ಬೆಂಗಳೂರು, ಮೇ.24-ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್ ಮುಂದಾಗಿದ್ದು ಮೊದಲ ಎಫ್‌ಐಆರ್ ದಾಖಲಾಗಿದೆ.
ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್ ದಾಖಲಾಗಿದೆ. ಶೀಘ್ರವೇ ಈ ಪ್ರಕರಣವು ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ.
2 ರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿಲಾಗಿದೆ.
ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆ ಅಕ್ರಮ ತಡೆಯಲು ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಗೆ ಗೊತ್ತಾಗಿದೆ. ಗೋಲ್‌ಮಾಲ್‌ನಲ್ಲಿ ಭಾಗಿಯಾದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ತಿಳಿಸಿದ್ದರು
21 ಪ್ರತಿಕ್ರಿಯೆಗಳು
how to buy clomid pill cost of generic clomiphene without a prescription can i order clomid pills how can i get cheap clomid without prescription how to get clomid price cost of generic clomid without rx cost of cheap clomid without rx
More posts like this would make the blogosphere more useful.
I am actually thrilled to gleam at this blog posts which consists of tons of of use facts, thanks object of providing such data.
amoxil uk – buy amoxil pills cheap combivent
purchase augmentin – https://atbioinfo.com/ purchase ampicillin online
Hello admirers of clean lifestyles !
Best Smoke Air Purifier – Affordable & Reliable – http://bestairpurifierforcigarettesmoke.guru/# best air purifiers for smokers
May you experience remarkable immaculate environments !
mobic 7.5mg over the counter – tenderness buy meloxicam generic
prednisone 10mg usa – corticosteroid prednisone 40mg drug
buy best erectile dysfunction pills – buy ed pills online ed meds
buy amoxil online cheap – comba moxi amoxicillin online order
diflucan uk – https://gpdifluca.com/ order fluconazole generic
order cenforce 100mg pills – order cenforce 100mg without prescription cenforce uk
best place to buy tadalafil online – https://ciltadgn.com/# tadalafil tablets 40 mg
zantac 150mg pills – click buy ranitidine 300mg for sale
cialis leg pain – https://strongtadafl.com/# whats the max safe dose of tadalafil xtenda for a healthy man
This is the gentle of scribble literary works I positively appreciate. https://gnolvade.com/
buy viagra soho – https://strongvpls.com/# cheapest generic viagra and cialis
This is the gentle of scribble literary works I rightly appreciate. https://ursxdol.com/ventolin-albuterol/
With thanks. Loads of conception! purchase zithromax pill
More posts like this would prosper the blogosphere more useful. https://prohnrg.com/product/cytotec-online/
This is the gentle of scribble literary works I positively appreciate. https://aranitidine.com/fr/cialis-super-active/