ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಣ್ಣದ ಮಾತಿಗೆ ಮರುಳಾಗಿ ಕಾರು ಕಳೆದುಕೊಂಡ
    Viral

    ಬಣ್ಣದ ಮಾತಿಗೆ ಮರುಳಾಗಿ ಕಾರು ಕಳೆದುಕೊಂಡ

    vartha chakraBy vartha chakraಮೇ 15, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14-
    ಮಹಿಳೆಯೊಬ್ಬರ ಬಣ್ಣದ ಮಾತು ಕೇಳಿ ಇಂಗು ತಿಂದ ಮಂಗನಂತಾದ ಕಥೆ ಇದು. ಬೆಂಗಳೂರು ನಗರ ಹಾಗೂ ಮೈಸೂರಿನಲ್ಲಿ  ಸುತ್ತಾಡಲು ಕಾರು ಬೇಕಿದೆ ಎಂದು ಹೇಳಿ ಬಾಡಿಗೆಗಾಗಿ ಬುಕ್ ಮಾಡಿದ್ದ ಕಾರು ಸಮೇತ ಮಹಿಳೆಯೊಬ್ಬರು ಪರಾರಿಯಾಗಿದ್ದಾಳೆ
    ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಬೆಂಗಳೂರಿನ ಎಚ್​ಎಂಟಿ ಲೇಔಟ್ ನಿವಾಸಿ ಅನಂತಕುಮಾರ್ ವೃತ್ತಿಯಲ್ಲಿ ಕಾಲು ಚಾಲಕರಾಗಿದ್ದಾರೆ.ಈತನ ಭಾವ ಶಂಕರ್ ನಾಯಕ್ ಹೆಸರಿನಲ್ಲಿದ್ದ ಹುಂಡೈ ಎಕ್ಸೆಂಟ್ ಕಾರನ್ನು 8 ವರ್ಷಗಳಿಂದ ಓಡಿಸುತ್ತಿದ್ದಾರೆ.
    ಇವರು ಕಳೆದ 15 ದಿನಗಳ ಹಿಂದೆ ಬಾಡಿಗೆ ನಿಮಿತ್ತ ಕಾರವಾರಕ್ಕೆ ಹೋಗಿದ್ದರು. ಅಲ್ಲಿ ಇವರಿಗೆ ಮಹಿಳೆಯೊಬ್ಬರ ಪರಿಚಯವಾಗಿದೆ. ಆಕೆ ತಾನು ಆಗಿಂದಾಗ್ಗೆ ಬೆಂಗಳೂರು ಹಾಗೂ ಮೈಸೂರಿಗೆ ಬರುತ್ತೇನೆ ಈ ಬಾರಿ ಬಂದಾಗ ನಿಮ್ಮ ಕಾರನ್ನು ಬಾಡಿಗೆಗೆ ಪಡೆದುಕೊಳ್ಳುತ್ತೇನೆ ಎಂದು ಹೇಳಿ ನಂಬಿಸಿದ್ದಾರೆ.
    ಇದಾದ ನಂತರ ಆ ಮಹಿಳೆ ಕಾರಿನ ಚಾಲಕ ಅನಂತ ಜೊತೆ ಹಲವು ಬಾರಿ ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದಾರೆ. ಹೀಗಾಗಿ ಇಬ್ಬರ ನಡುವೆ ಒಂದು ರೀತಿ ಆತ್ಮೀಯತೆ ಏರ್ಪಟ್ಟಿದೆ. ಈ ಮಹಿಳೆ ಮೇ 6ರ ರಾತ್ರಿ ವಾಟ್ಸ್​ಆ್ಯಪ್​ ಕರೆ ಮಾಡಿ ತಾನು ಬೆಂಗಳೂರಿಗೆ ಬಂದಿರುವುದಾಗಿ ಹೇಳಿದ್ದಾಳೆ. ಆಗ ಅನಂತ್ ತಾನು ಕೆಲಸದ ನಿಮಿತ್ತ ಹುಬ್ಬಳ್ಳಿ ಗೆ ಬಂದಿದ್ದೇನೆ ನಾಳೆ, ಮೇ 7ರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿಗೆ ಬರುವುದಾಗಿ ಹೇಳಿದ್ದರು.
    ಇದಾದ ನಂತರ ನಿಗದಿತ ಸಮಯಕ್ಕೆ ಮಾರನೇ ದಿನ ಬಂದು ತಾನು ಪೀಣ್ಯ 8ನೇ ಮೈಲಿ ಸಿಗ್ನಲ್ ಬಳಿ ಬಂದಿರುವುದಾಗಿ ಮಹಿಳೆಗೆ ಚಾಲಕ ವಿಷಯ ಮುಟ್ಟಿಸಿದ್ದ. ನಗರಕ್ಕೆ ಬಂದಿರುವುದಾಗಿ ಅರಿತ ಅಪರಿಚಿತ ಮಹಿಳೆ, ತಾನು ರೆಡಿಯಾಗಬೇಕು. ಹೀಗಾಗಿ ಲಾಡ್ಜ್ ವೊಂದರಲ್ಲಿ ರೂಮ್ ಬುಕ್ ಮಾಡುವಂತೆ ತಿಳಿಸಿ ದಾಖಲಾತಿಗಳನ್ನು ನನ್ನ ವಾಟ್ಸ್​ಆ್ಯಪ್​ ನಂಬರ್ ಗೆ ಕಳುಹಿಸಿದ್ದಳು.ಅದರಂತೆ ಸಿಡೇದಹಳ್ಳಿ ಬಳಿಯ ಪಿ.ವಿ. ರೆಸಿಡೆನ್ಸಿಯಲ್ಲಿ ರೂಮ್ ಬುಕ್ ಮಾಡಿದ್ದೆ ಎಂದು ಚಾಲಕ ದೂರಿನಲ್ಲಿ ತಿಳಿಸಿದ್ದಾನೆ.
    ಬುಕ್ ಮಾಡಿದ್ದ ರೂಮಿಗೆ ಬಂದ ಮಹಿಳೆಯು ರೆಡಿಯಾಗುವಾಗ ಸ್ಥಳಕ್ಕೆ ಬಂದ ಚಾಲಕನಿಗೆ ತಾನು ಬ್ಯೂಟಿಪಾರ್ಲರ್ ಗೆ ಹೋಗಬೇಕಿದೆ. ಹೀಗಾಗಿ ನೀವೂ ರೆಡಿಯಾಗುವಂತೆ ಸೂಚಿಸಿದ್ದಳು. ಇದನ್ನು ನಂಬಿದ ಚಾಲಕ ತನ್ನ ಬಳಿಯಿದ್ದ ಮೊಬೈಲ್ ಗೆ ಚಾರ್ಜ್ ಹಾಕಿ ಕಾರಿನ ಕೀಯನ್ನು ಟೇಬಲ್ ಮೇಲಿಟ್ಟು ಶೌಚಗೃಹಕ್ಕೆ ಹೋಗಿದ್ದರು. ಈ ವೇಳೆ ಮಹಿಳೆಯು ಹೊರಗಿನಿಂದ ಶೌಚಗೃಹದ ಬಾಗಿಲಿನ ಚಿಲಕ ಹಾಕಿ ಮೊಬೈಲ್ ಹಾಗೂ ಕಾರಿನ ಕೀ ಸಮೇತ ಪರಾರಿಯಾಗಿದ್ದಾಳೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
    ಹೊರಗೆ ಚಿಲಕ ಹಾಕಿರುವುದನ್ನು ಅರಿತು ಕಿಟಕಿ ಮೂಲಕ ಹೊರಗಿದ್ದವರನ್ನ ಕರೆಯಿಸಿಕೊಂಡು ಬಾಗಿಲಿನ ಚಿಲಕ ತೆಗೆಸಿಕೊಂಡ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ಧಾರೆ

    Verbattle
    Verbattle
    Verbattle
    ಕಾರು ಬೆಂಗಳೂರು ಮೈ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleವಿದ್ಯುತ್ ಸಂಬಂಧ ದೂರು ಸಲ್ಲಿಸಲು ಡಿಜಿಟಲ್ ಪೋರ್ಟಲ್
    Next Article ಮಂತ್ರಿಗಳು ರಾಜಿನಾಮೆ ಕೊಡಬೇಕಂತೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    1 ಟಿಪ್ಪಣಿ

    1. Hnkfqh on ಏಪ್ರಿಲ್ 2, 2026 4:12 ಅಪರಾಹ್ನ

      Play like a king, win like a legend – https://gntopama.com/gates-of-olympus-slot/ , Where every loss was just foreplay for the win .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WillieKnist ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Jeffreyessen ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    • Jfrktn ರಲ್ಲಿ BJP ಸೇರಿದ ರೋಷನ್ ಬೇಗ್! #bjp #karnataka #congressparty #elections
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.