ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಗಾರ ಕದ್ದರೆ 235 ವರ್ಷ ಜೈಲು .
    Trending

    ಬಂಗಾರ ಕದ್ದರೆ 235 ವರ್ಷ ಜೈಲು .

    vartha chakraBy vartha chakraನವೆಂಬರ್ 18, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬ್ಯಾಂಕಾಕ್:
    ಕಳ್ಳತನ ಮಾಡಿದ್ದಕ್ಕಾಗಿ ಅಬ್ಬಾ ಎಂದರೆ ಎರಡು ಅಥವಾ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಬಹುದು.ಆದರೆ, ಬ್ಯಾಂಕಾಕ್ ನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ.ಇಲ್ಲಿ ಕಳ್ಳತನ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
    ಥೈಲ್ಯಾಂಡ್‌ನ ಖೋನ್ ಕೇನ್ ಪ್ರದೇಶದಲ್ಲಿ ಮಹಿಳೆ ತಾನು ಕೆಲಸ ಮಾಡುತ್ತಿದ್ದ ಅಂಗಡಿಯಲ್ಲೇ ಚಿನ್ನಾಭರಣ ಕಳ್ಳತನ ಮಾಡಿ ತನ್ನ ಕೈಚಳಕ ತೋರಿಸಿದ್ದಾಳೆ. ಈ ಬಗ್ಗೆ ಅಂಗಡಿ ಮಾಲೀಕನಿಗೆ ಅನುಮಾನ ಬಂದಿದ್ದು, ಕೂಡಲೇ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದಾಗ, ಒಂದು ಎರಡು ಬಾರಿ ಅಲ್ಲ, ಒಟ್ಟು ಇಲ್ಲಿಯವರೆಗೂ 47 ಬಾರಿ ಕಳ್ಳತನ ಮಾಡಿರುವುದು ಬಯಲಾಗಿದೆ. ಜೊತೆಗೆ 2021 ರಿಂದಲೇ ಮಹಿಳೆ ಚಿನ್ನಾಭರಣಗಳನ್ನು ಕದಿಯಲು ಪ್ರಾರಂಭ ಮಾಡಿರುವುದು ಕಂಡುಬಂದಿದೆ.
    ಕೂಡಲೇ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪ್ರಕರಣ ದಾಖಲಿಸಿದ ಪೋಲೀಸರು ತನಿಖೆ ನಡೆಸಿ ಕೋರ್ಟ್ ಗೆ ಆರೋಪ ಪಟ್ಟಿ ಸಲ್ಲಿಸಿದ್ದರು ಪ್ರಕರಣ ವಿಚಾರಣೆ ನಡೆಸಿದ್ದ ಥೈಲ್ಯಾಂಡ್ ನ್ಯಾಯಾಲಯ ಆಕೆಗೆ 235 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ

    Verbattle
    Verbattle
    Verbattle
    Bangalore Congress Entertainment Government Karnataka Politics Trending ಅಪರಾಧ ಸುದ್ದಿ ಕಳ್ಳತನ ಚಿನ್ನ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಚಿರತೆ ದಾಳಿ ಹೇಗಿತ್ತು ನೋಡಿ.
    Next Article ಇಎಸ್ಐ ವ್ಯವಸ್ಥೆಗೆ ಕನ್ನ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesnab ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Jamesnab ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Jamesnab ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.