Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.
    Viral

    ಬಟ್ಟೆ ವ್ಯಾಪಾರದ ಹೆಸರಿನಲ್ಲಿ ಡ್ರಗ್ಸ್ ಮಾರಾಟ.

    vartha chakraBy vartha chakraಮೇ 28, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.28-
    ಮಾದಕವಸ್ತುಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಈಶಾನ್ಯ ವಿಭಾಗದ ಪೊಲೀಸರು ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್ ನನ್ನು ಬಂಧಿಸಿ 3  ಕೋಟಿ ಮೌಲ್ಯದ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಿದ್ದಾರೆ.
    ನೈಜೀರಿಯಾ ಪ್ರಜೆ ಪೇಪೆ ಮೋರೆಪೇಯಿ(43) ಬಂಧಿತ ಡ್ರಗ್ ಪೆಡ್ಲರ್ ಆಗಿದ್ದಾನೆ,ವ್ಯಾಪಾರಿ ವೀಸಾದಲ್ಲಿ ನಗರಕ್ಕೆ ಬಂದು ಹೆಬ್ಬಾಳದ
    ಟಾಟಾನಗರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸಿಸುತ್ತಿದ್ದ ಆರೋಪಿಯು ಸಿದ್ದ ಉಡುಪುಗಳ ಮಾರಾಟದಲ್ಲಿ ತೊಡಗಿರುವುದಾಗಿ ಹೇಳುತ್ತಿದ್ದ.
    ಮೇಲ್ನೋಟಕ್ಕೆ ಒಂದೆರಡು ಬಟ್ಟೆಗಳನ್ನು ಇಟ್ಟುಕೊಂಡು ಅದನ್ನು ರಫ್ತು ಮಾಡುವುದಾಗಿ ಹೇಳುತ್ತಿದ್ದ ಈತ ಸುಲಭವಾಗಿ ಹಣಗಳಿಸಲು ಡ್ರಗ್ಸ್ ಮಾರಾಟದಲ್ಲಿ ತೊಡಗಿದ್ದ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
    ಕಳೆದ ಮೇ.20 ರಂದು ಅಮೃತಹಳ್ಳಿಯ ದಾಸರಹಳ್ಳಿಯಲ್ಲಿನ ನಾರ್ಥ್‍ಹಿಲ್ಸ್ ಶಾಲೆ ಹಿಂಭಾಗದ ಖಾಲಿ ಜಾಗದಲ್ಲಿ ಎಂಡಿಎಂಎ ಕ್ರಿಸ್ಟಲ್‍ಗಳನ್ನು ಯವಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದನು.
    ಈ‌ ಸಂಬಂಧ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.
    ಬಂಧಿತನಿಂದ  3ಕೋಟಿ ಮೌಲ್ಯದ 3 ಕೆಜಿ  ಎಂಡಿಎಂಎ ಕ್ರಿಸ್ಟಲ್‍ನ್ನು ವಶಪಡಿಸಿಕೊಳ್ಳಲಾಗಿದೆ ವಿಚಾರಣೆಯಲ್ಲಿ  ಆರೋಪಿಯು 2023ನೇ ಸಾಲಿನಲ್ಲಿ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದು ಎಂಡಿಎಂಎ ಕ್ರಿಸ್ಟಲ್‍ನ್ನು ಕಮ್ಮನಹಳ್ಳಿಯ ಮತ್ತೋರ್ವ ವಿದೇಶಿ ವ್ಯಕ್ತಿಯಿಂದ ಕಡಿಮೆ ಬೆಲೆಗೆ ಖರೀದಿಸಿ,ಬಟ್ಟೆ ವ್ಯಾಪಾರ ಮಾಡುವ ನೆಪದಲ್ಲಿ ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜ್ ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದನ್ನು ಬಾಯ್ಬಿಟ್ಟಿದ್ದಾನೆ.

    ಡ್ರಗ್ಸ್ ಬೆಂಗಳೂರು ವಿದ್ಯಾ ವಿದ್ಯಾರ್ಥಿ ವ್ಯಾಪಾರ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಬೇಡಿ.
    Next Article ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುತ್ತಾರಾ..?
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. original cialis pills on ಜೂನ್ 9, 2025 7:03 ಫೂರ್ವಾಹ್ನ

      With thanks. Loads of knowledge!

      Reply
    2. can flagyl cause gas on ಜೂನ್ 11, 2025 1:14 ಫೂರ್ವಾಹ್ನ

      This is the type of delivery I unearth helpful.

      Reply
    3. Stanleysuise on ಜೂನ್ 11, 2025 3:54 ಫೂರ್ವಾಹ್ನ

      Balloons Dubai https://balloons-dubai1.com stunning balloon decorations for birthdays, weddings, baby showers, and corporate events. Custom designs, same-day delivery, premium quality.

      Reply
    4. MillardMah on ಜೂನ್ 13, 2025 7:32 ಫೂರ್ವಾಹ್ನ

      ultimate AI porn maker generator. Create hentai art, porn comics, and NSFW with the best AI porn maker online. Start generating AI porn now!

      Reply
    5. 72tnv on ಜೂನ್ 18, 2025 8:57 ಫೂರ್ವಾಹ್ನ

      order inderal 20mg online cheap – buy inderal without a prescription order methotrexate without prescription

      Reply
    6. 9dxjh on ಜೂನ್ 21, 2025 6:34 ಫೂರ್ವಾಹ್ನ

      amoxil brand – buy amoxil generic buy ipratropium tablets

      Reply
    7. e4nyk on ಜೂನ್ 23, 2025 9:47 ಫೂರ್ವಾಹ್ನ

      zithromax 250mg generic – buy zithromax sale order bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • JerryDah ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Douglasamott ರಲ್ಲಿ ತಹಸೀಲ್ದಾರ್ ಗತಿ ಗೋವಿಂದ.
    • 9p8ai ರಲ್ಲಿ ಕೈಗಾರಿಕೆ ಬೆಳವಣಿಗೆಗೆ ಒತ್ತು, 9 Vision Group ರಚನೆ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe