ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ.
    Trending

    ಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ.

    vartha chakraBy vartha chakraಸೆಪ್ಟೆಂಬರ್ 9, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಮನಗರ:
    ಉಪಚುನಾವಣೆ ಕಾರಣಕ್ಕೆ ಕುತೂಹಲ ಮೂಡುದಿರುವ ಚನ್ನಪಟ್ಟಣದಲ್ಲಿ ಇದೀಗ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಈ ಆರೋಪದಲ್ಲಿ ಸಿಲುಕಿರುವ ಬಿಜೆಪಿ ಮುಖಂಡ ಬಂಧನದ ಭೀತಿಯಿಂದ ತಲೆಮರಸಿಕೊಂಡಿದ್ದಾರೆ.
    ರಾಮನಗರ ಗ್ರಾಮಾಂತರ ಮಂಡಳ ಬಿಜೆಪಿ ಅಧ್ಯಕ್ಷ ತೂಬಿನಕೆರೆ ರಾಜು ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ಆರೋಪದ ದೂರು ಸಲ್ಲಿಸಿದ್ದಾರೆ ಈ ಹಿನ್ನೆಲೆಯಲ್ಲಿ ಪೊಲೀಸರು ಅವರಿಗಾಗಿ ಹುಡುಕಾಟ ನಡೆಸಿದ್ದಾರೆ.
    ಬೆಂಗಳೂರಿನಲ್ಲಿ ನೆಲೆಸಿರುವ ಮಹಿಳೆ ಗಣೇಶ ಹಬ್ಬದ ಸಲುವಾಗಿ ತವರು ಮನೆಗೆ ಬಂದಿದ್ದರು. ಸೆ. 7ರಂದು ಗ್ರಾಮದಲ್ಲಿ ರಾತ್ರಿ ಗಣೇಶ ಮೂರ್ತಿ ವಿಸರ್ಜನೆ ಸಲುವಾಗಿ ಮೆರವಣಿಗೆ ನಡೆಯುವಾಗ ಮಹಿಳೆ ರಾತ್ರಿ 11.40ರ ಸುಮಾರಿಗೆ ತಾಯಿಯೊಂದಿಗೆ ಮನೆ ಮುಂದೆ ನಿಂತಿದ್ದರು. ತಾಯಿ ಕಾರ್ಯನಿಮಿತ್ತ ಒಳಕ್ಕೆ ಹೋಗಿದ್ದರು. ಮಹಿಳೆ ಒಬ್ಬರೇ ಇದ್ದಿದ್ದನ್ನು ಗಮನಿಸಿ ಅವರತ್ತ ಬಂದಿದ್ದ ಬಿಜೆಪಿ ಮುಖಂಡ ತೂಬಿನಕೆರೆ ರಾಜು, ‘ಯಾವಾಗ ಬಂದೆ ಬೇಬಿ’ ಎಂದು ಕೇಳಿದ ಎಂದು ಮಹಿಳೆ ದೂರಿನಲ್ಲಿಉಲ್ಲೇಖಿಸಿದ್ದಾರೆ.
    ನನ್ನ ಹೆಗಲ ಮೇಲೆ ಕೈ ಹಾಕಿ ಎದೆ ಭಾಗವನ್ನು ಮುಟ್ಟುತ್ತಾ, ಕಾಮುಕ ದೃಷ್ಟಿಯಿಂದ ಕೈ ಹಿಡಿದು ಎಳೆದಾಡಿ ಅನುಚಿತವಾಗಿ ವರ್ತಿಸಿದ್ದಾನೆ. ಅಲ್ಲದೆ, ತನ್ನ ಮೊಬೈಲ್‌ ಫೋನ್‌ನಿಂದ ಫೋಟೊ ತೆಗೆದು ತನ್ನ ಸ್ನೇಹಿತರಿಗೆ ಕಳಿಸಿದ್ದ. ಈ ಕುರಿತು ಪ್ರಶ್ನಿಸಿದಾಗ, ‘ನನ್ನ ಮೊಬೈಲ್, ನನ್ನಿಷ್ಟ’ ಎಂದು ರಾಜು ಕೆಟ್ಟದಾಗಿ ಪ್ರತಿಕ್ರಿಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.
    ರಾಜು ವರ್ತನೆಯಿಂದ ದಿಗ್ಬ್ರಮೆಗೊಂಡು ತಕ್ಷಣ ಒಳಗಿದ್ದ ತನ್ನ ಅಣ್ಣನಿಗೆ ವಿಷಯ ತಿಳಿಸಿದ್ದೇನೆ ಅವರು ಬಂದು ಪ್ರಶ್ನಿಸಿದಾಗ, ರಾಜು ತಬ್ಬಿಬ್ಬುಗೊಂಡಿದ್ದಾನೆ. ನಂತರ, ಕುಟುಂಬದವರು ಆತನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ, ಆತನ ಮೊಬೈಲ್ ಕಿತ್ತಕೊಂಡು ಇಟ್ಟುಕೊಂಡಿದ್ದು, ತನಿಖೆ ಸಂದರ್ಭದಲ್ಲಿ ಹಾಜರುಪಡಿಸುವುದಾಗಿ ಮಹಿಳೆ ದೂರಿನಲ್ಲಿ ಹೇಳಿದ್ದಾರೆ.
    ಈ ದೂರು ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ತೂಬಿನಕೆರೆ ರಾಜು ನಾಪತ್ತೆಯಾಗಿದ್ದಾರೆ ಇದರ ಬೆನ್ನಲ್ಲೇ ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರು ರಾಜು ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ್ದಾರೆ.

    Verbattle
    Verbattle
    Verbattle
    ಚುನಾವಣೆ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleದೀಪಾವಳಿಗೆ ಸರ್ಕಾರ ಡಮಾರ್.
    Next Article ಸಿಎಂ ಹುದ್ದೆ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    ಮಾರ್ಚ್ 18, 2026

    1 ಟಿಪ್ಪಣಿ

    1. Orkoxx on ಮಾರ್ಚ್ 22, 2026 3:38 ಫೂರ್ವಾಹ್ನ

      Registre-se agora no Mostbet e receba um impulso incrГ­vel para comeГ§ar jogando – https://mostbetpt.pro/mostbet-app/ , Entre agora no Mostbet e comece com 125% a mais + 250 rodadas de presente .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThreeCardRummy_if7 ರಲ್ಲಿ ಸುಟ್ಟು ಕರಕಲಾದ ನತದೃಷ್ಟರು | Attibele
    • WilliamSkity ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • ThreeCardRummy_yy5 ರಲ್ಲಿ ದೆಹಲಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಧರಣಿ | Siddaramaiah
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.