ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಪಾದಯಾತ್ರೆ ಸಮಯದಲ್ಲಿ ಅವರ ಅಕ್ರಮ ಬಯಲಾಗುತ್ತವಂತೆ.!
    Trending

    ಬಿಜೆಪಿ ಪಾದಯಾತ್ರೆ ಸಮಯದಲ್ಲಿ ಅವರ ಅಕ್ರಮ ಬಯಲಾಗುತ್ತವಂತೆ.!

    vartha chakraBy vartha chakraಜುಲೈ 26, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.26:
    ರಾಜ್ಯದ ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿದು ಪ್ರಚಾರ ಪಡೆಯಲು ಬಿಜೆಪಿಯವರು ಷಡ್ಯಂತ್ರ ರೂಪಿಸಿ ಪಾದಯಾತ್ರೆ ಮಾಡುವ ನಾಟಕವಾಡುತ್ತಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪಾದಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಪಾದಯಾತ್ರೆ ಮಾಡುವುದನ್ನು ಆರಂಭಿಸಿದ್ದೇ ಕಾಂಗ್ರೆಸ್. ಮಹಾತ್ಮಾ ಗಾಂಧಿಜೀ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಪಾದಯಾತ್ರೆ ಆರಂಭವಾಗಿತ್ತು. ಸ್ವಾತಂತ್ರ್ಯಾ ಭಾರತ ಜೋಡೋ, ಬಳ್ಳಾರಿ, ಮೇಕೆದಾಟು ಪಾದಯಾತ್ರೆ ಮಾಡಿದ್ದೇವೆ. ಪಾದಯಾತ್ರೆ ನಮ್ಮ ಸ್ವತ್ತು ಎಂದು ಹೇಳಿದರು
    ಬಿಜೆಪಿ ನಾಯಕರು ಹಗರಣಗಳ ಸರದಾರರು.‌ಸದ್ಯದಲ್ಲೇ ಅವರ ಅಕ್ರಮಗಳನ್ನು ಬಿಚ್ಚಿಡುತ್ತೇವೆ. ಯಾರು ಎಷ್ಟು ನಿವೇಶನಕ್ಕೆ ಅರ್ಜಿ ಹಾಕಿದ್ದರು. ಎಷ್ಟು ನಿವೇಶನ ಪಡೆದಿದ್ದಾರೆ ಎಂಬುದನ್ನು ಬಹಿರಂಗ ಮಾಡುತ್ತೇವೆ” ಎಂದು ತಿಳಿಸಿದರು.
    ಬಿಜೆಪಿಯವರು ಹಗರಣಗಳ ಸರದಾರರು. ತಾವೇ ತೋಡಿಕೊಂಡಿರುವ ಬಾವಿಗೆ ಬೀಳಲು ಹೋಗುತ್ತಿದ್ದಾರೆ. ಇದು ಆತ್ಮಹತ್ಯೆ ಪ್ರಯತ್ನವಾಗಿದೆ. ದೇಶದಲ್ಲೇ ಕಾಂಗ್ರೆಸ್ ಆಡಳಿತದಲ್ಲಿರುವ ಅತಿ ದೊಡ್ಡ ರಾಜ್ಯ ಕರ್ನಾಟಕ. ಹೀಗಾಗಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿಯವರು ಪ್ರಯತ್ನಿಸುತ್ತಿದ್ದಾರೆ. ಅವರು ಏನಾದರೂ ಮಾಡಲಿ. ನಾವು ನಮ್ಮದೇ ಆದ ರೀತಿ ಉತ್ತರ ನೀಡುತ್ತೇವೆ” ಎಂದರು.
    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿಗಳು ಅಕ್ರಮ ಎಸಗಿದ್ದಾರೆ ಎಂದು ತಿಳಿದ ತಕ್ಷಣ, ನಮ್ಮ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ತನಿಖೆ ನಡೆಸುತ್ತಿದ್ದು, ಹಲವರನ್ನು ಬಂಧಿಸಿ, ಅಕ್ರಮವಾಗಿ ಸಾಗಾಟ ಮಾಡಿದ್ದ ಹಣವನ್ನು ವಾಪಸ್ ಪಡೆದಿದ್ದೇವೆ. ಪ್ರತಿಪಕ್ಷಗಳು ಪ್ರಚಾರ ಪಡೆಯಲು ಬೇರೆ ತನಿಖಾ ಸಂಸ್ಥೆಗಳನ್ನು ಕರೆತಂದು ನಮ್ಮವರಿಗೆ ಕಿರುಕುಳ ನೀಡುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಕಾನೂನು ಪ್ರಕಾರ ಅವರ ಪ್ರಯತ್ನ ಅವರು ಮಾಡಲಿ” ಎಂದು ತಿಳಿಸಿದರು.
    ಈ ವಿಚಾರವಾಗಿ ಚರ್ಚೆ ಮಾಡಲು ಸದನದಲ್ಲಿ ಅವಕಾಶ ನೀಡಿದೆವು. ಆದರೆ ಅವರು ಮುಖ್ಯಮಂತ್ರಿಗಳಿಗೆ ಉತ್ತರ ನೀಡಲು ಅವಕಾಶವನ್ನೇ ನೀಡಲಿಲ್ಲ. ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಸಿ.ಟಿ ರವಿ ಸೇರಿದಂತೆ ಅವರ ಪಕ್ಷದ ನಾಯಕರು ಮಾತನಾಡುವಾಗ ತಾಳ್ಮೆಯಿಂದ ಕೇಳಿಸಿಕೊಂಡಿದ್ದೇವೆ. ನಮ್ಮ ಮುಖ್ಯಮಂತ್ರಿಗಳು ಬಿಜೆಪಿಯ ಆಡಳಿತ ಅವಧಿಯಲ್ಲಿ ಇದೇ ಮಾದರಿಯಲ್ಲಿ ನಡೆದಿರುವ ಅಕ್ರಮಗಳನ್ನು ಬಯಲು ಮಾಡಿದರು. ಅವರ ಅಕ್ರಮಗಳ ಬಗ್ಗೆ ಸಿಎಜಿ ವರದಿಗಳಿವೆ. ಇವುಗಳ ಬಗ್ಗೆ ಚರ್ಚೆ ಮಾಡಲು ವಿರೋಧ ಪಕ್ಷಗಳು ಅವಕಾಶ ನೀಡಲಿಲ್ಲ” ಎಂದು ಆಪಾದಿಸಿದರು.
    ಮುಡಾ ವಿಚಾರದಲ್ಲಿ ಅವರು ಪ್ರಚಾರ ಪಡೆಯಲು ಮುಂದಾಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಅಸ್ಥಿತ್ವ ಕಳೆದುಕೊಳ್ಳುತ್ತಿದೆ ಎಂಬ ಕಾರಣಕ್ಕೆ ಇಬ್ಬರೂ ಒಂದಾಗಿ ಪಾದಯಾತ್ರೆ ಮಾಡಲು ಮುಂದಾಗಿದ್ದಾರೆ. ಅವರ ಕಾಲದಲ್ಲಿ ಯಾರು ಅಕ್ರಮವಾಗಿ ಎಷ್ಟು ನಿವೇಶನಗಳನ್ನು ಪಡೆದಿದ್ದಾರೆ ಎಂಬುದನ್ನು ನಾವು ಬಹಿರಂಗಪಡಿಸುತ್ತೇವೆ” ಎಂದು ತಿರುಗೇಟು ನೀಡಿದರು.
    ಬಿಜೆಪಿಯವರು ಪಾದಯಾತ್ರೆ ಮಾಡುವ ಮೂಲಕ ಅವರ ಅಕ್ರಮಗಳನ್ನು ಬಯಲು ಮಾಡಲು ನಮಗೆ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಅವರು ಪಾದಯಾತ್ರೆ ಮಾಡುವಾಗ ಒಂದೊಂದು ದಿನವೂ ಅವರ ಅಕ್ರಮಗಳನ್ನು ನಾವು ಬಯಲು ಮಾಡುತ್ತೇವೆ. ಮುಖ್ಯಮಂತ್ರಿಗಳು ವಿಧಾನಸಭೆಯಲ್ಲಿ ಪ್ರಸ್ತಾಪಿಸಿರುವ ಹಗರಣಗಳನ್ನು ನಿತ್ಯ ಒಂದರಂತೆ ಬಯಲು ಮಾಡುತ್ತೇವೆ” ಎಂದು ತಿಳಿಸಿದರು.
    ಬಿಜೆಪಿಯವರು ಪಾದಯಾತ್ರೆ ಹೋರಾಟ ಮಾಡುವ ಮುನ್ನ, ಅವರ ಕಾಲದಲ್ಲಿ ಆಗಿರುವ ಅಕ್ರಮಗಳ ಬಗ್ಗೆ ಮೊದಲು ಉತ್ತರ ನೀಡಲಿ. ಅವರ ಕಾಲದ ಅಕ್ರಮಗಳಲ್ಲಿ ಸಿಎಂ ಆಗಿದ್ದ ಬೊಮ್ಮಾಯಿ ಅವರು ಭಾಗಿಯಾಗಿದ್ದಾರೋ, ಮಂತ್ರಿಗಳು ಭಾಗಿಯಾಗಿದ್ದರೋ, ಅಧಿಕಾರಿಗಳು ಭಾಗಿಯಾಗಿದ್ದಾರೋ ಎಂದು ಉತ್ತರ ನೀಡಲಿ. ಈಗಲೂ ಬಿಜೆಪಿಯವರು ಈ ಅಕ್ರಮಗಳ ಬಗ್ಗೆ ಚರ್ಚೆ ಮಾಡಲು ಯಾವುದೇ ಮಾಧ್ಯಮಗ ಅಥವಾ ಸಾರ್ವಜನಿಕ ವೇದಿಕೆಗಳಲ್ಲಿ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು

    Verbattle
    Verbattle
    Verbattle
    Bangalore BJP Congress Entertainment Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    Next Article ವಿದೇಶಿ ಡ್ರಗ್ಸ್ ಪೆಡ್ಲರ್‌ ಸೆರೆ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Cveti nedorogo_tsot ರಲ್ಲಿ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    • SteveRhymn ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • Rogerinilt ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.