Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರು ರಸ್ತೆಯಲ್ಲಿ ಲಾಂಗ್ ಬೀಸಿದ ಪುಂಡರು
    Viral

    ಬೆಂಗಳೂರು ರಸ್ತೆಯಲ್ಲಿ ಲಾಂಗ್ ಬೀಸಿದ ಪುಂಡರು

    vartha chakraBy vartha chakraಫೆಬ್ರವರಿ 20, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.20-
    ಸಿಲಿಕಾನ್ ಸಿಟಿ ಬೆಂಗಳೂರಿನ ಕೆಲ ರಸ್ತೆಗಳಲ್ಲಿ
    ಪುಂಡರ ಅಟ್ಟಹಾಸ ಕಂಡು ನಾಗರಿಕರು ಬೆಚ್ಚಿ ಬಿದ್ದಿದ್ದಾರೆ. ಸುಮಾರು 20ರಿಂದ 25ರ ಆಸುಪಾಸಿನಲ್ಲಿರುವ ಯುವಕರುಲಾಂಗ್ ಹಿಡಿದು ಬೈಕ್ ಗಳಲ್ಲಿ ಅಪಾಯಕಾರಿ ವ್ಹೀಲಿಂಗ್ ನಡೆಸುತ್ತಿದ್ದಾರೆ
    ರಾಮಮೂರ್ತಿನಗರ, ಕೆ.ಆರ್.ಪುರಂ ಫ್ಲೈ ಓವರ್ ಮಾರ್ಗವಾಗಿ ಸಿನಿಮೀಯ ರೀತಿಯಲ್ಲಿ ಸಾಲು ಸಾಲಾಗಿ ಬೈಕ್‌ಗಳಲ್ಲಿ ಲಾಂಗ್ ಹಿಡಿದು, ವಾಹನ ಸವಾರರಿಗೆ ಭಯ ಬೀಳಿಸುತ್ತಿದ್ದಾರೆ. ಪೊಲೀಸರ ಭಯವೇ ಇಲ್ಲದೇ ಹತ್ತಾರು ಮಂದಿ ಪುಂಡರು ಲಾಂಗ್ ಹಿಡಿದುಕೊಂಡು ರಾಜಾರೋಷವಾಗಿ ಬೈಕ್ ಚಲಾಯಿಸುತ್ತಿದ್ದಾರೆ.
    ಪುಂಡರ ಗುಂಪೊಂದು ಹವಾ ಮೆಂಟೇನ್ ಮಾಡುವುದಕ್ಕೆ ಭಯಬೀಳಿಸುವಂತೆ ಕೈಯಲ್ಲಿ ಕತ್ತಿ, ಲಾಂಗು, ಡ್ರ್ಯಾಗರ್‌ ಹಿಡಿದು ಅಟ್ಟಹಾಸ ಮೆರೆಯುತ್ತಿದ್ದಾರೆ. ರಸ್ತೆಯಲ್ಲಿ ಬೆಂಕಿ ಬರುವಂತೆ ಕತ್ತಿ ಹಾಗೂ ಲಾಂಗ್‌ನಿಂದ ಬೀಸುತ್ತಿದ್ದು, ಪುಂಡರ ಹಾವಳಿಗೆ ವಾಹನ ಸವಾರರು ಬೆಚ್ಚಿಬಿದ್ದಿದ್ದಾರೆ.  ಪುಂಡರ ಅಟ್ಟಹಾಸದ ಈ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಹಲವಾರು ಮಂದಿ ನಾಗರಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ
    ಈ ಪುಂಡರು ಸಾಗಿ ಬರುವ ದಾರಿಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾ ಗಳ ದೃಶ್ಯಾವಳಿಗಳನ್ನು ಪಡೆದಿರುವ ಪೊಲೀಸರು ಪುಂಡರ ಬಂಧನಕ್ಕೆ ತೀವ್ರ ಶೋಧ ಕೈಗೊಂಡಿದ್ದಾರೆ

    ಬೆಂಗಳೂರು ಬೈಕ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಖೈದಿಗಳಿಗೂ ಪುಣ್ಯ ಸ್ನಾನ
    Next Article ಬೆಂಗಳೂರು ಪೊಲೀಸರೇ ಎಲ್ಲಿದ್ದೀರಾ..
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    3 ಪ್ರತಿಕ್ರಿಯೆಗಳು

    1. 88uz7 on ಜೂನ್ 6, 2025 4:33 ಅಪರಾಹ್ನ

      can you get generic clomid prices can i get clomiphene prices cost cheap clomiphene without a prescription how to get cheap clomiphene price where can i buy cheap clomiphene tablets buy cheap clomiphene price can i buy clomiphene no prescription

      Reply
    2. generic cialis buy uk on ಜೂನ್ 10, 2025 7:12 ಫೂರ್ವಾಹ್ನ

      This is the compassionate of writing I positively appreciate.

      Reply
    3. alcohol and flagyl reddit on ಜೂನ್ 12, 2025 1:38 ಫೂರ್ವಾಹ್ನ

      This is the kind of content I have reading.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • as8ps ರಲ್ಲಿ ಸಿಸೇರಿಯನ್ ಗೆ ಕಡಿವಾಣ.
    • ggphr ರಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ಕೈ ನಲ್ಲಿದೆ ಸರ್ಕಾರ.
    • qbzf4 ರಲ್ಲಿ Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe