ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೋರ್ಗರೆದು ಹರಿಯುತ್ತಿದೆ ಹೊಗೆನಕಲ್ ಜಲಪಾತ
    Viral

    ಭೋರ್ಗರೆದು ಹರಿಯುತ್ತಿದೆ ಹೊಗೆನಕಲ್ ಜಲಪಾತ

    vartha chakraBy vartha chakraಮೇ 21, 2022Updated:ಮೇ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಾಮರಾಜನಗರ: ವಾಯುಭಾರ ಕುಸಿತ ಹಾಗೂ ಪೂರ್ವ ಮುಂಗಾರು ಚುರುಕುಗೊಂಡಿರುವುದು, ಕಾವೇರಿ ನದಿ ಪಾತ್ರದಲ್ಲಿ ಹೊರ ಹರಿವಿನಿಂದಾಗಿ ಹನೂರು ತಾಲೂಕಿನ ಹೊಗೆನೆಕಲ್ ಜಲಾಪಾತ ಭೋರ್ಗರೆದು ಹರಿಯುತ್ತಿದೆ.30 ಸಾವಿರ ಕ್ಯೂಸೆಕ್ ನೀರಿನ ಹರಿವಿರುವುದರಿಂದ ಭಾರೀ ವೇಗದಲ್ಲಿ ನೀರು ಹರಿವಿದ್ದು ನೋಡುಗರಿಗೆ ರುದ್ರ ರಮಣೀಯ ದೃಶ್ಯ ಕಟ್ಟಿಕೊಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡು ಭಾಗ ಹಾಗು ನಮ್ಮ ರಾಜ್ಯದ ಕಡೆ ತೆಪ್ಪ ಸವಾರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.ಇನ್ನು, ಜಮ್ಮಕಪಟ್ಟಿ, ಆಲಂಬಾಂಡಿ ಮಾರಿಕೋಟೈ, ಗೋಫಿನಾಥಂ, ಆತೂರು, ಕೋಟೊಯೂರು ಗ್ರಾಮಗಳ‌ ಜನರು ನದಿ ದಡಕ್ಕೆ ಹೋಗದಂತೆ ಹಾಗು ಮಹಿಳೆಯರು, ಮಕ್ಕಳು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆಯನ್ನೂ ನೀಡಿದ್ದಾರೆ.ಕಳೆದ ಎರಡು ವರ್ಷಗಳ ಹಿಂದೆ ಸುರಿದ ಭಾರೀ ಮಳೆಗೆ ಹೊಗೆನಕಲ್ ಜಲಪಾತವೇ ಮುಳುಗಡೆಯಾಗಿತ್ತು ಅದೇ ಪರಿಸ್ಥಿತಿ ಈ ವರ್ಷವೂ ಮುಂದುವರೆಯಬಹುದು ಎಂದು ಸ್ಥಳೀಯರು ಆತಂಕ ಹೊರಹಾಕಿದ್ದಾರೆ.

    Verbattle
    Verbattle
    Verbattle
    hogenakkal water falls water level
    Share. Facebook Twitter Pinterest LinkedIn Tumblr Email WhatsApp
    Previous Articleಭಾರತೀಯ STARTUPಗೆ ತೀವ್ರ ಹಿನ್ನಡೆ!
    Next Article ಗೋಡಂಬಿಯಾಕಾರದ ಕೊಳಿ ಮೊಟ್ಟೆ!
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    ಜನವರಿ 27, 2026

    Alcohol ಇಲ್ಲದೆ ಪಾರ್ಟಿ ನಡೆಯುತ್ತಾ?

    ಜನವರಿ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • PhillipAlact ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • Edwardcem ರಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.