Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೆಂಗಲ್ ಚಂಡಮಾರುತದ ಅಟ್ಟಹಾಸ ಆರಂಭ
    ಹವಾಮಾನ

    ಫೆಂಗಲ್ ಚಂಡಮಾರುತದ ಅಟ್ಟಹಾಸ ಆರಂಭ

    vartha chakraBy vartha chakraನವೆಂಬರ್ 27, 20247 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತವು ಈಗ ವಿಪರೀತ ವಾಯುಭಾರ ಕುಸಿತವಾಗಿ ತೀವ್ರಗೊಂಡಿದೆ ಮತ್ತು ಬುಧವಾರ ಇದು ಚಂಡಮಾರುತವಾಗಿ ಮಾರ್ಪಾಡಾಗುವ ನಿರೀಕ್ಷೆಯಿದೆ ಎಂದು ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (RMC) ತಿಳಿಸಿದೆ. ಐಎಂಡಿಯು ಈ ಪ್ರದೇಶದಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಸಾಂದರ್ಭಿಕವಾಗಿ ಭಾರೀ ಮಳೆಯು ಕೂಡ ಕಂಡುಬರುವ ಸಾಧ್ಯತೆ ಇದ್ದು ಇದೆಲ್ಲ ನವೆಂಬರ್ 28ರ ಗುರುವಾರದವರೆಗೆ ಮುಂದುವರಿಯುತ್ತದೆ ಎನ್ನಲಾಗಿದೆ.

    ಈ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯಲ್ಲಿ ಬುಧವಾರ ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲೆಯಲ್ಲಿ ಇಂದು ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಿರುಚಿರಾಪಳ್ಳಿ ಜಿಲ್ಲಾಧಿಕಾರಿ ಈ ಘೋಷಣೆ ಮಾಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

    ಮಂಗಳವಾರ ಮುಂಜಾನೆ, ಭಾರೀ ಮಳೆಯಾಗಿದ್ದು ನಾಗಪಟ್ಟಣಂ, ಮಯಿಲಾಡುತುರೈ ಮತ್ತು ತಿರುವರೂರ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಅಧಿಕಾರಿಗಳು ರಜೆ ಘೋಷಿಸಿದ್ದರು. ಈ ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

    Bangalore Karnataka m News Trending Varthachakra ಕರ್ನಾಟಕ ಕಾಲೇಜು ಬೆಂಗಳೂರು ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬಾಂಗ್ಲಾದೇಶದಲ್ಲಿ ಕೃಷ್ಣ ಭಕ್ತನ ಬಂಧನ
    Next Article IPLಗೆ 13 ವರ್ಷದ ಸೂರ್ಯವಂಶಿ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. q8a5r on ಜೂನ್ 4, 2025 5:47 ಅಪರಾಹ್ನ

      can i purchase generic clomiphene without rx can i buy cheap clomiphene tablets generic clomid without prescription how can i get cheap clomid without dr prescription buying clomiphene no prescription clomid challenge test protocol clomiphene calculator

      Reply
    2. buy cialis paypal on ಜೂನ್ 8, 2025 9:32 ಅಪರಾಹ್ನ

      Thanks on putting this up. It’s evidently done.

      Reply
    3. where can i buy flagyl on ಜೂನ್ 10, 2025 3:06 ಅಪರಾಹ್ನ

      This is the tolerant of post I recoup helpful.

      Reply
    4. 5vskq on ಜೂನ್ 12, 2025 4:14 ಅಪರಾಹ್ನ

      buy zithromax medication – order tindamax 300mg online flagyl buy online

      Reply
    5. gkwvi on ಜೂನ್ 17, 2025 10:19 ಅಪರಾಹ್ನ

      inderal 20mg tablet – plavix 75mg brand cheap methotrexate

      Reply
    6. i5xvm on ಜೂನ್ 20, 2025 5:54 ಅಪರಾಹ್ನ

      amoxil order – order ipratropium sale ipratropium over the counter

      Reply
    7. h9cz3 on ಜೂನ್ 22, 2025 10:03 ಅಪರಾಹ್ನ

      buy zithromax without a prescription – order azithromycin 500mg online cheap buy bystolic 20mg online

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Douglasamott ರಲ್ಲಿ ರಾಜ್ಯ ಸರ್ಕಾರಕ್ಕೆ ಅಶೋಕ್ ಹಾಕಿದ ಪ್ರಶ್ನೆಗಳಿವು
    • 6qts5 ರಲ್ಲಿ ಲಂಚ ಆರೋಪದ ಸುಳಿಯಲ್ಲಿ Pralhad Joshi
    • iwlmp ರಲ್ಲಿ ಶೋಭಾ ಕರಂದ್ಲಾಜೆ ಯಾಕೆ‌ ಹೀಗೆ ಮಾಡಿದ್ರು | Shobha Karandlaje
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe