ಬೆಂಗಳೂರು,ಜು.10
ಜಾಗತಿಕ ಮಟ್ಟದಲ್ಲಿ ಕೈಗಾರಿಕಾ ಬೆಳವಣಿಗೆ ಮತ್ತು ಜನಸಂಖ್ಯೆಯ ದೃಷ್ಟಿಯಿಂದ ಅತ್ಯಂತ ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರಕ್ಕೆ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುತ್ತದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಘೋಷಿಸಿದ್ದಾರೆ.
ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯಕ್ಕೆ ವಾರ್ಷಿಕವಾಗಿ 100 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅತ್ಯಗತ್ಯವಾಗಿದೆ. ಇದಕ್ಕಾಗಿ 4,500-5,000 ಎಕರೆ ಭೂಮಿ ಬೇಕಾಗಲಿದ್ದು, ಹಲವು ಅಂಶಗಳನ್ನು ಪರಿಗಣಿಸಿ ಇದನ್ನು ಉನ್ನತ ಮಟ್ಟದ ಸಮಿತಿಯು ಆಖೈರು ಮಾಡಲಿದೆ ಎಂದು ಹೇಳಿದರು
ಬೆಂಗಳೂರು ದೇಶದ ತಂತ್ರಜ್ಞಾನ ಮತ್ತು ನವೋದ್ಯಮಗಳ ರಾಜಧಾನಿಯೂ ಆಗಿದ್ದು, ಈಗಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ದೆಹಲಿ ಮತ್ತು ಮುಂಬೈ ನಂತರ ಅತಿದಟ್ಟಣೆಯಿಂದ ಕೂಡಿರುವ ಮೂರನೇ ಏರ್-ಪೋರ್ಟ್ ಆಗಿದೆ. ಸದ್ಯಕ್ಕೆ ಇಲ್ಲಿ ವರ್ಷಕ್ಕೆ 52 ಮಿಲಿಯನ್ ಪ್ರಯಾಣಿಕರ ಮತ್ತು 0.71 ಮಿಲಿಯನ್ ಟನ್ ಸರಕು ಸಾಗಣೆ ನಿರ್ವಹಣೆ ಆಗುತ್ತಿದೆ. ಇವುಗಳನ್ನು ಕ್ರಮವಾಗಿ 110 ಮಿಲಿಯನ್ ಮತ್ತು 1.10 ಮಿಲಿಯನ್ ಟನ್ ತನಕ ವಿಸ್ತರಿಸಬಹುದಾಗಿದ್ದು, 2035ರ ವೇಳೆಗೆ ಇದು ಗರಿಷ್ಠ ಮಟ್ಟ ತಲುಪಲಿದೆ. ಆದರೆ ಈಗ ಎರಡು ರನ್-ವೇ ಇದ್ದು, ಇದರಲ್ಲಿ ವಿಸ್ತರಣೆ ಸಾಧ್ಯವಿಲ್ಲದಂತಾಗಿದೆ ಎಂದು ಅವರು ವಿವರಿಸಿದರು.
ಯಾವ ದೃಷ್ಟಿಯಿಂದ ನೋಡಿದರೂ ಕೆಂಪೇಗೌಡ ಏರ್-ಪೋರ್ಟ್ 2035ರ ವೇಳೆಗೆ ತನ್ನ ಧಾರಣಾಶಕ್ತಿಯ ತುತ್ತತುದಿ ಮುಟ್ಟಲಿದೆ. ನಾವು ಈ ಯೋಜನೆಯನ್ನು ಘೋಷಿಸಿದ ನಂತರವಷ್ಟೇ ತಮಿಳುನಾಡು ಸರಕಾರವು ಹೊಸೂರಿನಲ್ಲಿ ನೂತನ ಏರ್-ಪೋರ್ಟ್ ನಿರ್ಮಿಸುವ ಮಾತುಗಳನ್ನಾಡಲು ಆರಂಭಿಸಿದೆ. ಅದರಿಂದ ನಮಗೇನೂ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು
ನೂತನ ವಿಮಾನ ನಿಲ್ದಾಣ ಬರಬೇಕೆಂದರೆ ಸುತ್ತಮುತ್ತ ಎಲ್ಲೂ ಬೆಟ್ಟಗುಡ್ಡ, ನದಿ,ಸಮುದ್ರ ಇರಬಾರದು. ಜತೆಗೆ ಗುಣಮಟ್ಟದ ರಾಜ್ಯ,ರಾಷ್ಟ್ರ ಹೆದ್ದಾರಿ, ರೈಲು ಮತ್ತು ಮೆಟ್ರೋ ಸಂಪರ್ಕ ಇರಬೇಕು. ಅಲ್ಲದೆ, ಕೇವಲ ಪ್ರಯಾಣಿಕರ ಹರಿವಿನ ದಟ್ಟಣೆಯನ್ನು ಪರಿಗಣಿಸಬೇಕೋ ಅಥವಾ ಕೈಗಾರಿಕಾ ಅಗತ್ಯಗಳನ್ನೂ ನೋಡಬೇಕೋ ಎನ್ನುವ ಅಂಶಗಳು ಮುಖ್ಯವಾಗುತ್ತವೆ. ಒಟ್ಟಿನಲ್ಲಿ ರಾಜ್ಯ ಸರಕಾರದ ಮನಸ್ಸಿನಲ್ಲಿ ಕನಕಪುರ ರಸ್ತೆ, ಮೈಸೂರು ರಸ್ತೆ, ಮಾಗಡಿ, ದೊಡ್ಡಬಳ್ಳಾಪುರ, ಡಾಬಸಪೇಟೆ, ತುಮಕೂರು ಮುಂತಾದ ಸ್ಥಳಗಳಿವೆ ಎಂದು ಮಾಹಿತಿ ನೀಡಿದರು
ಕೆಂಪೇಗೌಡ ವಿಮಾನ ನಿಲ್ದಾಣ ನಿರ್ಮಿಸಿರುವ ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಬಿಐಎಎಲ್) 2033ರವರೆಗೆ 150 ಕಿ.ಮೀ. ಸುತ್ತಳತೆಯಲ್ಲಿ ಹೊಸ ವಿಮಾನ ನಿಲ್ದಾಣ ಸ್ಥಾಪಿಸಬಾರದು ಎನ್ನುವ ಷರತ್ತನ್ನು ಹಾಕಿತ್ತು. ಇದು 2033ಕ್ಕೆ ಮುಗಿಯಲಿದೆ. ನಾವು ಈಗಿನಿಂದಲೇ ಕೆಲಸ ಮಾಡಿದರೆ ಆ ವೇಳೆಗೆ ನೂತನ ವಿಮಾನ ನಿಲ್ದಾಣ ಅಭಿವೃದ್ಧಿಪಡಿಸಿಯೇ ಬಿಡಬಹುದು ಎಂದು ತಿಳಿಸಿದರು
ದೆಹಲಿ ಮತ್ತು ಮುಂಬೈಗಳಲ್ಲಿ ಹಳೆಯ ವಿಮಾನ ನಿಲ್ದಾಣಗಳಿಂದ 35-40 ಕಿ.ಮೀ. ದೂರದಲ್ಲೇ ಎರಡನೆಯ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಇದನ್ನು ಕೂಡ ನಾವು ಪರಿಗಣಿಸಲಿದ್ದೇವೆ. ಒಟ್ಟಿನಲ್ಲಿ ಉದ್ದೇಶಿತ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಎಲ್ಲ ದೃಷ್ಟಿಯಿಂದಲೂ ಮತ್ತಷ್ಟು ಅನುಕೂಲವಾಗುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು
Previous Articleದರ್ಶನ್ ಪ್ರಕರಣ: ಸರ್ಕಾರಕ್ಕೆ ನೋಟಿಸ್.
Next Article ಪೊಲೀಸ್ ಬಲೆಗೆ ಬಿದ್ದ ಗಿಚ್ಚಿಗಿಲಿ ಸ್ಪರ್ಧಿ.
27 ಪ್ರತಿಕ್ರಿಯೆಗಳು
методы лечения алкоголизма [url=www.xn—–7kcablenaafvie2ajgchok2abjaz3cd3a1k2h.xn--p1ai/]методы лечения алкоголизма[/url] .
лечение алкоголизма в реабилитационном [url=https://www.xn—–7kcablenaafvie2ajgchok2abjaz3cd3a1k2h.xn--p1ai]лечение алкоголизма в реабилитационном[/url] .
продамус промокод promokod-prod.ru .
Покупка диплома о среднем полном образовании: как избежать мошенничества?
продамус промокод скидка на подключение продамус промокод скидка на подключение .
where buy clomid tablets can i buy clomid pill buying clomid tablets buying clomid no prescription clomid rx how can i get generic clomid no prescription how to buy cheap clomiphene without prescription
More articles like this would frame the blogosphere richer.
Greetings! Very serviceable advice within this article! It’s the petty changes which choice obtain the largest changes. Thanks a lot towards sharing!
cost inderal – where to buy clopidogrel without a prescription oral methotrexate 5mg
oral zithromax 250mg – buy azithromycin pills for sale cheap nebivolol 5mg
buy augmentin generic – atbioinfo how to buy acillin
order esomeprazole generic – https://anexamate.com/ order nexium 40mg pills
purchase warfarin pill – cou mamide order hyzaar generic
mobic 15mg tablet – https://moboxsin.com/ order mobic 15mg online cheap
buy prednisone 40mg generic – https://apreplson.com/ deltasone online buy
best male ed pills – https://fastedtotake.com/ where to buy ed pills online
buy diflucan medication – https://gpdifluca.com/ fluconazole tablet
order cenforce – https://cenforcers.com/ order cenforce 50mg generic
what doe cialis look like – ciltad genesis cialis active ingredient
what is the normal dose of cialis – is cialis a controlled substance cialis is for daily use
generic zantac – https://aranitidine.com/ purchase zantac online
generic viagra – https://strongvpls.com/ buy viagra uk boots
This is the type of enter I recoup helpful. https://gnolvade.com/
I am in point of fact happy to glance at this blog posts which consists of tons of profitable facts, thanks for providing such data. https://buyfastonl.com/furosemide.html
More text pieces like this would make the интернет better. https://ursxdol.com/cialis-tadalafil-20/
More peace pieces like this would insinuate the web better. https://prohnrg.com/product/diltiazem-online/
This is a keynote which is near to my callousness… Myriad thanks! Exactly where can I notice the connection details for questions? https://aranitidine.com/fr/viagra-professional-100-mg/