ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಆಲ್ ಖೈದಾ ಉಗ್ರರು..?
    Trending

    ಬೆಂಗಳೂರಲ್ಲಿ ಆಲ್ ಖೈದಾ ಉಗ್ರರು..?

    vartha chakraBy vartha chakraನವೆಂಬರ್ 12, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.12-
    ಈಶಾನ್ಯ ರಾಜ್ಯಗಳ ಮೂಲಕ ದೇಶದೊಳಗೆ ನುಸುಳಿರುವ ಬಾಂಗ್ಲಾದೇಶದ ಪ್ರಜೆಗಳು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ ಮಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ನೆಲೆಸಿದ್ದು ಇವರು ನಿಷೇಧಿತ ಉಗ್ರ ಸಂಘಟನೆ ಅಲ್ ಖೈದಾ ಜೊತೆನಂಟು ಹೊಂದಿದ್ದಾರೆ.
    ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು
    ಕರ್ನಾಟಕ ಸೇರಿ ದೇಶದ 9 ರಾಜ್ಯಗಳಲ್ಲಿ ಏಕ ಕಾಲಕ್ಕೆ
    ದಾಳಿ ನಡೆಸಿದ್ದಾರೆ.
    ಕಟ್ಟಡ ನಿರ್ಮಾಣ, ಹೋಟೆಲ್, ತೋಟಗಳ ಕಾರ್ಮಿಕರು ಸೇರಿದಂತೆ ದಿನಗೂಲಿ ನೌಕರರಾಗಿ ಕೆಲಸ ಮಾಡುತ್ತಿರುವ ಇವರು ನಕಲಿ ಆಧಾರ್ ಕಾರ್ಡ್ ಗಳನ್ನು ಮಾಡಿಸಿಕೊಂಡು ನೆಲೆಸಿದ್ದಾರೆ ಎಂದು ಹೇಳಲಾಗಿದೆ.
    ಈ ಕುರಿತ ಖಚಿತ ಮಾಹಿತಿ ಆಧಾರದ ಮೇಲೆ ಜಮ್ಮು-ಕಾಶ್ಮೀರ, ಕರ್ನಾಟಕ, ಪಶ್ಚಿಮ ಬಂಗಾಳ, ಬಿಹಾರ, ಅಸ್ಸಾಂ, ತ್ರಿಪುರಾ ಸೇರಿ ಒಂಭತ್ತು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯಾಚರಣೆಯನ್ನು ಎನ್ ಐಎ ಅಧಿಕಾರಿಗಳು ಕೈಗೊಂಡಿದ್ದಾರೆ.
    ದಾಳಿ ಸಂದರ್ಭದಲ್ಲಿ ಅಧಿಕಾರಿಗಳು ಶಂಕಿತ ವ್ಯಕ್ತಿಗಳ ಬ್ಯಾಂಕಿಂಗ್ ವಹಿವಾಟು ವಿವರ, ಮೊಬೈಲ್ ಫೋನ್, ಲ್ಯಾಪ್‌ಟಾಪ್ ಬಳಸಿ ಮಾಡುವ ಚಟುವಟಿಕೆಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಸಂಗ್ರಹಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    Bangalore Government Karnataka News ಉಗ್ರ ಕರ್ನಾಟಕ ಬೆಂಗಳೂರು ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾನೂನು ಕುಣಿಕೆಯಲ್ಲಿ ಟಾಕ್ಸಿಕ್ ಸಿನಿಮಾ ತಂಡ.
    Next Article ಮಹಿಳಾ ಆರೋಪಿಗಳನ್ನು ಮಂಚಕ್ಕೆ ಕರೆದರಾ ಪೊಲೀಸರು..
    vartha chakra
    • Website

    Related Posts

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    4 ಪ್ರತಿಕ್ರಿಯೆಗಳು

    1. Victorfluro on ಮಾರ್ಚ್ 20, 2026 7:29 ಫೂರ್ವಾಹ್ನ

      Текущие рекомендации: https://giphy.com/channel/dezavtor1

      Reply
    2. studiya interera 405 on ಮಾರ್ಚ್ 22, 2026 8:28 ಅಪರಾಹ್ನ

      питер дизайнер интерьера дизайнер интерьера квартиры спб

      Reply
    3. RobertRal on ಮಾರ್ಚ್ 26, 2026 8:07 ಫೂರ್ವಾಹ್ನ

      Recommended reading: https://agenciadopeixe.com.br/casino-online-de-cualquier-parte-del-mundo-juegos-asi-como-bonos-exclusivos/

      Reply
    4. Davidpem on ಮಾರ್ಚ್ 26, 2026 8:07 ಫೂರ್ವಾಹ್ನ

      Top picks for you: https://sp-bancarcare.com/news/121146/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Richardroode ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Jamesket ರಲ್ಲಿ ಆಪರೇಷನ್ ಕಮಲ ಯತ್ನ ನಿಜವಂತೆ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.