ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    ಸರ್ಕಾರ

    ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.

    vartha chakraBy vartha chakraಮೇ 27, 2024Updated:ಮೇ 28, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ 27:
    ಹುಲಿ ಯೋಜನೆಗೆ 50 ವರ್ಷ ತುಂಬಿದ ಅಂಗವಾಗಿ 2023ರ ಏಪ್ರಿಲ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಆತಿಥ್ಯದ ಬಿಲ್ ಬಾಕಿಯನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಅರಣ್ಯ ಸಚಿವರು ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ, ರಾಷ್ಟ್ರಪತಿ ಮೊದಲಾದ ಗಣ್ಯರು ಆಗಮಿಸಿದಾಗ ಆತಿಥ್ಯ ನೀಡುವುದು ರಾಜ್ಯ ಸರ್ಕಾರದ ಸಂಪ್ರದಾಯವಾಗುತ್ತದೆ. ಆದರೆ ಕಳೆದ ವರ್ಷ ಏಪ್ರಿಲ್ ನಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿತ್ತು, ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಾಜ್ಯ ಸರ್ಕಾರ ಈ ಕಾರ್ಯಕ್ರಮದ ಆಯೋಜನೆಯಲ್ಲಿ ಯಾವುದೇ ಪಾತ್ರ ವಹಿಸಿರಲಿಲ್ಲ ಎಂದು ಹೇಳಿದರು
    ಹೀಗಾಗಿ ಈ ವಿಷಯದಲ್ಲಿ ಸ್ವಲ್ಪ ಗೊಂದಲ ಉಂಟಾಗಿತ್ತು.ಈ ಹಿನ್ನೆಲೆಯಲ್ಲಿ ಉಂಟಾಗಿರುವ ಗೊಂದಲ ನಿವಾರಿಸಲು ರಾಜ್ಯ ಸರ್ಕಾರವೇ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ಬಿಲ್ ಬಾಕಿ ಪಾವತಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
    2023ರ ಏಪ್ರಿಲ್ ನಲ್ಲಿ ನಡೆದ ಕಾರ್ಯಕ್ರಮವನ್ನು ಸಂಪೂರ್ಣವಾಗಿ ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರವೇ ಆಯೋಜಿಸಿತ್ತು. ಈ ಕಾರ್ಯಕ್ರಮಕ್ಕೆ ಒಟ್ಟಾರೆ 6 ಕೋಟಿ 33 ಲಕ್ಷ ರೂ. ವೆಚ್ಚವಾಗಿದ್ದು, ಎನ್.ಟಿ.ಸಿ.ಎ. ರಾಜ್ಯಕ್ಕೆ 3 ಕೋಟಿ ರೂ. ಪಾವತಿಸಿದೆ. ಉಳಿದ ಹಣ ಪಾವತಿಸಿಲ್ಲ. ಹೀಗಾಗಿ ಮೈಸೂರಿನ ರಾಡಿಸನ್ ಬ್ಲೂ ಹೊಟೆಲ್ ನವರು ಕಾರ್ಯಕ್ರಮದ ಆಯೋಜನೆಗೆ ಸ್ಥಳೀಯ ಬೆಂಬಲ ನೀಡಿದ್ದ ಅರಣ್ಯ ಇಲಾಖೆಗೆ ಪತ್ರ ಬರೆದಿದ್ದಾರೆ ಎಂದರು.
    ರಾಜ್ಯ ಸರ್ಕಾರವೇ ಆತಿಥ್ಯದ 80 ಲಕ್ಷ ರೂ. ಹಣ ಪಾವತಿಸುವ ಮೂಲಕ ವಿವಾದಕ್ಕೆ ತೆರೆ ಎಳೆಯಲಿದೆ ಎಂದು ತಿಳಿಸಿದರು.

    Verbattle
    Verbattle
    Verbattle
    BJP Congress Government News ಕಾಂಗ್ರೆಸ್ ಚುನಾವಣೆ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿನ ರಹಸ್ಯ ಪತ್ತೆ.
    Next Article ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    8 ಪ್ರತಿಕ್ರಿಯೆಗಳು

    1. 1win_slet on ಫೆಬ್ರವರಿ 11, 2026 2:45 ಅಪರಾಹ್ನ

      1win комиссия при выводе http://1win17384.help/

      Reply
    2. 1win_xvet on ಫೆಬ್ರವರಿ 12, 2026 7:39 ಫೂರ್ವಾಹ್ನ

      1win plinko на деньги 1win plinko на деньги

      Reply
    3. 1win_ltet on ಫೆಬ್ರವರಿ 12, 2026 10:38 ಫೂರ್ವಾಹ್ನ

      1win apk Бишкек скачать http://www.1win17384.help

      Reply
    4. 1win_asSi on ಫೆಬ್ರವರಿ 12, 2026 8:46 ಅಪರಾಹ್ನ

      1win личный кабинет бонусы 1win личный кабинет бонусы

      Reply
    5. 1win_fnSi on ಫೆಬ್ರವರಿ 12, 2026 10:43 ಅಪರಾಹ್ನ

      1win кэшбек 1win кэшбек

      Reply
    6. 1win_vcSi on ಫೆಬ್ರವರಿ 13, 2026 5:48 ಅಪರಾಹ್ನ

      1вин apk скачать 1вин apk скачать

      Reply
    7. jaluzi s elektroprivodom_bxpr on ಫೆಬ್ರವರಿ 16, 2026 7:30 ಫೂರ್ವಾಹ್ನ

      электро жалюзи на окна цена zhalyuzi-s-elektroprivodom7.ru .

      Reply
    8. 1win_daKi on ಫೆಬ್ರವರಿ 24, 2026 6:42 ಫೂರ್ವಾಹ್ನ

      1win валюта аккаунта https://1win52609.help

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidTut ರಲ್ಲಿ ಬಹಿರಂಗಗೊಳ್ಳಲಿದೆ ಮತ್ತೊಂದು ಲೈಂಗಿಕ ಕರ್ಮ ಕಾಂಡ.
    • ThomasHow ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • ThomasHow ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.