ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಇಬ್ಬರು ಕಾರ್ಮಿಕರು ಬಲಿಯಾಗಿದ್ದಾರೆ.
ಬೆಂಗಳೂರಿನ ಉಲ್ಲಾಳ ಉಪನಗರದ ಬಳಿ ಈ ಘಟನೆ ನಡೆದಿದೆ. ಕಾವೇರಿ 5ನೇ ಹಂತದ ಕಾಮಗಾರಿಗೆ ಪೈಪ್‌ಲೈನ್ ಅಳವಡಿಸುವ ಕೆಲಸ ಮಾಡುತ್ತಿದ್ದ ಮೂವರಲ್ಲಿ ಇಬ್ಬರು ಮೃತಪಟ್ಟಿದ್ದು, ಇಬ್ಬರ ಮೃತದೇಹಗಳೂ ಪತ್ತೆಯಾಗಿವೆ.
ಭಾರೀ ಮಳೆಗೆ ನಗರದ ಜನ ನಲುಗಿ ಹೋಗಿದ್ದಾರೆ. ರಸ್ತೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ಜನ ಹರಸಾಹಸಪಡುತ್ತಿದ್ದಾರೆ. ಮುಳುಗಿದ ರಸ್ತೆಯಿಂದಾಗಿ ವಾಹನಗಳಲ್ಲಿ ನೀರು ತುಂಬಿಕೊಂಡಿದೆ. ಬೆಳಗ್ಗೆ ಮಳೆ ಕೊಂಚ ಬಿಡುವು ನೀಡಿದ್ದು, ಮನೆಯ ಆವರಣ, ವಾಹನಗಳನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ಜನ ನಿರತರಾಗಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022
