ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.
    ರಾಜಕೀಯ

    ಬಿಜೆಪಿಗೆ ಗುಡ್ ಬೈ ಹೇಳಲು 12 ಶಾಸಕರು ರೆಡಿ.

    vartha chakraBy vartha chakraಮೇ 28, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಅಮವಾಸ್ಯೆ ದಿನದಂದು ಬಿಜೆಪಿ ಹೈಕಮಾಂಡ್‌ ಒಳ್ಳೆಯ ನಿರ್ಧಾರ ಕೈಗೊಂಡಿದೆ ಎಂದು ಬಿಜೆಪಿಯಿಂದ ಆರು ವರ್ಷಗಳ ಕಾಲ‌ ಉಚ್ಚಾಟನೆಗೊಂಡಿರುವ  ಶಾಸಕ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
    ಚುನಾವಣೆ ವೇಳೆಗೆ ಬಿಜೆಪಿಯಲ್ಲಿ ಇನ್ನೂ 10 ರಿಂದ12 ಸೀಟ್ ಖಾಲಿ ಆಗಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
    ಪಕ್ಷದಿಂದ ನಮ್ಮನ್ನು ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿತ್ತು. ಆದರೆ ಯಾವಾಗ ಉಚ್ಚಾಟನೆ ಮಾಡುತ್ತಾರೆ ಎಂದು ಗೊತ್ತಿರಲಿಲ್ಲ. 6 ವರ್ಷಗಳ ಕಾಲ ನನ್ನನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಾರೆ. ನೋಟೀಸ್ ಕೊಡುವ ಮುನ್ನ ಅಮಿತ್ ಶಾ ನನ್ನ ಜತೆ ಮಾತಾಡಿದ್ದರು.
    ಕ್ಷೇತ್ರದಲ್ಲಿರುವ ಭಿನ್ನಮತದ ಬಗ್ಗೆ ಅವರ ತಿಳಿಸಿ ಸಮಸ್ಯೆ ಬಗೆಹರಿಸದಿದ್ದರೆ ಪಕ್ಷ ತೊರೆಯುವುದಾಗಿ ನಾನು ಹೇಳಿದ್ದೆ. ಬಿಜೆಪಿಯ ಯಾರೂ ನನ್ನನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಪ್ರಯತ್ನಿಸಲಿಲ್ಲ. ಅಮಾವಾಸ್ಯೆಯ ದಿನ ಒಳ್ಳೆಯದು ಮಾಡಿದ್ದಾರೆ. ಸಂತೋಷವಾಗಿದ್ದೇನೆ ಎಂದು ಹೇಳಿದರು.
    ಉಚ್ಚಾಟನೆಗೂ ಮುನ್ನ ಶಿಸ್ತು ಸಮಿತಿಯಿಂದ ನೋಟೀಸ್ ನೀಡಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದು ನೋಟೀಸ್ ಗೆ ಉತ್ತರಿಸಿದ್ದೆ. ಬಿಜೆಪಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ. ಸದ್ಯಕ್ಕೆ ನಮ್ಮ ಕೆಲಸವನ್ನು ನಾವು ಮಾಡಿಕೊಂಡು ಹೋಗುತ್ತೇವೆ. ಚುನಾವಣೆ ಘೋಷಣೆಯಾದಾಗ ಮುಂದಿನ ನಿರ್ಧಾರ ತಿಳಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.
    ಯತ್ನಾಳ್ ರನ್ನು ಅಂದೇ ಉಚ್ಚಾಟಿಸಿದ್ದರೆ ಬಿಜೆಪಿ ಸರ್ಕಾರ ಹೋಗುತ್ತಿರಲಿಲ್ಲ
    ಉಚ್ಚಾಟನೆ ಮಾಡಿದವರಿಗೆ ಚಾಮುಂಡೇಶ್ವರಿ ಆರೋಗ್ಯ ಭಾಗ್ಯ ಕೊಟ್ಟು ಕಾಪಾಡಲಿ. ನಮ್ಮ ಉಚ್ಚಾಟನೆಗೂ, ಯತ್ನಾಳ್ ಉಚ್ಚಾಟನೆಗೂ ತುಂಬಾ ವ್ಯತ್ಯಾಸವಿದೆ. ಬಿಜೆಪಿಯ ಒಬ್ಬ ಶಾಸಕ ವಿಧಾನಸೌಧದಲ್ಲಿ ರೇಪ್ ಮಾಡುತ್ತಾನೆ. ವಿಪಕ್ಷ ನಾಯಕರಿಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಪ್ರಯತ್ನ ಮಾಡುತ್ತಾರೆ. ಒಕ್ಕಲಿಗ ಹೆಣ್ಮಗಳನ್ನು ಮಂಚಕ್ಕೆ ಕರೆಯುವುದನ್ನು ಎಲ್ಲಾದರೂ ಕೇಳಿದ್ದೀರಾ? ಬಿಜೆಪಿ ಪ್ರಾಮಾಣಿಕ ಆಗಿದ್ದರೆ ಇಂತಹವರನ್ನು ಸಸ್ಪೆಂಡ್ ಮಾಡಬೇಕಿತ್ತು ಎಂದು ಪರೋಕ್ಷವಾಗಿ ಶಾಸಕ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು.
    ಉಚ್ಚಾಟನೆ ತಪ್ಪಿಸಲು ಬಿಎಸ್ವೈ, ವಿಜಯೇಂದ್ರ ಅಲ್ಲದೇ ಉಳಿದ ನಾಯಕರೂ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ನಾನಾಗಿ ಹೋಗಿ ಮೇಲೆ ಬಿದ್ದು ಕೇಳುವ ಮನಸ್ಸು ನನ್ನದಲ್ಲ. ರಾಜ್ಯಾಧ್ಯಕ್ಷರು, ವಿಪಕ್ಷ ನಾಯಕರು ಉಳಿಸಿಕೊಳ್ಳುವ ಪ್ರಯತ್ನ ಮಾಡ್ಲಿಲ್ಲ. ಇಬ್ಬರೂ ಕೂಡ 100% ನನ್ನ ಉಳಿಸಿಕೊಳ್ಳಲು ಪ್ರಯತ್ನ ಮಾಡಲಿಲ್ಲ. ಅವರು ಪ್ರಯತ್ನ ಮಾಡಿದ್ದರೆ ಇಂದು ನಾನು ಉಚ್ಚಾಟನೆ ಆಗುತ್ತಿರಲಿಲ್ಲ ಎಂದರು.
    ನನ್ನನ್ನು ಬೆಳೆಸಿದ್ದು ಡಿಕೆಶಿ:
    ಡಿಕೆ ಶಿವಕುಮಾರ್ ನನ್ನನ್ನು ರಾಜಕೀಯವಾಗಿ ಬೆಳೆಸಿದವರು. ಸಹಕಾರ ಕ್ಷೇತ್ರದಲ್ಲಿ ನಾನು ಬೆಳೆಯಲು ಡಿ.ಕೆ.ಶಿವಕುಮಾರ್ ಕಾರಣ. ಉತ್ತರಹಳ್ಳಿ ಟಿಕೆಟ್ ಸಿಗಲು ಡಿ.ಕೆ.ಶಿವಕುಮಾರ್ ಅವರೇ ಕಾರಣ. ಖರ್ಗೆ, ಪರಮೇಶ್ವರ್ ಯಶವಂತಪುರ ಕ್ಷೇತ್ರದ ಟಿಕೆಟ್ ಕೊಡಿಸಿದರು.
    ಹಿಂದೆ ಕಾಂಗ್ರೆಸ್ನಲ್ಲಿದ್ದ ಕಾರಣಕ್ಕೆ ಅನುದಾನ ಕೇಳುವ ಕೆಲಸ ಮಾಡಿದೆ. ಅದರಿಂದಾಗಿ ಇವರು ಪಕ್ಷಕ್ಕೆ ಮುಜುಗರ ಆಗುತ್ತೆ ಎನ್ನುವುದಾದರೆ ರೇಪ್, ಏಡ್ಸ್ ಇಂಜೆಕ್ಷನ್ ಯಾವುದೂ ಮುಜುಗರ ಅಲ್ಲವೇ? ಕ್ಷೇತ್ರದ ವಿಚಾರ ಸರಿಪಡಿಸದಿದ್ದರೆ ಪಕ್ಷದಲ್ಲಿ ಮುಂದುವರಿಯಲ್ಲ ಎಂದಿದ್ದೆ. ಅಮಿತ್ ಶಾ ನನ್ನ ಜೊತೆ ಮಾತನಾಡಿದ್ದಾಗ ಈ ಬಗ್ಗೆ ಹೇಳಿದ್ದೆ ಎಂದು ಹೇಳಿದರು.ಯ

    Verbattle
    Verbattle
    Verbattle
    ಆರೋಗ್ಯ ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯಪಾಲರಿಗೆ ಸರ್ಕಾರದ ಮೊರೆ
    Next Article ಇಂಧನ ಮಂತ್ರಿ ಕೆ.ಜೆ.ಜಾರ್ಜ್ ವಿರುದ್ಧ ಬಿಜೆಪಿ ವ್ಯರ್ಥಾಲಾಪ.
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    1 ಟಿಪ್ಪಣಿ

    1. Sjxgdr on ಮಾರ್ಚ್ 20, 2026 5:25 ಅಪರಾಹ್ನ

      Koe seuraavan sukupolven pelaaminen Betano Casinolla https://betanogame.org/fi/bonuses/. Avaa heti €500 bonus + 200 ilmaiskierrosta. Klassisista suosikeista tuoreimpiin uutuuksiin – valinta on sinun. Aloita voittaminen.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://www.giveawayoftheday.com/forums/profile/1754679 ರಲ್ಲಿ ನಿರ್ಮಲಾ ಸೀತಾರಾಮನ್ ಗೆ ಕೃಷ್ಣ ಬೈರೇಗೌಡ ಸವಾಲು | Nirmala Sitharaman
    • WilliamSkity ರಲ್ಲಿ ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • https://free-songs.de/blog-news/index.php/;focus=ALFAHO_com_cm4all_wdn_Flatpress_1587235&path=?x=entry:entry230116-031445;comments:1 ರಲ್ಲಿ ಕ್ಷಮೆ ಯಾಚಿಸಿದ ನಟಿ ನಯನತಾರಾ | Nayanthara
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.