Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ವಿಜಯೇಂದ್ರ ಹೇಳಿದ್ದೇನು.
    ಸುದ್ದಿ

    ಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ವಿಜಯೇಂದ್ರ ಹೇಳಿದ್ದೇನು.

    vartha chakraBy vartha chakraಫೆಬ್ರವರಿ 3, 202520 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,
    ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಹಗ್ಗ ಜಗ್ಗಾಟ ನಡೆದಿತ್ತು ಹಾಲಿ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸಬೇಕು ಎಂದು ಅನೇಕರು ಪಟ್ಟು ಹಿಡಿದಿರುವ ಬೆನ್ನೆಲ್ಲೇ ತಾವು ಪಕ್ಷದ ಅಧ್ಯಕ್ಷರಾಗಿ ಮುಂದುವರೆಯುತ್ತೇನೆ ಎಂದು ವಿಜಯೇಂದ್ರ ಘೋಷಿಸಿದ್ದಾರೆ.
    ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರು ಎಂಬುದಕ್ಕೆ ಇನ್ನೊಂದು ವಾರದಲ್ಲಿಯೇ ಉತ್ತರ ಸಿಗಲಿದೆ. ತದನಂತರ ಪಕ್ಷದಲ್ಲಿ ಉಂಟಾಗಿರುವ ಎಲ್ಲ ಗೊಂದಲಗಳಿಗೂ ಉತ್ತರ ಸಿಗಲಿದೆ ಎಂದು ಹೇಳಿದರು
    ರಾಜ್ಯದ ಜನರಿಗೆ, ಪಕ್ಷದ ಕಾರ್ಯಕರ್ತರು, ಶಾಸಕರಿಗೆ ಪಕ್ಷದ ಸಂಘಟನೆಯಲ್ಲಿ ವಿಜಯೇಂದ್ರ ಮಾಡಿರುವ ಕೆಲಸ ಗೊತ್ತಿದೆ. ನನಗೆ ವಿಶ್ವಾಸವಿದೆ. ಎಲ್ಲರ ಸಹಕಾರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷನಾಗಿ ಮುಂದುವರೆಯುವೆ. ಪಕ್ಷವನ್ನು ಮತ್ತೆ ಬಲಪಡಿಸುವೆ’ ಎಂದರು.
    ಆಂತರಿಕ ಗೊಂದಲಗಳು, ಬಹಿರಂಗ ಹೇಳಿಕೆಗಳಿಂದ ಪಕ್ಷಕ್ಕೆ ಎಷ್ಟು ಹಾನಿಯಾಗಬೇಕೋ ಅಷ್ಟು ಆಗಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯ ಅರಿವು ನನಗಿರುವುದರಿಂದ ಕಳೆದೊಂದು ವರ್ಷದಿಂದ ಪಕ್ಷದ ಮುಖಂಡರು ಹಾಗೂ ಪಕ್ಷದ ವಿರುದ್ಧ ಯಾವುದೇ ಬಹಿರಂಗ ಹೇಳಿಕೆ ನೀಡಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಈ ಭ್ರಷ್ಟ-ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದೇನೆ’ ಎಂದು ತಿಳಿಸಿದರು
    ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಮಂಡಲ, ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಗೆ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟಿತವಾಗಿ ನಡೆದಿರುವ ಚುನಾವಣೆ ಬೇರೆ ಎಲ್ಲೂ ನಡೆಯಲು ಸಾಧ್ಯವಿಲ್ಲ. ಪಕ್ಷದ ವರಿಷ್ಠರ ನಿರ್ಧಾರದಂತೆ ಎಲ್ಲವೂ ನಡೆದಿದೆ’ ಎಂದು ಹೇಳಿದರು.

    ಕಾಂಗ್ರೆಸ್ ಚುನಾವಣೆ ಬಿಜೆಪಿ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ನಿಷೇಧ
    Next Article ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025

    20 ಪ್ರತಿಕ್ರಿಯೆಗಳು

    1. qd8by on ಜೂನ್ 8, 2025 10:32 ಫೂರ್ವಾಹ್ನ

      cost of generic clomiphene can i order clomiphene without rx can you buy cheap clomiphene for sale cost clomiphene without a prescription clomiphene without dr prescription where can i buy cheap clomid get cheap clomiphene without insurance

      Reply
    2. cheapest generic viagra cialis on ಜೂನ್ 8, 2025 11:23 ಅಪರಾಹ್ನ

      More posts like this would persuade the online time more useful.

      Reply
    3. buy metronidazole generic on ಜೂನ್ 10, 2025 5:08 ಅಪರಾಹ್ನ

      More posts like this would create the online time more useful.

      Reply
    4. 7hzcl on ಜೂನ್ 12, 2025 6:00 ಅಪರಾಹ್ನ

      order generic azithromycin – ciplox usa order metronidazole 400mg pills

      Reply
    5. dpkng on ಜೂನ್ 18, 2025 12:01 ಫೂರ್ವಾಹ್ನ

      inderal 10mg canada – cost inderal 20mg methotrexate 2.5mg cheap

      Reply
    6. tivp3 on ಜೂನ್ 20, 2025 8:26 ಅಪರಾಹ್ನ

      amoxicillin brand – amoxil generic buy generic ipratropium

      Reply
    7. febpr on ಜೂನ್ 25, 2025 3:01 ಫೂರ್ವಾಹ್ನ

      buy generic clavulanate for sale – atbioinfo.com ampicillin us

      Reply
    8. 5o4pt on ಜೂನ್ 26, 2025 7:42 ಅಪರಾಹ್ನ

      nexium 20mg usa – https://anexamate.com/ nexium 40mg price

      Reply
    9. khve5 on ಜೂನ್ 28, 2025 6:19 ಫೂರ್ವಾಹ್ನ

      order warfarin 5mg without prescription – https://coumamide.com/ order cozaar 50mg generic

      Reply
    10. phji9 on ಜೂನ್ 30, 2025 3:37 ಫೂರ್ವಾಹ್ನ

      buy mobic 15mg – https://moboxsin.com/ buy meloxicam 15mg online

      Reply
    11. ic1q1 on ಜುಲೈ 3, 2025 5:26 ಫೂರ್ವಾಹ್ನ

      buy generic ed pills over the counter – https://fastedtotake.com/ buy ed medication

      Reply
    12. fxp7z on ಜುಲೈ 4, 2025 4:56 ಅಪರಾಹ್ನ

      amoxicillin for sale – comba moxi amoxil generic

      Reply
    13. nkw8u on ಜುಲೈ 10, 2025 6:57 ಅಪರಾಹ್ನ

      diflucan 200mg cheap – this diflucan 200mg tablet

      Reply
    14. 1qqj3 on ಜುಲೈ 12, 2025 7:04 ಫೂರ್ವಾಹ್ನ

      buy cenforce tablets – https://cenforcers.com/ buy generic cenforce online

      Reply
    15. ht92a on ಜುಲೈ 13, 2025 4:55 ಅಪರಾಹ್ನ

      does cialis lower your blood pressure – https://ciltadgn.com/ can you drink wine or liquor if you took in tadalafil

      Reply
    16. Connietaups on ಜುಲೈ 14, 2025 2:52 ಫೂರ್ವಾಹ್ನ

      order ranitidine pills – https://aranitidine.com/ buy ranitidine pills for sale

      Reply
    17. w8zyr on ಜುಲೈ 15, 2025 7:19 ಅಪರಾಹ್ನ

      cialis com free sample – https://strongtadafl.com/ cialis usa

      Reply
    18. Connietaups on ಜುಲೈ 16, 2025 7:40 ಫೂರ್ವಾಹ್ನ

      Thanks for sharing. It’s top quality. comprar provigil sin receta

      Reply
    19. 0e32k on ಜುಲೈ 20, 2025 1:30 ಫೂರ್ವಾಹ್ನ

      More articles like this would remedy the blogosphere richer. dosage of prednisone for asthma

      Reply
    20. vyx2n on ಜುಲೈ 22, 2025 5:37 ಅಪರಾಹ್ನ

      This is the kind of scribble literary works I rightly appreciate. https://prohnrg.com/product/get-allopurinol-pills/

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn ರಲ್ಲಿ ಸತ್ತವನು ಎದ್ದು‌ ಬಂದಾಗ
    • TommyKit ರಲ್ಲಿ ಪೊಲೀಸ್ ಅಧಿಕಾರಿ ಪತ್ರ ಸೃಷ್ಟಿಸಿದ ಸಂಚಲನ.
    • TommyKit ರಲ್ಲಿ ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    ಜುಲೈ 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಜುಲೈ 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ಜುಲೈ 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe