ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    ಸುದ್ದಿ

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    vartha chakraBy vartha chakraಮೇ 22, 202532 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.22:
    ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಸಂಸ್ಥೆ ಮೈಸೂರು ಸ್ಯಾಂಡಲ್ ಸೋಪ್‌ನ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು 2 ವರ್ಷಗಳ ಅವಧಿಗೆ ಸರ್ಕಾರ ನೇಮಕ ಮಾಡಿದೆ.
    ಇದಕ್ಕೆ ಅವರಿಗೆ 6.2 ಕೋಟಿ ಸಂಭಾವನೆ ನೀಡಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
    ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿ..ನ ಅಧಿಕೃತ ಬ್ರಾಂಡ್ ರಾಯಭಾರಿಯಾಗಿ ಕು. ತಮನ್ನಾ ಭಾಟಿಯ ಇವರನ್ನು 2 ವರ್ಷ ಮತ್ತು ಎರಡು ದಿನಗಳ ಅವಧಿಗೆ ರೂ.6.20 ಕೋಟಿ ವೆಚ್ಚದಲ್ಲಿ ನೇಮಕ ಮಾಡಿಕೊಳ್ಳಲು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ-1999ರ ಕಲಂ 4(ಜಿ)ರಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಪಾರದರ್ಶಕತೆ ಕಾಯ್ದೆಯಿಂದ ವಿನಾಯಿತಿ ನೀಡಿದೆ ಎಂದು ತಿಳಿಸಿದೆ.
    ರಾಜ್ಯ ಸರ್ಕಾರದ ಈ ನಿರ್ಧಾರ ಇದೀಗ ಇವರ ವಿವಾದಕ್ಕೆ ಕಾರಣವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿವೆ.
    ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ತನ್ನ ಬ್ರಾಂಡ್ ಅಂಬಾಸೆಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 6.2 ಕೋಟಿ ರೂಪಾಯಿ ತೆತ್ತು ನೇಮಕ ಮಾಡಿರುವುದು ಅವಿವೇಕದ, ಅಸಂಬದ್ಧ, ಅನೈತಿಕ, ಬೇಜವಾಬ್ದಾರಿಯುತ ತೀರ್ಮಾನವಾಗಿದೆ ಎಂದು ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಟೀಕಿಸಿದ್ದಾರೆ.
    ಈ ಕಂಪನಿಯು ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಬ್ರಾಂಡ್‌ಗಳಲ್ಲಿ ಒಂದಾಗಿದೆ ಮತ್ತು ಇದರ ಪ್ರಾಥಮಿಕ ಗ್ರಾಹಕರು ಕನ್ನಡಿಗರಾಗಿದ್ದಾರೆ ಎನ್ನುವ ಕನಿಷ್ಠ ತಿಳಿವಳಿಕೆ ಈ ನೇಮಕ ಮಾಡುವಾಗ ಇರಲಿಲ್ಲವೇ? ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವುಳ್ಳ ಕಂಪನಿಯ ಬ್ರಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರೇ ಬೇಕಿತ್ತೆ ಎಂದು ಪ್ರಶ್ನಿಸಿದ್ದಾರೆ.
    ಕರ್ನಾಟಕದಲ್ಲಿ ಅನೇಕ ಪ್ರತಿಭಾವಂತ ಮತ್ತು ಜನಪ್ರಿಯ ಕನ್ನಡ ನಟಿಯರು ಇದ್ದಾರೆ. ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ನೇಮಿಸಿದರೆ, ಕನ್ನಡಿಗರ ಮನಸ್ಸಿಗೆ ಹತ್ತಿರವಾಗುವುದರ ಜೊತೆಗೆ ಸ್ಥಳೀಯ ಕಲಾವಿದರಿಗೆ ಪ್ರೋತ್ಸಾಹ ನೀಡಬಹುದಾಗಿತ್ತು. ಆದರೆ ಕರ್ನಾಟಕ ಸರ್ಕಾರ ಮತ್ತು ಮೈಸೂರು ಸೋಪ್ಸ್ ಕಂಪನಿಯು ಕನ್ನಡ ನಟಿಯರನ್ನು ಕಡೆಗಣಿಸಿ ಬಾಲಿವುಡ್ ನಟಿಯನ್ನು ಆಯ್ಕೆ ಮಾಡಿರುವುದು ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದಿದ್ದಾರೆ
    ತಮನ್ನಾ ಭಾಟಿಯಾ ಕರ್ನಾಟಕದ ಸಂಸ್ಕೃತಿ, ಭಾಷೆ, ಅಥವಾ ಮೈಸೂರು ಸೋಪ್ಸ್‌ನ ಇತಿಹಾಸದೊಂದಿಗೆ ಯಾವುದೇ ನೇರ ಸಂಬಂಧ ಹೊಂದಿಲ್ಲ. ಇಂತಹ ಸ್ಥಿತಿಯಲ್ಲಿ ಅವರನ್ನು ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡುವುದು ಸಂಪೂರ್ಣವಾಗಿ ಅಪ್ರಸ್ತುತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಬೆಂಗಳೂರು ಮೈ ಮೈಸೂರು ವಾಣಿಜ್ಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?
    Next Article ಮಡಿಕೇರಿಯ ಮುಕುಟ ಇಂದಿರಾ ಕ್ಯಾಂಟೀನ್
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    32 ಪ್ರತಿಕ್ರಿಯೆಗಳು

    1. Danieltak on ಏಪ್ರಿಲ್ 1, 2026 9:02 ಅಪರಾಹ್ನ

      CertifiedMaple RX: licensed canadian drug suppliers – CertifiedMaple RX

      Reply
    2. JamesMes on ಏಪ್ರಿಲ್ 1, 2026 10:47 ಅಪರಾಹ್ನ

      http://trustedindiacarerx.com/# legit online pharmacy

      Reply
    3. Jamesnab on ಏಪ್ರಿಲ್ 1, 2026 11:52 ಅಪರಾಹ್ನ

      http://trustedindiacarerx.com/# trustworthy canadian pharmacy

      Reply
    4. Jeffreyessen on ಏಪ್ರಿಲ್ 2, 2026 12:30 ಫೂರ್ವಾಹ್ನ

      pharmacy online australia free shipping: india medication delivery to usa – capsule online pharmacy

      Reply
    5. JamesMes on ಏಪ್ರಿಲ್ 2, 2026 4:51 ಫೂರ್ವಾಹ್ನ

      https://certifiedmaplerx.shop/# licensed canadian drug suppliers

      Reply
    6. Jamesnab on ಏಪ್ರಿಲ್ 2, 2026 5:27 ಫೂರ್ವಾಹ್ನ

      http://certifiedmaplerx.com/# certified canadian pharmacy usa

      Reply
    7. Jamesnab on ಏಪ್ರಿಲ್ 2, 2026 8:20 ಫೂರ್ವಾಹ್ನ

      https://bordervaluerx.com/# farmacias mexicanas

      Reply
    8. Jeffreyessen on ಏಪ್ರಿಲ್ 2, 2026 12:33 ಅಪರಾಹ್ನ

      canadian medication delivery to usa: CertifiedMaple RX – certified canadian pharmacy usa

      Reply
    9. Danieltak on ಏಪ್ರಿಲ್ 2, 2026 1:38 ಅಪರಾಹ್ನ

      certified canadian pharmacy usa: certified canadian pharmacy usa – CertifiedMaple RX

      Reply
    10. Jamesnab on ಏಪ್ರಿಲ್ 2, 2026 3:14 ಅಪರಾಹ್ನ

      http://trustedindiacarerx.com/# canada pharmacy world

      Reply
    11. Danieltak on ಏಪ್ರಿಲ್ 2, 2026 5:05 ಅಪರಾಹ್ನ

      canadian medication delivery to usa: licensed canadian drug suppliers – licensed canadian drug suppliers

      Reply
    12. JamesMes on ಏಪ್ರಿಲ್ 2, 2026 9:14 ಅಪರಾಹ್ನ

      http://bordervaluerx.com/# pharmacy in mexico online

      Reply
    13. Jeffreyessen on ಏಪ್ರಿಲ್ 2, 2026 10:41 ಅಪರಾಹ್ನ

      BorderValue RX: BorderValueRX – BorderValue RX

      Reply
    14. JamesMes on ಏಪ್ರಿಲ್ 3, 2026 6:16 ಫೂರ್ವಾಹ್ನ

      https://trustedindiacarerx.shop/# drugstore com online pharmacy prescription drugs

      Reply
    15. Jeffreyessen on ಏಪ್ರಿಲ್ 3, 2026 7:54 ಫೂರ್ವಾಹ್ನ

      certified canadian pharmacy usa: certified canadian pharmacy usa – licensed canadian drug suppliers

      Reply
    16. JamesMes on ಏಪ್ರಿಲ್ 3, 2026 3:23 ಅಪರಾಹ್ನ

      https://certifiedmaplerx.com/# CertifiedMaple RX

      Reply
    17. Kevinjoync on ಏಪ್ರಿಲ್ 3, 2026 8:06 ಅಪರಾಹ್ನ

      parasite infection medication: buy stromectol online usa – ivermectin oral tablets usa

      Reply
    18. Keithvob on ಏಪ್ರಿಲ್ 3, 2026 11:09 ಅಪರಾಹ್ನ

      http://ivermectinfast.com/# generic ivermectin online pharmacy

      Reply
    19. RayfordRub on ಏಪ್ರಿಲ್ 4, 2026 6:37 ಫೂರ್ವಾಹ್ನ

      amoxil: fast delivery amoxicillin usa – amoxicillin capsules online

      Reply
    20. RayfordRub on ಏಪ್ರಿಲ್ 4, 2026 8:54 ಫೂರ್ವಾಹ್ನ

      prednisone coupon: corticosteroid medication online – prednisone 20 mg pill

      Reply
    21. Keithvob on ಏಪ್ರಿಲ್ 5, 2026 9:31 ಫೂರ್ವಾಹ್ನ

      http://ivermectinfast.com/# ivermectin tablets online

      Reply
    22. Allenjoymn on ಏಪ್ರಿಲ್ 5, 2026 1:52 ಅಪರಾಹ್ನ

      https://stericarepharmacy.com/# prednisone 10mg cost

      Reply
    23. Kevinjoync on ಏಪ್ರಿಲ್ 5, 2026 3:29 ಅಪರಾಹ್ನ

      15 mg prednisone daily: steroid tablets usa pharmacy – prednisone tablets 2.5 mg

      Reply
    24. Kevinjoync on ಏಪ್ರಿಲ್ 6, 2026 6:48 ಫೂರ್ವಾಹ್ನ

      trusted ivermectin pharmacy: stromectol delivery united states – trusted ivermectin pharmacy

      Reply
    25. BCefmoism on ಏಪ್ರಿಲ್ 6, 2026 6:53 ಫೂರ್ವಾಹ್ನ

      mexico pharmacy order online online medicine to buy united kingdom pharmacy online

      Reply
    26. Allenjoymn on ಏಪ್ರಿಲ್ 6, 2026 7:54 ಫೂರ್ವಾಹ್ನ

      https://stericarepharmacy.shop/# medicine prednisone 5mg

      Reply
    27. Kevinjoync on ಏಪ್ರಿಲ್ 7, 2026 1:19 ಅಪರಾಹ್ನ

      cheap generic prednisone: buy prednisone online usa – prednisone medication

      Reply
    28. Kevinjoync on ಏಪ್ರಿಲ್ 7, 2026 4:25 ಅಪರಾಹ್ನ

      ivermectin oral tablets usa: ivermectin fast – generic ivermectin online pharmacy

      Reply
    29. RayfordRub on ಏಪ್ರಿಲ್ 7, 2026 5:05 ಅಪರಾಹ್ನ

      buy generic prednisone online: buy prednisone online usa – prednisone tablets india

      Reply
    30. Keithvob on ಏಪ್ರಿಲ್ 7, 2026 5:32 ಅಪರಾಹ್ನ

      https://stericarepharmacy.com/# canada buy prednisone online

      Reply
    31. Keithvob on ಏಪ್ರಿಲ್ 8, 2026 7:01 ಫೂರ್ವಾಹ್ನ

      https://stericarepharmacy.shop/# prednisone 10mg buy online

      Reply
    32. RayfordRub on ಏಪ್ರಿಲ್ 8, 2026 7:24 ಫೂರ್ವಾಹ್ನ

      generic ivermectin online pharmacy: Stromectol – buy stromectol online usa

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.