Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನಲ್ಲಿ A.I.traffic signal.
    Trending

    ಬೆಂಗಳೂರಿನಲ್ಲಿ A.I.traffic signal.

    vartha chakraBy vartha chakraಸೆಪ್ಟೆಂಬರ್ 13, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.12-
    ಮಹಾನಗರ ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಸಂಚಾರಿ ಪೊಲೀಸರು ಇದೀಗ ಕೃತಕ ಬುದ್ಧಿಮತ್ತೆ(ಎಐ)ಯ ಮೊರೆ ಹೋಗಿದ್ದಾರೆ..
    ಸದ್ಯ ಬೆಂಗಳೂರಿನ ಪ್ರಮುಖ ಜಂಕ್ಷನ್ ಗಳಲ್ಲಿ ಅಳವಡಿಸಲಾದ ಸಿಗ್ನಲ್ ಲೈಟ್ ಗಳು ಮಾನವ ಆಧಾರಿತ ನಿರ್ವಹಣಾ ವ್ಯವಸ್ಥೆಯಾಗಿವೆ.ಇದನ್ನು ಆಧುನೀಕರಣಗೊಳಿಸಿ ವಾಹನ ದಟ್ಟಣೆಯ ಆಧಾರದಲ್ಲಿ ಸ್ವಯಂಚಾಲಿತ ವ್ಯವಸ್ಥೆಯಾಗಿಸಲು ತೀರ್ಮಾನಿಸಿರುವ ಸಂಚಾರಿ ಪೊಲೀಸರು ಇದಕ್ಕೆ ಕೃತಕ ಬುದ್ಧಿಮತ್ತೆ ಬಳಸಲು ಮುಂದಾಗಿದ್ದಾರೆ.
    ಮೊದಲ ಹಂತದಲ್ಲಿ ನಗರದವಿವಿಧ 41 ಜಂಕ್ಷನ್ಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಟ್ರಾಫಿಕ್ ಕಂಟ್ರೋಲ್ ವ್ಯವಸ್ಥೆಯನ್ನು ಅಳವಡಿಸಲಾಗುತ್ತಿದೆ
    ಈ 41 ಜಂಕ್ಷನ್‌ಗಳಲ್ಲಿ ಎಐ-ಸಕ್ರಿಯಗೊಳಿಸಲಾದ ಅಡಾಪ್ಟಿವ್ ಟ್ರಾಫಿಕ್ ಕಂಟ್ರೋಲ್ ಸಿಸ್ಟಮ್ (ಎಟಿಸಿಎಸ್) ಅಳವಡಿಸಲಾಗುತ್ತಿದೆ.
    ಈ ಕ್ರಮದಿಂದ ಟ್ರಾಫಿಕ್ ಸಿಗ್ನಲ್‌ಗಳು ಸಂಪೂರ್ಣವಾಗಿ ಸ್ವಯಂಚಾಲಿತವಾಗಿ ನಿರ್ವಹಣೆ ಮಾಡಲಾಗುತ್ತದೆ.
    ಇದಕ್ಕೆ ಗುರುತಿಸಲಾದ 41 ಜಂಕ್ಷನ್‌ಗಳಲ್ಲಿ, ಏಳು ಹೊಸಸಿಗ್ನಲ್‌ಗಳನ್ನು ಹೊಂದಿದ್ದರೆ,ಈಗಾಗಲೆ ಇಲ್ಲಿರುವ 34 ಹಳೆಯ ಕ್ಯಾಮೆರಾ ಆಧಾರಿತ ಅಡಾಪ್ಟಿವ್ ಸಿಸ್ಟಮ್‌ಗಳಿಂದ ಅಪ್‌ಗ್ರೇಡ್ ಮಾಡಲಾಗುತ್ತಿದೆ.ಈ 41 ಜಂಕ್ಷನ್ ಗಳ ಕಾರ್ಯಕ್ಷಮತೆ ನೋಡಿದ ನಂತರ ಡಿಸೆಂಬರ್ ಅಂತ್ಯದ ವೇಳೆಗೆ, ಬೆಂಗಳೂರಿನಲ್ಲಿ ಸಂಪೂರ್ಣ ಸ್ವಯಂಚಾಲಿತ ಎಐ-ಚಾಲಿತ ಸಿಗ್ನಲ್‌ಗಳನ್ನಾಗಿ ಪರಿವರ್ತಿಸಲು ಚಿಂತನೆ ನಡೆಸಲಾಗಿದೆ.

    Verbattle
    Verbattle
    Verbattle
    Bangalore Government Karnataka News Politics traffic Trending Varthachakra
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರ ಸಂಘಕ್ಕೆ ಸಂಕಷ್ಟ
    Next Article ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    1 ಟಿಪ್ಪಣಿ

    1. Wmsyda on ಫೆಬ್ರವರಿ 13, 2026 11:19 ಫೂರ್ವಾಹ್ನ

      betmgm promo betmgm-play betmgm MN

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು
    • Rsdmpz ರಲ್ಲಿ ಅಧಿಕಾರ ತ್ಯಜಿಸುವ ಮಾತನಾಡಿದ ಸಿದ್ದರಾಮಯ್ಯ.
    • Tdtggk ರಲ್ಲಿ ನಟ ದರ್ಶನ್ ಮಾನಸಿಕವಾಗಿ ಸಿದ್ದರಾಗಿಲ್ಲವಂತೆ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.