ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭದ್ರತಾ ಆಯೋಗ ಅಸ್ತಿತ್ವಕ್ಕೆ.
    Viral

    ಭದ್ರತಾ ಆಯೋಗ ಅಸ್ತಿತ್ವಕ್ಕೆ.

    vartha chakraBy vartha chakraಜೂನ್ 19, 20256 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.19- ರಾಜ್ಯ ಭದ್ರತಾ ಆಯೋಗದ ಸದಸ್ಯರನ್ನಾಗಿ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
    ರಾಜ್ಯ ಭದ್ರತಾ ಆಯೋಗಕ್ಕೆ ಎಲ್ಲಾ ಸದಸ್ಯರನ್ನು ನೇಮಕ ಮಾಡಬೇಕು ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ-1963 ಮತ್ತು 2006ರಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ರಾಜ್ಯ ಆಯೋಗ ತನ್ನ ಕಾರ್ಯ ನಿರ್ವಹಿಸುವಂತಾಗಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ 2021ರಲ್ಲಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.
    ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಭದ್ರತಾ ಆಯೋಗಕ್ಕೆ ಸದಸ್ಯರ ನೇಮಕಕ್ಕೆ ಸಂಬಂಧಿಸಿದಂತೆ 2021ರ ಜೂನ್ 22ರಂದು ಮಧ್ಯಂತರ ಆದೇಶ ಮಾಡಿತ್ತು.
    ಈ ಆದೇಶದ ಹಿನ್ನೆಲೆಯಲ್ಲಿ ಜಾನ್ ಮೈಕೆಲ್ ಕುನ್ಹಾ ಅವರನ್ನು ಭದ್ರತಾ ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಿರುವ ಬಗ್ಗೆ ಇದೇ ಜೂನ್ 12ರಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.
    ಸದಸ್ಯರ ನೇಮಕದ ಬಗ್ಗೆ 2021ರಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿತ್ತು. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯವರು ಶಿಫಾರಸು ಮಾಡುವ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯೊಬ್ಬರನ್ನು ಸದಸ್ಯರನ್ನಾಗಿ ನೇಮಕ ಮಾಡಬೇಕು. ಅದರಂತೆ, 2021ರ ಆಗಸ್ಟ್ 21ರಂದು ಮುಖ್ಯ ನ್ಯಾಯಮೂರ್ತಿಗಳು ನ್ಯಾಯಮೂರ್ತಿ ಕುನ್ಹಾ ಅವರ ಹೆಸರು ಶಿಫಾರಸು ಮಾಡಿದ್ದರು. ಇದೀಗ ಸುಮಾರು ನಾಲ್ಕು ವರ್ಷಗಳ ಬಳಿಕ ಸದಸ್ಯರ ನೇಮಕವಾಗಿದೆ.
    ರಾಜ್ಯ ಭದ್ರತಾ ಆಯೋಗ ರಚಿಸುವ ಸಂಬಂಧ ಸುಪ್ರೀಂ ಕೋರ್ಟ್ 2006ರಲ್ಲಿ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿತ್ತು. ಪೊಲೀಸ್ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರುವುದು, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಕಾರ್ಯಕ್ಷಮತೆಯ ಮೌಲ್ಯಮಾಪನ ಮಾಡಿ ಅಗತ್ಯ ನೀತಿಗಳನ್ನು ರೂಪಿಸುವುದು ರಾಜ್ಯ ಭದ್ರತಾ ಆಯೋಗದ ಮುಖ್ಯ ಉದ್ದೇಶವಾಗಿದೆ. 2012ರಲ್ಲೇ ಕರ್ನಾಟಕದಲ್ಲಿ ರಾಜ್ಯ ಭದ್ರತಾ ಆಯೋಗ ರಚನೆ ಆಗಿದೆ.
    ಆದರೆ, ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಈ ಆಯೋಗ ಕೆಲಸ ಮಾಡುತ್ತದೆ. ಗೃಹ ಸಚಿವರು ಆಯೋಗದ ಉಪಾಧ್ಯಕ್ಷರಾಗಿದ್ದು, ರಾಜ್ಯ ಹೈಕೋರ್ಟ್​​ ಮುಖ್ಯ ನ್ಯಾಯಮೂರ್ತಿಗಳು ಶಿಫಾರಸು ಮಾಡಿದ ನಿವೃತ್ತ ನ್ಯಾಯಮೂರ್ತಿಯೊಬ್ಬರು ಸೇರಿ ವಿಧಾನಸಭೆಯ ಪ್ರತಿಪಕ್ಷದ ನಾಯಕರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಒಳಾಡಳಿತ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಈ ಆಯೋಗದ ಸದಸ್ಯರಾಗಿರುತ್ತಾರೆ.

    Verbattle
    Verbattle
    Verbattle
    ಕರ್ನಾಟಕ ನ್ಯಾಯ ಬೆಂಗಳೂರು ಮೈ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೆಪಿಟಿಸಿಎಲ್ ನೌಕರರಿಗೆ ಇಂಧನ ಮಂತ್ರಿ ಸಲಹೆ.
    Next Article ಡಿಕೆ ಸುರೇಶ್ ಕನಸು ನನಸಾಗಲು ಒಂದೇ ಮೆಟ್ಟಿಲು ಬಾಕಿ.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AntonioBoary ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    • LeonardGob ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • AntonioBoary ರಲ್ಲಿ ಯೂಟ್ಯೂಬ್ ನಲ್ಲಿ ಪೋಲಿ ವಿಡಿಯೋಗಳ ಹಾವಳಿ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.