ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    Trending

    ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.

    vartha chakraBy vartha chakraನವೆಂಬರ್ 13, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪ್ರಕಾಶಂ(ಆಂಧ್ರಪ್ರದೇಶ),ನ.13- ಮುಖ್ಯಮಂತ್ರಿ ಚಂದ್ರಬಾಬುನಾಯ್ದು ಕುಟುಂಬದ ವಿರುದ್ಧ ಮಾನಹಾನಿಕಾರಕ ಟ್ವೀಟ್​ ಮಾಡಿದ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಬಂಧನ ಭೀತಿ ಎದುರಿಸುತ್ತಿದ್ದಾರೆ.
    ಮಾನಹಾನಿಕಾರಕ ಟ್ವೀಟ್​ ಮಾಡಿದ ಸಂಬಂಧ ರಾಮ್ ಗೋಪಾಲ್ ವರ್ಮಾ ವಿರುದ್ಧ ಟಿಡಿಪಿ ಪಕ್ಷದ ಮುಖಂಡರೊಬ್ಬರು ಪ್ರಕಾಶಂ ಜಿಲ್ಲೆಯ ಮಡ್ಡಿಪಾಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
    ಚಂದ್ರಬಾಬು ನಾಯ್ಡು, ಅವರ ಪುತ್ರ ಮತ್ತು ಸಚಿವ ನಾರಾ ಲೋಕೇಶ್ ಹಾಗೂ ಅವರ ಸೊಸೆಯ ವಿರುದ್ಧ ಮಾನಹಾನಿಕಾರಕ ಟ್ವೀಟ್​ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಐಟಿ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
    ರಾಮ್ ಗೋಪಾಲ್ ವರ್ಮಾ ವರ್ಷಗಳಿಂದಲೂ ಚಂದ್ರಬಾಬು ನಾಯ್ಡು ವಿರುದ್ಧ ಕಿಡಿ ಕಾರುತ್ತಲೇ ಇದ್ದಾರೆ. ಅವರ ಬಗ್ಗೆ ಹಲವು ಬಾರಿ ಟ್ವೀಟ್​ಗಳನ್ನು ಮಾಡಿದ್ದಾರೆ. ಕಾಲೆಳೆದಿದ್ದಾರೆ, ವ್ಯಂಗ್ಯ ಮಾಡಿದ್ದಾರೆ. ಚಂದ್ರಬಾಬು ನಾಯ್ಡು ಅವರನ್ನು ವಿಲನ್ ರೀತಿ ತೋರಿಸಿ ‘ವ್ಯೂಹಂ’ ಹೆಸರಿನ ಸಿನಿಮಾ ಸಹ ಮಾಡಿದ್ದಾರೆ. ರಾಮ್ ಗೋಪಾಲ್ ವರ್ಮಾ ಈ ಹಿಂದೆ ಚಂದ್ರಬಾಬು ನಾಯ್ಡು ಹಾಗೂ ಅವರ ಕುಟುಂಬದ ಬಗ್ಗೆ ಮಾಡಿರುವ ಟ್ವೀಟ್​ಗಳನ್ನೆಲ್ಲ ಕಲೆ ಹಾಕಿರುವ ಟಿಡಿಪಿ ಮಂಡಲ್ ಪರಿಷತ್ ಕಾರ್ಯದರ್ಶಿ ರಾಮಲಿಂಗಾ ರೆಡ್ಡಿ ಇದೀಗ ವರ್ಮಾ ವಿರುದ್ಧ ದೂರು ದಾಖಲು ಮಾಡಿದ್ದಾರೆ.
    ಕಳೆದ ಕೆಲ ದಿನಗಳಲ್ಲಿ, ಮಾನಹಾನಿಕಾರಕ ಪೋಸ್ಟ್​ಗಳನ್ನು ಮಾಡಿದ್ದ ಕೆಲ ವೈಸಿಪಿ ನಾಯಕರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಕೇಸು ದಾಖಲಿಸಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿರುದ್ಧವೂ ದೂರು ದಾಖಲಾಗಿದ್ದು, ಅವರನ್ನೂ ಸಹ ಬಂಧಿಸಬೇಕು ಎಂಬ ಒತ್ತಾಯ ಕೇಳಿ ಬರುತ್ತಿದೆ.

    Verbattle
    Verbattle
    Verbattle
    BJP Congress Government Karnataka News Politics Trending Varthachakra ಕಲೆ ಕಾರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಗಾಂಜಾ ಚಾಕೋಲೇಟ್ ಬೇಕಾ..
    Next Article ಕಿಂಗ್ ಮೇಕರ್ ಸತೀಶ್ ಜಾರಕಿಹೊಳಿ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    9 ಪ್ರತಿಕ್ರಿಯೆಗಳು

    1. Mxexaq on ಫೆಬ್ರವರಿ 13, 2026 5:52 ಅಪರಾಹ್ನ

      mgm gambling app https://betmgm-play.com/ bet mgm casino

      Reply
    2. kupit_wbet on ಫೆಬ್ರವರಿ 15, 2026 8:23 ಅಪರಾಹ್ನ

      Если вы хотите шины летние купить цена, то у нас вы найдете лучшие предложения и выгодные цены.
      Часто магазины дополнительно предоставляют сервисы установки и балансировки покрышек.

      Reply
    3. arenda_ldSn on ಫೆಬ್ರವರಿ 17, 2026 4:17 ಫೂರ್ವಾಹ್ನ

      Если вам нужна машина с водителем в аренду, обращайтесь к профессионалам!
      В этом разделе рассмотрим ключевые плюсы услуги аренды авто с водителем.

      Reply
    4. arenda_hdPi on ಫೆಬ್ರವರಿ 17, 2026 11:00 ಫೂರ್ವಾಹ್ನ

      Если вам необходима аренда водителя с автомобилем, то наши предложения по аренде авто с водителем в Новосибирске идеально подойдут для комфортных поездок.
      Аренда авто с водителем в Новосибирске — это удобное решение для тех, кто ценит комфорт и безопасность.

      Аренда машины с водителем в Новосибирске идеально подходит для проведения деловых встреч и мероприятий.

      При заказе услуги важно учитывать рейтинг и отзывы компании, а также ознакомиться с условиями аренды.

      В Новосибирске существует множество компаний, предлагающих аренду авто с водителем, каждая из которых имеет свои особенности.

      В большинстве случаев услуга включают комфортное транспортное средство, опытного водителя и возможность выбрать маршрут.

      Для бронирования автомобиля с водителем достаточно связаться по телефону или через онлайн-форму на сайте.

      Обратившись к профессионалам, вы получите комфорт, экономию времени и спокойствие во время путешествия.

      Reply
    5. arenda_ffSn on ಫೆಬ್ರವರಿ 17, 2026 11:40 ಅಪರಾಹ್ನ

      Если вам нужна автомобиль с водителем новосибирск, обращайтесь к профессионалам!
      Таким образом, аренда авто с водителем в Новосибирске — это удобный и безопасный способ передвижения.

      Reply
    6. arenda_ooPi on ಫೆಬ್ರವರಿ 18, 2026 2:03 ಅಪರಾಹ್ನ

      Если вам необходима автомобиль с водителем новосибирск, то наши предложения по аренде авто с водителем в Новосибирске идеально подойдут для комфортных поездок.
      Аренда авто с водителем в Новосибирске — это удобное решение для тех, кто ценит комфорт и безопасность.

      Многие жители города выбирают аренду авто с водителем, чтобы избежать стрессов, связанных с парковкой и пробками.

      Обязательно обратите внимание на тарифы и дополнительные услуги, предлагаемые компанией по аренде авто с водителем.

      Перед заключением договора стоит сравнить условия, чтобы выбрать наиболее выгодный и надежный вариант.

      Аренда авто с водителем позволяет путешествовать по городу без лишних забот и в комфортных условиях.

      Современные сервисы позволяют оформить заказ за несколько минут и выбрать подходящий автомобиль.

      Обратившись к профессионалам, вы получите комфорт, экономию времени и спокойствие во время путешествия.

      Reply
    7. Brqnnl on ಫೆಬ್ರವರಿ 20, 2026 10:47 ಫೂರ್ವಾಹ್ನ

      Indulge in the glamour of high-stakes gaming from home. crowncoins provides cryptocurrency options for fast transactions. Experience the rush and reap the rewards!

      Reply
    8. Bnxvqt on ಫೆಬ್ರವರಿ 23, 2026 5:46 ಅಪರಾಹ್ನ

      Sweet Bonanza tempts you with juicy fruits, heart candies, and bomb multipliers ready to explode your balance. One sweet bonanza big win video lucky spin can change everything. Dive into the sweetness!

      Reply
    9. Lxiiqf on ಮಾರ್ಚ್ 1, 2026 12:26 ಫೂರ್ವಾಹ್ನ

      macumba — where every player gets a free shot at real prizes. Claim your Sweeps Coins welcome bonus and spin the reels now. Fun + rewards!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Njpkvd ರಲ್ಲಿ ದಂಡೆತ್ತಿ ಬಂದ ಜವರಾಯ
    • Nuphym ರಲ್ಲಿ Congress ಆಡಳಿತದಲ್ಲಿ ಜೇಬುಗಳ್ಳರು
    • Yhwybh ರಲ್ಲಿ KAS ಮರು ಪರೀಕ್ಷೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.