ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.
    ಸುದ್ದಿ

    ಬೆಂಗಳೂರಿಗೆ ಕುಮಾರಸ್ವಾಮಿ ಬಂಪರ್ ಕೊಡುಗೆ.

    vartha chakraBy vartha chakraಮೇ 22, 202520 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ,ಮೇ22:
    ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಯೋಜನೆ ಪಿಎಂ ಇ-ಡ್ರೈವ್ ಅಡಿಯಲ್ಲಿ ಕರ್ನಾಟಕಕ್ಕೆ 4500‌ ಇಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲಾಗಿದೆ.
    ಸಾರಿಗೆ ಮಂತ್ರಿ ರಾಮಲಿಂಗಾರೆಡ್ಡಿ ಇತ್ತೀಚೆಗೆ ಕೇಂದ್ರ ಕೈಗಾರಿಕೆ ಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.ಇದರ ಪರಿಣಾಮವಾಗಿ ರಾಜ್ಯಕ್ಕೆ ಈ ಕೊಡುಗೆ ಲಭಿಸಿದೆ.
    ಯೋಜನೆಯ ಮೊದಲ ಹಂತದಲ್ಲಿ ಬೆಂಗಳೂರು ರಾಷ್ಟ್ರದ ಐದು ಪ್ರಮುಖ ನಗರಗಳಿಗೆ 10,900 ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ.
    ಈ ಪೈಕಿ ಬೆಂಗಳೂರು ನಗರಕ್ಕೆ 4500 ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
    ನವದೆಹಲಿಯ ಬೃಹತ್ ಕೈಗಾರಿಕೆ ಸಚಿವಾಲಯದಲ್ಲಿ ಎಲೆಕ್ಟ್ರಿಕ್ ಬಸ್ ಹಂಚಿಕೆಯ ಸಂಬಂಧ ಕರ್ನಾಟಕ, ತೆಲಂಗಾಣ, ಗುಜರಾತ್ ಹಾಗೂ ದೆಹಲಿ ರಾಜ್ಯಗಳ ಅಧಿಕಾರಿಗಳ ಜತೆ ಕೇಂದ್ರ ಸಚಿವರು ಸಭೆ ನಡೆಸಿದರು.
    ಈ ವೇಳೆ ಎಲೆಕ್ಟ್ರಿಕ್ ಬಸ್ ಗಳ ಬಳಕೆ ಹಾಗೂ ಅವುಗಳ ನಿರ್ವಹಣೆಗೆ ಅಗತ್ಯವಾದ ಪೂರಕ ಮೂಲಸೌಕರ್ಯವನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ ಸಚಿವರು; ಮಾಲಿನ್ಯರಹಿತ ಸಮೂಹ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವುದು ರಾಷ್ಟ್ರೀಯ ಅಗತ್ಯ ಎಂದು ಪ್ರತಿಪಾದಿಸಿದರು.
    ಬಸ್ ಹಂಚಿಕೆಯಲ್ಲಿ ಬೇಡಿಕೆ, ಜನಸಂಖ್ಯೆ ಹಾಗೂ ಹಳೆಯ ಬಸ್ ಗಳ ವಿಲೇವಾರಿ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ಅವರು ಹೇಳಿದರು.
    ಕರ್ನಾಟಕದ ಪರವಾಗಿ ಸಭೆಯಲ್ಲಿ ಹಾಜರಿದ್ದ ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್.ವಿ.ಪ್ರಸಾದ್ ಅವರು, BMTC ಗಾಗಿ 7,000 ಎಲೆಕ್ಟ್ರಿಕ್ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು. ಕೆಲ ದಿನಗಳ ಹಿಂದೆ ನವದೆಹಲಿಯಲ್ಲಿ ಸಚಿವರನ್ನು ಭೇಟಿಯಾಗಿದ್ದ ರಾಜ್ಯದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡ ಇಷ್ಟೇ ಸಂಖ್ಯೆಯ ಬಸ್ ಗಳಿಗೆ ಬೇಡಿಕೆ ಸಲ್ಲಿಸಿದರು.
    ಈ ಬೇಡಿಕೆ ಹಾಗೂ ಜನಸಂಖ್ಯೆಯನ್ನು ಪರಿಗಣಿಸಿ ಮೊದಲ ಹಂತದಲ್ಲಿಯೇ ಬಿಎಂಟಿಸಿಗೆ 4,500 ಬಸ್ ಗಳನ್ನು ಒದಗಿಸುವ ಭರವಸೆ ನೀಡಿದ ಕುಮಾರಸ್ವಾಮಿದೇಶದ ಇತರೆ ನಗರಗಳಿಗೆ ಹೋಲಿಸಿದರೆ ಬೆಂಗಳೂರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ ಹೀಗಾಗಿ ಇಲ್ಲಿಗೆ ಅತ್ಯಧಿಕ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆಯನ್ನು ಅವರು ನೀಡಿದರು.
    ಉಳಿದಂತೆ ದೆಹಲಿ ಸಾರಿಗೆ ಸಂಸ್ಥೆ 2800 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಒದಗಿಸುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು. ದೇಶದ ಇತರೆ ನಗರಗಳಿಗೆ ಹೋಲಿಸಿದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನಸಂಖ್ಯೆ ಅಧಿಕವಾಗಿದೆ. ಜತೆಗೆ ಇನ್ನೂ ಕೆಲ ಅಂಶಗಳನ್ನು ಪರಿಗಣಿಸಿ ಬೇಡಿಕೆ ಇಟ್ಟಿರುವಷ್ಟೂ ಸಂಖ್ಯೆಯ ಬಸ್ ಗಳನ್ನು ಹಂಚಿಕೆ ಮಾಡುವಂತೆ ಕೇಂದ್ರ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
    ಉಳಿದಂತೆ ಸೂರತ್ ನಗರ ಸಾರಿಗೆ ಸಂಸ್ಥೆ 600 ಬಸ್ ಗಳಿಗೆ ಬೇಡಿಕೆ ಇಟ್ಟಿದ್ದು, ಅಷ್ಟೂ ಬಸ್ ಗಳನ್ನು ಹಂಚಿಕೆ ಮಾಡುವ ಭರವಸೆ ನೀಡಲಾಗಿದೆ. ಅಹಮದಾಬಾದ್ ನಗರಕ್ಕೆ 1000 ಬಸ್ ಗಳನ್ನು ಕೇಳಲಾಗಿದ್ದು, ಅಷ್ಟೂ ಬಸ್ ಗಳನ್ನೂ ಹಂಚಿಕೆ ಮಾಡುವುದಕ್ಕೆ ಸಚಿವರು ಒಪ್ಪಿಗೆ ನೀಡಿದರು.
    ತೆಲಂಗಾಣದ ರಾಜಧಾನಿ ಹೈದರಾಬಾದ್ ನಗರ ಸಾರಿಗೆ ಸಂಸ್ಥೆ 2800 ವಿದ್ಯುತ್ ಚಾಲಿತ ಬಸ್ ಗಳಿಗೆ ಬೇಡಿಕೆ ಇಟ್ಟಿತ್ತು, ಆ ಪೈಕಿ 2000 ಬಸ್ ಗಳನ್ನು ಹಂಚಿಕೆ ಮಾಡುವ ಬಗ್ಗೆ ಸಚಿವರು ಭರವಸೆ ನೀಡಿದರು.
    ಒಟ್ಟಾರೆಯಾಗಿ ಐದೂ ನಗರಗಳಿಂದ 14,200 ಬಸ್ ಗಳಿಗೆ ಬೇಡಿಕೆ ಬಂದಿತ್ತು. ಆ ಪೈಕಿ 10,900 ಬಸ್ ಗಳನ್ನು ಮೊದಲ ಹಂತದಲ್ಲಿ ಹಂಚಿಕೆ ಮಾಡಲಾಗುತ್ತಿದೆ ಎಂದ ಕೇಂದ್ರ ಸಚಿವರು; ಎಲೆಕ್ಟ್ರಿಕ್ ಬಸ್ ಗಳನ್ನು ಹಂಚಿಕೆ ಮಾಡುವ ಮುನ್ನ ಐದೂ ನಗರಗಳ ಸಾರಿಗೆ ಸಂಸ್ಥೆಗಳು ಡಿಪೋಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವುದು ಸೇರಿದಂತೆ ಅಗತ್ಯವಾದ ಮೂಲಸೌಕರ್ಯವನ್ನು ಸಿದ್ಧ ಮಾಡಿಟ್ಟುಕೊಳ್ಳಬೇಕು. ಈಗಾಗಲೇ ಅಸ್ತಿತ್ವದಲ್ಲಿರುವ ಡಿಪೋಗಳನ್ನು ಮೇಲ್ದರ್ಜೆಗೆ ಏರಿಸುವುದು ಹಾಗೂ ಅಗತ್ಯವಾದರೆ ಹೊಸ ಡಿಪೋಗಳನ್ನು ಸ್ಥಾಪಿಸುವ ಬಗ್ಗೆ ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    Verbattle
    Verbattle
    Verbattle
    BMT bmtc m ಕರ್ನಾಟಕ ತೆಲಂಗಾಣ ನರೇಂದ್ರ ಮೋದಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    Next Article ಪರಮೇಶ್ವರ್ ವಿರುದ್ಧ ಇಡಿ ದಾಳಿ ಯಾಕೆ ಗೊತ್ತಾ ?
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026

    ಕಪಿಲ್ ಸಿಬಲ್ ಕೈಯಲ್ಲಿದೆ ಅಧಿಕಾರ ಹಂಚಿಕೆ ಭವಿಷ್ಯ

    ಮಾರ್ಚ್ 3, 2026

    20 ಪ್ರತಿಕ್ರಿಯೆಗಳು

    1. Ouihfs on ಫೆಬ್ರವರಿ 22, 2026 6:48 ಅಪರಾಹ್ನ

      Nothing compares to the thrill of watching symbols tumble in Sweet Bonanza! Scatters sweet bonanza gameplay unlock a world of multiplier mayhem and huge win chains. Start your sweet adventure right now!

      Reply
    2. Ouihfs on ಫೆಬ್ರವರಿ 22, 2026 6:51 ಅಪರಾಹ್ನ

      Nothing compares to the thrill of watching symbols tumble in Sweet Bonanza! Scatters sweet bonanza gameplay unlock a world of multiplier mayhem and huge win chains. Start your sweet adventure right now!

      Reply
    3. Ouihfs on ಫೆಬ್ರವರಿ 22, 2026 6:54 ಅಪರಾಹ್ನ

      Nothing compares to the thrill of watching symbols tumble in Sweet Bonanza! Scatters sweet bonanza gameplay unlock a world of multiplier mayhem and huge win chains. Start your sweet adventure right now!

      Reply
    4. Ouihfs on ಫೆಬ್ರವರಿ 22, 2026 6:56 ಅಪರಾಹ್ನ

      Nothing compares to the thrill of watching symbols tumble in Sweet Bonanza! Scatters sweet bonanza gameplay unlock a world of multiplier mayhem and huge win chains. Start your sweet adventure right now!

      Reply
    5. Ouihfs on ಫೆಬ್ರವರಿ 22, 2026 6:59 ಅಪರಾಹ್ನ

      Nothing compares to the thrill of watching symbols tumble in Sweet Bonanza! Scatters sweet bonanza gameplay unlock a world of multiplier mayhem and huge win chains. Start your sweet adventure right now!

      Reply
    6. Uglcjn on ಫೆಬ್ರವರಿ 25, 2026 1:14 ಅಪರಾಹ್ನ

      Roar louder than the reels themselves. buffalo slots delivers 27x free spins, retrigger rushes, and life-changing wins. Charge!

      Reply
    7. Uglcjn on ಫೆಬ್ರವರಿ 25, 2026 1:17 ಅಪರಾಹ್ನ

      Roar louder than the reels themselves. buffalo slots delivers 27x free spins, retrigger rushes, and life-changing wins. Charge!

      Reply
    8. Uglcjn on ಫೆಬ್ರವರಿ 25, 2026 1:21 ಅಪರಾಹ್ನ

      Roar louder than the reels themselves. buffalo slots delivers 27x free spins, retrigger rushes, and life-changing wins. Charge!

      Reply
    9. Uglcjn on ಫೆಬ್ರವರಿ 25, 2026 1:25 ಅಪರಾಹ್ನ

      Roar louder than the reels themselves. buffalo slots delivers 27x free spins, retrigger rushes, and life-changing wins. Charge!

      Reply
    10. Zikqyi on ಫೆಬ್ರವರಿ 27, 2026 5:14 ಅಪರಾಹ್ನ

      Spin, win, and redeem — that’s the chumba casino way! Get free Sweeps Coins on signup and enjoy non-stop casino excitement. Cash prizes are closer than you think!

      Reply
    11. Zikqyi on ಫೆಬ್ರವರಿ 27, 2026 5:18 ಅಪರಾಹ್ನ

      Spin, win, and redeem — that’s the chumba casino way! Get free Sweeps Coins on signup and enjoy non-stop casino excitement. Cash prizes are closer than you think!

      Reply
    12. Zikqyi on ಫೆಬ್ರವರಿ 27, 2026 5:21 ಅಪರಾಹ್ನ

      Spin, win, and redeem — that’s the chumba casino way! Get free Sweeps Coins on signup and enjoy non-stop casino excitement. Cash prizes are closer than you think!

      Reply
    13. Zikqyi on ಫೆಬ್ರವರಿ 27, 2026 5:25 ಅಪರಾಹ್ನ

      Spin, win, and redeem — that’s the chumba casino way! Get free Sweeps Coins on signup and enjoy non-stop casino excitement. Cash prizes are closer than you think!

      Reply
    14. Wtgnsu on ಮಾರ್ಚ್ 1, 2026 9:50 ಅಪರಾಹ್ನ

      Trusted by the biggest names in streaming. Loved by players who value speed and fairness. stake us — where crypto meets real casino adrenaline.

      Reply
    15. Wtgnsu on ಮಾರ್ಚ್ 1, 2026 9:54 ಅಪರಾಹ್ನ

      Trusted by the biggest names in streaming. Loved by players who value speed and fairness. stake us — where crypto meets real casino adrenaline.

      Reply
    16. Wtgnsu on ಮಾರ್ಚ್ 1, 2026 9:55 ಅಪರಾಹ್ನ

      Trusted by the biggest names in streaming. Loved by players who value speed and fairness. stake us — where crypto meets real casino adrenaline.

      Reply
    17. Wtgnsu on ಮಾರ್ಚ್ 1, 2026 9:58 ಅಪರಾಹ್ನ

      Trusted by the biggest names in streaming. Loved by players who value speed and fairness. stake us — where crypto meets real casino adrenaline.

      Reply
    18. Wtgnsu on ಮಾರ್ಚ್ 1, 2026 10:01 ಅಪರಾಹ್ನ

      Trusted by the biggest names in streaming. Loved by players who value speed and fairness. stake us — where crypto meets real casino adrenaline.

      Reply
    19. Cfylby on ಮಾರ್ಚ್ 3, 2026 2:29 ಅಪರಾಹ್ನ

      Ignite your play at DraftKings roulette Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply
    20. Cfylby on ಮಾರ್ಚ್ 3, 2026 2:32 ಅಪರಾಹ್ನ

      Ignite your play at DraftKings roulette Casino. Bet $5, grab 500 Cash Eruption spins, and get up to $1K credits on day-one losses. The crown is calling!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Andrewhooca ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • Josephfoulp ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • Williamdug ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.