2025 3:32 ಅಪರಾಹ್ನ

      Услуги клининга в Москве приобретают все большее значение. Из-за напряженного ритма жизни в Москве многие люди обращаются к профессионалам для уборки.

      Клиниговые фирмы предлагают целый ряд услуг в области уборки. Профессиональный клининг включает как стандартную уборку, так и глубокую очистку в зависимости от потребностей клиентов.

      Важно учитывать репутацию клининговой компании и ее опыт . Клиенты должны понимать, что качественная уборка требует профессиональных навыков и соблюдения стандартов.

      Итак, обращение к услугам клининговых компаний в Москве помогает упростить жизнь занятых горожан. Каждый может выбрать подходящую компанию, чтобы обеспечить себе чистоту и порядок в доме.
      клининговая компания москва https://www.uborkaklining1.ru .

      Reply
    12. o68pz on ಜೂನ್ 23, 2025 10:37 ಫೂರ್ವಾಹ್ನ

      order azithromycin 250mg pill – order azithromycin 500mg online cheap nebivolol 20mg usa

      Reply
    13. klining_moskva_domi on ಜೂನ್ 23, 2025 5:13 ಅಪರಾಹ್ನ

      Закажите клининг и освободите себе время для действительно важных дел
      служба клининга служба клининга .

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 6j03y ರಲ್ಲಿ ರಾಮಭಕ್ತರಿಗೆ ಅರಣ್ಯ ಮಂತ್ರಿ ಖಂಡ್ರೆ ಕಿವಿಮಾತು | Eshwar Khandre
    • pxjrz ರಲ್ಲಿ ಶಾಸಕರ ಪಕ್ಷಾಂತರ ಪರ್ವ | ಎಂ.ಕೆ.ವಿಶಾಲಾಕ್ಷಿ | ಎ.ಟಿ.ರಾಮಸ್ವಾಮಿ
    • xn088 ರಲ್ಲಿ ಜಿಲ್ಲೆಗೊಂದು ಕ್ರಿಟಿಕಲ್ ಕೇರ್ ಬ್ಲಾಕ್ ಸ್ಥಾಪನೆ | Critical Care Block
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe