Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಿನ ಆಸ್ತಿ ಮಾಲೀಕರೇ ಎಚ್ಚರ.
    ಬೆಂಗಳೂರು

    ಬೆಂಗಳೂರಿನ ಆಸ್ತಿ ಮಾಲೀಕರೇ ಎಚ್ಚರ.

    vartha chakraBy vartha chakraಡಿಸೆಂಬರ್ 3, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು:
    ಒಂದು ಬಾರಿ ಪರಿಹಾರ ಎಂಬ ವಿನೂತನ ಕ್ರಮಗಳ ಮೂಲಕ ಬಾಕಿ ಉಳಿದಿರುವ ಆಸ್ತಿ ತೆರಿಗೆ ಸಂಗ್ರಹಣೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದ
    ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ಆಸ್ತಿ ತೆರಿಗೆ ಪಾವತಿಸದ ಮಾಲೀಕರಿಗೆ ಬಿಸಿ ಮುಟ್ಟಿಸಲು ಸಜ್ಜುಗೊಂಡಿದೆ.
    ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಬಾಕಿ ಪಾವತಿಗೆ ನೀಡಿದ್ದ ಒನ್ ಟೈಮ್ ಸೆಟಲ್​ಮೆಂಟ್ ಗಡುವು ಮುಗಿದಿರುವ ಬೆನ್ನಲ್ಲೇ ತೆರಿಗೆ ಪಾವತಿಸದವರ ಆಸ್ತಿಗಳನ್ನು ಹರಾಜು ಹಾಕಲು ಪಾಲಿಕೆ ಮುಂದಾಗಿದೆ.
    ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಪಾವತಿಸುವಂತೆ ಪಾಲಿಕೆ ಆಸ್ತಿಗಳ ಮಾಲೀಕರಿಗೆ
    ಮೂರು ಹಂತದ ನೋಟಿಸ್ ನೀಡಿದರೂ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದರೆ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಬಾಕಿ ತೆರಿಗೆ ವಸೂಲಿಗೆ ಪಾಲಿಕೆಯು ತೀವ್ರ ಕ್ರಮ ಕೈಗೊಳ್ಳುತ್ತಿದೆ. ಈಗಾಗಲೇ ಸಾಕಷ್ಟು ಅವಕಾಶ ಕೊಟ್ಟರೂ ಬಾಕಿ ತೆರಿಗೆ ಕಟ್ಟಿಲ್ಲ. ಜೊತೆಗೆ ಒನ್ ಟೈಮ್ ಸೆಟಲ್‌ಮೆಂಟ್ ಯೋಜನೆಯ ಗಡುವು ಸಹ ಮುಕ್ತಾಯಗೊಂಡಿದೆ. ಆದರೂ ತೆರಿಗೆ ಕಟ್ಟದವರಿಗೆ ಡಿಸೆಂಬರ್ 1ರಿಂದ ಬಡ್ಡಿ ಮತ್ತು ಆಸ್ತಿ ಹರಾಜು ಅಸ್ತ್ರ ಪ್ರಯೋಗಿಸಲಾಗುತ್ತದೆ ಎಂದು ಬಿಬಿಎಂಪಿ ಆಡಳಿತ ಮಂಡಳಿ ತಿಳಿಸಿದೆ.
    ಈವರೆಗೆ ನಗರದಲ್ಲಿ ನಗರದಲ್ಲಿ ಓಟಿಎಸ್ ಮೂಲಕ ಶೇ.60 ರಷ್ಟು ಜನರು ಮಾತ್ರ ತೆರಿಗೆ ಪಾವತಿಸಿದ್ದಾರೆ. ಅವಕಾಶ ನೀಡಿದರೂ ಕೂಡಾ ಶೇ.40 ರಷ್ಟು ಜನರು ತೆರಿಗೆ ಪಾವತಿಸಿಲ್ಲ. ಅಂತಹವರಿಗೆ ದುಪ್ಪಟ್ಟು ದಂಡದ ಜತೆಗೆ ತೆರಿಗೆ ವಸೂಲಿ ಮಾಡಲು ಪಾಲಿಕೆ ಮುಂದಾಗಿದೆ.
    ಬಾಕಿ ತೆರಿಗೆಗೆ ಬಾಕಿ ಉಳಿಸಿಕೊಂಡಷ್ಟೇ ದಂಡವನ್ನು ಪಾಲಿಕೆ ವಿಧಿಸಲಿದೆ. ತೆರಿಗೆ ಪಾವತಿ ಸಂಬಂಧ ಡಿಸೆಂಬರ್ ತಿಂಗಳಲ್ಲಿ ಮೂರು ಹಂತದಲ್ಲಿ ನೋಟಿಸ್ ನೀಡಲಾಗುತ್ತಿದೆ. ಮೊದಲ ನೋಟಿಸ್‌ಗೆ ಬಾಕಿ ಪಾವತಿಸಿದರೆ ದಂಡ ಮಾತ್ರ ವಸೂಲಿ ಆಗಲಿದೆ. ಎರಡನೇ ನೋಟಿಸ್‌ಗೆ ಪಾವತಿಸಿದರೆ ದಂಡದ ಜತೆಗೆ ಮೂಲ ಬಾಕಿ ತೆರಿಗೆಗೆ ಶೇ.15 ರಷ್ಟು ಬಡ್ಡಿ ಬೀಳಲಿದೆ. ಮೂರನೇ ನೋಟಿಸ್‌ಗೆ ಪಾವತಿಸಿದರೆ ದಂಡದ ಜತೆಗೆ ಮೂಲ ಬಾಕಿಗೆ ಶೇ.25 ರಷ್ಟು ಬಡ್ಡಿ ವಸೂಲಿ ಆಗಲಿದೆ. ಅಲ್ಲದೇ ಮೂರು ನೋಟಿಸ್‌ಗೂ ತೆರಿಗೆ ಪಾವತಿಸದಿದ್ದರೆ ಆಸ್ತಿ ಮುಟ್ಟುಗೋಲಿಗೆ ಕೋರ್ಟ್ ಮೊರೆಗೆ ಪಾಲಿಕೆ ಹೋಗಲಿದೆ.
    ಈವರೆಗೆ 3,751ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ವಸೂಲಿ ಮಾಡಲಾಗಿದ್ದು, 4 ಸಾವಿರ ಕೋಟಿ ರೂಪಾಯಿ ಗುರಿ ಮುಟ್ಟಲು ಇಲ್ಲಿಯವರೆಗೂ ಪಾಲಿಕೆಗೆ ಸಾಧ್ಯವಾಗಿಲ್ಲ. ಆಸ್ತಿ ತೆರಿಗೆ ಪಾವತಿ ಮಾಡದ ಕಾರಣಕ್ಕಾಗಿ ಈವರೆಗೆ 6,381 ವಾಣಿಜ್ಯ ಮಳಿಗೆಗಳಿಗೆ ಬೀಗ ಹಾಕಿ ಸೀಜ್ ಮಾಡಲಾಗಿದೆ.
    ಬಾಕಿ ತೆರಿಗೆ ಪಾವತಿಗೆ ಬಿಬಿಎಂಪಿ ಹಲವು ಅವಕಾಶ ನೀಡಿದರೂ ಕೂಡ ತೆರಿಗೆ ಪಾವತಿದಾರರು ನಿರ್ಲಕ್ಷ್ಯ ವಹಿಸುತ್ತಿದ್ದು, ಸದ್ಯ ಕಠಿಣ ಕ್ರಮಕ್ಕೆ ಪಾಲಿಕೆ ಮುಂದಾಗಿದೆ.

    ಬೆಂಗಳೂರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಲೈಂಗಿಕ ಕೆಲಸ ಇಲ್ಲಿ ಸುರಕ್ಷಿತ!
    Next Article ಇದಕ್ಕಾಗಿ ಪೊಲೀಸ್ ಪೇದೆ ಅಮಾನತು.
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    BBMP ಕಠಿಣ ನಿರ್ಧಾರ

    ಆಗಷ್ಟ್ 28, 2025

    23 ಪ್ರತಿಕ್ರಿಯೆಗಳು

    1. njzqd on ಜೂನ್ 6, 2025 5:12 ಫೂರ್ವಾಹ್ನ

      clomiphene contraindications where can i buy clomid without dr prescription how to buy clomid tablets where to buy cheap clomid tablets can you get clomid for sale how can i get clomid price can you buy generic clomid without a prescription

      Reply
    2. can cialis pills split on ಜೂನ್ 9, 2025 5:19 ಫೂರ್ವಾಹ್ನ

      Greetings! Extremely serviceable advice within this article! It’s the petty changes which choice make the largest changes. Thanks a lot for sharing!

      Reply
    3. what to eat when taking cipro and flagyl on ಜೂನ್ 10, 2025 11:30 ಅಪರಾಹ್ನ

      The thoroughness in this break down is noteworthy.

      Reply
    4. 63ipv on ಜೂನ್ 21, 2025 4:27 ಫೂರ್ವಾಹ್ನ

      purchase amoxil online cheap – buy ipratropium generic ipratropium for sale

      Reply
    5. j7ubu on ಜೂನ್ 23, 2025 7:46 ಫೂರ್ವಾಹ್ನ

      buy zithromax 250mg pill – buy azithromycin 250mg for sale purchase bystolic for sale

      Reply
    6. c5igg on ಜೂನ್ 25, 2025 8:34 ಫೂರ್ವಾಹ್ನ

      buy augmentin tablets – atbioinfo buy ampicillin for sale

      Reply
    7. 6yxxh on ಜೂನ್ 27, 2025 1:25 ಫೂರ್ವಾಹ್ನ

      esomeprazole 40mg over the counter – anexa mate esomeprazole ca

      Reply
    8. 6zdrh on ಜೂನ್ 28, 2025 11:37 ಫೂರ್ವಾಹ್ನ

      buy warfarin generic – https://coumamide.com/ order losartan 25mg sale

      Reply
    9. 2zhyh on ಜೂನ್ 30, 2025 8:48 ಫೂರ್ವಾಹ್ನ

      meloxicam price – mobo sin where to buy mobic without a prescription

      Reply
    10. kbqwy on ಜುಲೈ 2, 2025 7:00 ಫೂರ್ವಾಹ್ನ

      prednisone 5mg cost – https://apreplson.com/ prednisone cost

      Reply
    11. l6x5j on ಜುಲೈ 4, 2025 9:45 ಅಪರಾಹ್ನ

      amoxil pills – https://combamoxi.com/ buy amoxil without prescription

      Reply
    12. b4l45 on ಜುಲೈ 10, 2025 7:24 ಅಪರಾಹ್ನ

      purchase fluconazole for sale – https://gpdifluca.com/# order diflucan 100mg generic

      Reply
    13. ze5a5 on ಜುಲೈ 12, 2025 7:27 ಫೂರ್ವಾಹ್ನ

      cenforce cost – cenforce rs buy cenforce 100mg generic

      Reply
    14. 8rfl0 on ಜುಲೈ 13, 2025 5:20 ಅಪರಾಹ್ನ

      cialis vs flomax for bph – cialis tubs cialis insurance coverage blue cross

      Reply
    15. Connietaups on ಜುಲೈ 14, 2025 1:27 ಅಪರಾಹ್ನ

      buy ranitidine 300mg without prescription – site buy ranitidine 150mg sale

      Reply
    16. o7ces on ಜುಲೈ 15, 2025 7:56 ಅಪರಾಹ್ನ

      cheap cialis by post – https://strongtadafl.com/# buying cialis online safely

      Reply
    17. Connietaups on ಜುಲೈ 16, 2025 6:29 ಅಪರಾಹ್ನ

      Proof blog you have here.. It’s severely to espy strong status belles-lettres like yours these days. I honestly respect individuals like you! Rent vigilance!! amoxil perros

      Reply
    18. 17cfb on ಜುಲೈ 18, 2025 12:18 ಫೂರ್ವಾಹ್ನ

      viagra sale in australia – https://strongvpls.com/# buy viagra cheap line

      Reply
    19. Connietaups on ಜುಲೈ 19, 2025 4:37 ಅಪರಾಹ್ನ

      I am actually enchant‚e ‘ to coup d’oeil at this blog posts which consists of tons of of use facts, thanks for providing such data. https://ursxdol.com/get-metformin-pills/

      Reply
    20. 74ziq on ಜುಲೈ 20, 2025 2:12 ಫೂರ್ವಾಹ್ನ

      More posts like this would bring about the blogosphere more useful. https://buyfastonl.com/gabapentin.html

      Reply
    21. sszcl on ಜುಲೈ 22, 2025 6:07 ಅಪರಾಹ್ನ

      More posts like this would prosper the blogosphere more useful. https://prohnrg.com/product/metoprolol-25-mg-tablets/

      Reply
    22. Connietaups on ಆಗಷ್ಟ್ 18, 2025 7:34 ಫೂರ್ವಾಹ್ನ

      More posts like this would force the blogosphere more useful. http://forum.ttpforum.de/member.php?action=profile&uid=425012

      Reply
    23. Connietaups on ಆಗಷ್ಟ್ 26, 2025 12:37 ಫೂರ್ವಾಹ್ನ

      orlistat pills – this xenical pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenryBak ರಲ್ಲಿ ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    • Connietaups ರಲ್ಲಿ ಸ್ಪೋಟಕ್ಕೆ ಬೆಚ್ಚಿದ ಬೆಂಗಳೂರು
    • vanuatu_oxSt ರಲ್ಲಿ ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಆಗಷ್ಟ್ 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ಆಗಷ್ಟ್ 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    ಆಗಷ್ಟ್ 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe