Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಮೂರು ದಿನ ವಾಹನ ಸಂಚಾರ ವ್ಯವಸ್ಥೆ ಬದಲಾವಣೆ
    ಬೆಂಗಳೂರು

    ಬೆಂಗಳೂರಲ್ಲಿ ಮೂರು ದಿನ ವಾಹನ ಸಂಚಾರ ವ್ಯವಸ್ಥೆ ಬದಲಾವಣೆ

    vartha chakraBy vartha chakraಫೆಬ್ರವರಿ 4, 2023Updated:ಮಾರ್ಚ್ 20, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.4-

    ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗಿದೆ.

    ಮುಖ್ಯವಾಗಿ ಬೆಂಗಳೂರು – ತುಮಕೂರು ರಸ್ತೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ.

    ಫೆಬ್ರವರಿ 5, 6, 7ರಂದು ಬೆಂಗಳೂರು ನಗರದೊಳಗೆ ಎಲ್ಲಾ ರೀತಿಯ ಲಘು, ಮಧ್ಯಮ ಹಾಗೂ ಭಾರಿ ಸರಕು ಸಾಗಣೆ ವಾಹನಗಳಿಗೆ ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆ ತನಕ ಸಂಚಾರ ನಿರ್ಬಂಧವಿದೆ.

    ತುಮಕೂರು ರಸ್ತೆಯಿಂದ ಬೆಂಗಳೂರು ನಗರದೊಳಗೆ ಸರಕು ಸಾಗಣೆ ವಾಹನಗಳ ನಿರ್ಬಂಧ, ಮೈಸೂರು ರಸ್ತೆಯಿಂದ ನಾಯಂಡಹಳ್ಳಿ ಮತ್ತು ಸೋಮನಹಳ್ಳಿಯವರೆಗೆ, ಬಳ್ಳಾರಿ ರಸ್ತೆಯಿಂದ ಬೆಂಗಳೂರು ನಗರದೊಳಗೆ, ಹೊಸಕೋಟೆ ರಸ್ತೆಯಿಂದ ಹೆಬ್ಬಾಳವರೆಗೆ ನಿರ್ಬಂಧಿಸಲಾಗಿದೆ. ಮೂರು ದಿನ ಭಾರಿ ಸರಕು ಸಾಗಣೆ ವಾಹನಗಳಿಗೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಲಾಗಿದ್ದು, ತುಮಕೂರು ಕಡೆಯಿಂದ ಬಳ್ಳಾರಿ ರಸ್ತೆ, ಹೈದರಾಬಾದ್ ಕಡೆಗೆ ಸಂಚರಿಸುವ ವಾಹನಗಳು ಡಾಬಸ್ ಪೇಟೆಯಲ್ಲಿ ಎಡ ತಿರುವು ಪಡೆದು ದೊಡ್ಡಬಳ್ಳಾಪುರ ಕಡೆ ಸಂಚರಿಸಬೇಕು.

    ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಸಂಚರಿಸುವ ವಾಹನಗಳು ಸೊಂಡೆಕೊಪ್ಪ ಕ್ರಾಸ್ ನಲ್ಲಿ ಬಲ ತಿರುವು ಪಡೆದು, ತಾವರೆಕೆರೆ ಮುಖಾಂತರ ಮಾಗಡಿ ರಸ್ತೆಗೆ ಸಂಪರ್ಕ ಪಡೆದು, ಆ ಮೂಲಕ ನೈಸ್ ರಸ್ತೆ ತಲುಪಿ ಮೈಸೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ, ಹೊಸೂರು ಕಡೆ ಸಂಚರಿಸಬೇಕು.

    ಬಳ್ಳಾರಿ ರಸ್ತೆ ಕಡೆಯಿಂದ ತುಮಕೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ದೇವನಹಳ್ಳಿ ಬಲ ತಿರುವು ಪಡೆದು ದೊಡ್ಡಬಳ್ಳಾಪುರ ರಸ್ತೆಯ ಮೂಲಕ ತುಮಕೂರು ಕಡೆಗೆ ಸಂಪರ್ಕ ಪಡೆಯುವುದು. ಹೊಸಕೋಟೆಯಿಂದ ತುಮಕೂರು ಕಡೆಗೆ ಸಂಚರಿಸುವ ವಾಹನಗಳು ಬೂದಿಗೆರೆ ಕ್ರಾಸ್ ಮುಖಾಂತರ ದೇವನಹಳ್ಳಿ, ದೊಡ್ಡಬಳ್ಳಾಪುರ ಮೂಲಕ ಡಾಬಸ್ ಪೇಟೆ ಮೂಲಕ ತುಮಕೂರು ಕಡೆ ಸಂಚರಿಸಬಹುದಾಗಿದೆ.

    Verbattle
    Verbattle
    Verbattle
    Bangalore bangalore roads Elections News tumkur ತುಮಕೂರು ನರೇಂದ್ರ ಮೋದಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದಂಡ ಪಾವತಿಗೆ ಮುಗಿಬಿದ್ದ ವಾಹನ ಸವಾರರು
    Next Article Bjp ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    3 ಪ್ರತಿಕ್ರಿಯೆಗಳು

    1. Bywmta on ಫೆಬ್ರವರಿ 14, 2026 5:21 ಅಪರಾಹ್ನ

      mcluck MT mcluckcasinogm mcluck VT

      Reply
    2. Bywmta on ಫೆಬ್ರವರಿ 14, 2026 5:23 ಅಪರಾಹ್ನ

      mcluck MT mcluckcasinogm mcluck VT

      Reply
    3. Bywmta on ಫೆಬ್ರವರಿ 14, 2026 5:26 ಅಪರಾಹ್ನ

      mcluck MT mcluckcasinogm mcluck VT

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • LeonardReawn ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • Tracymix ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.