ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಕಳ್ಳತನ -ಗೋವಾದಲ್ಲಿ ಮಜಾ
    Viral

    ಬೆಂಗಳೂರಲ್ಲಿ ಕಳ್ಳತನ -ಗೋವಾದಲ್ಲಿ ಮಜಾ

    vartha chakraBy vartha chakraಏಪ್ರಿಲ್ 25, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.25-
    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಿಂದ ಬೆಂಗಳೂರಿಗೆ ಕಾರಿನಲ್ಲಿ ಬಂದು ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಕಳವು ಮಾಡಿ ಗೋವಾಗೆ ಹೋಗಿ ಮೋಜು ಮಸ್ತಿ ಮಾಡುತ್ತಿದ್ದ ಖದೀಮ ಕಳ್ಳರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.
    ಹಗರಿಬೊಮ್ಮನಹಳ್ಳಿಯಲ್ಲಿ ಕೂಲಿಕೆಲಸ ಮಾಡುತ್ತಿದ್ದ ಶಿವಕುಮಾರ್ ಬಾವಿಮನಿ ಅಲಿಯಾಸ್ ಗಿರೀಶ್ (27)ಟೆಂಪೋ ಚಾಲಕ ಶಿವನಾಗಪ್ಪ(28)ಹಾಗೂ ಅಟೆಂಡರ್ ಸುದರ್ಶನ್(24)ಬಂಧಿತ ಆರೋಪಿಗಳಾಗಿದ್ದಾರೆ.ಇವರಿಂದ 18.10 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
    ಸ್ನೇಹಿತರಾಗಿದ್ದ ಆರೋಪಿಗಳು ಬೆಂಗಳೂರಿಗೆ ಪ್ರವಾಸಕ್ಕೆಂದು ಬಂದು ಯಲಹಂಕ ಉಪನಗರದ ರಾಮಗೊಂಡನಹಳ್ಳಿ ಮುಖ್ಯರಸ್ತೆಯಲ್ಲಿನ ಬೀಗ ಹಾಕಿದ್ದ ಮನೆಗೆ ಕನ್ನ ಹಾಕಿ 45 ಗ್ರಾಂ ಚಿನ್ನಾಭರಣ ಹಾಗೂ 6 ಲಕ್ಷ ನಗದು ದೋಚಿ ಪರಾರಿಯಾಗಿದ್ದರು.
    ಈ ಕುರಿತು ದೂರು ಸ್ವೀಕರಿಸಿದ ಪೊಲೀಸರು ತನಿಖೆ ನಡೆಸಿ,ಹಗರಿಬೊಮ್ಮನಹಳ್ಳಿ ದುರ್ಗಮ್ಮ ದೇವಸ್ಥಾನದ ಬಳಿ ಇಬ್ಬರನ್ನು ಬಂಧಿಸಿದ್ದಾರೆ
    ವಿಚಾರಣೆ ವೇಳೆ ಪ್ರಕರಣದಲ್ಲಿ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಮತ್ತೊರ್ವ ಸ್ನೇಹಿತನ ಬಗ್ಗೆ ಮಾಹಿತಿಯನ್ನು ನೀಡಿದ್ದು ಆತನನ್ನು ಬಂಧಿಸಲಾಗಿದೆ.
    ಆರೋಪಿಗಳು ಬೆಂಗಳೂರಿಗೆ ಬಂದು ಕನ್ನಗಳವು ಮಾಡಿ ಹಗರಿಬೊಮ್ಮನಹಳ್ಳಿಯ ಚಿನ್ನದ ಅಂಗಡಿಯಲ್ಲಿ ಅಡವಿಟ್ಟು ಸ್ನೇಹಿತರ ಜೊತೆ ಗೋವಾಕ್ಕೆ ಹೋಗಿ ಮೋಜು-ಮಸ್ತಿ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾರೆ.

    Verbattle
    Verbattle
    Verbattle
    ಕಳ್ಳತನ ಚಿನ್ನ ದರ್ಶನ್ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಮತ್ತು ಡಿಸಿಎಂ ರನ್ನು ಕೊಲ್ಲುತ್ತಾನಂತೆ
    Next Article ಮುತ್ತಪ್ಪ ರೈ ಮಗ ತನಗೆ ತಾನೇ ಗುಂಡು ಹಾರಿಸಿಕೊಂಡನಾ.?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    2 ಪ್ರತಿಕ್ರಿಯೆಗಳು

    1. Kgzazr on ಮಾರ್ಚ್ 18, 2026 1:43 ಫೂರ್ವಾಹ್ನ

      Το Betano Casino μετατρέπει παίκτες σε πρωταθλητές. Πάρε το μπόνους καλωσορίσματος https://betanogame.org/el/bonuses/ €500 + δωρεάν περιστροφές σήμερα. Ασφαλές, φιλικό προς κινητά και γεμάτο προσφορές – αυτή είναι η στιγμή σου.

      Reply
    2. Zpufac on ಮಾರ್ಚ್ 22, 2026 5:31 ಫೂರ್ವಾಹ್ನ

      Entre agora no Mostbet e comece com 125% a mais + 200 rodadas de presente – https://mostbetpt.pro/ , Ganhe 125% extra + 250 giros grГЎtis no seu cadastro no Mostbet .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldpoila ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • LouisSep ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • RalphUnoto ರಲ್ಲಿ ರಾಮೋತ್ಸವಕ್ಕೆ ಸಜ್ಜಾದ ಮುಸ್ಲಿಂ ಶಾಸಕ | Ramotsava
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.