Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ
    Viral

    ಭೋವಿ ನಿಗಮದ ದುಡ್ಡು ಸಿಕ್ಕವರಿಗೆ ಸೀರುಂಡೆ

    vartha chakraBy vartha chakraಏಪ್ರಿಲ್ 7, 20256 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.7-
    ರಾಜ್ಯ ಭೋವಿ ಅಭಿವೃದ್ಧಿ ನಿಗಮದ ಮೂಲಕ ಫಲಾನುಭವಿಗಳಿಗೆ ನೀಡಬೇಕಾದ 97 ಕೋಟಿ ರೂಪಾಯಿಗಳನ್ನು ಅಧಿಕಾರಿಗಳು ಮತ್ತು ರಾಜಕೀಯ ಮುಖಂಡರು ವ್ಯವಸ್ಥಿತವಾಗಿ ಗುಳುಂ ಮಾಡಿದ್ದಾರೆ
    ಅವ್ಯವಹಾರ ಸಂಬಂಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇತ್ತೀಚೆಗೆ ನಡೆಸಿದ ದಾಳಿಯಲ್ಲಿ 97 ಕೋಟಿ ರೂಗಳು ದುರುಪಯೋಗ ಮಾಡಿರುವುದು ಪತ್ತೆಯಾಗಿದೆ.
    ಏಜೆಂಟರ ಮೂಲಕ ನಕಲಿ ಫಲಾನುಭವಿಗಳ ಬ್ಯಾಂಕ್ ಖಾತೆಗಳನ್ನು ಪಡೆದುಕೊಂಡು ನಿಗಮದ ವಿವಿಧ ಯೋಜನೆಗಳ ಹೆಸರಿನಲ್ಲಿ ಆ ಖಾತೆಗಳಿಗೆ
    ಹಣ ವರ್ಗಾವಣೆ ಮಾಡಲಾಗಿದೆ.ಬಳಿಕ ಈ‌ ಖಾತೆಗಳಿಗೆ ಜಮಾ ಆದ ಹಣವನ್ನು ಬೇರೆಡೆಗೆ ವರ್ಗಾವಣೆ ಮಾಡಿರುವುದನ್ನು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಬಂಧಿತ ಬಿ. ಕೆ‌. ನಾಗರಾಜಪ್ಪ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ.
    ದಾಳಿ ವೇಳೆ ಸಂಗ್ರಹಿಸಿದ ಪುರಾವೆಗಳ ಆಧಾರದ ಮೇಲೆ ಬಂಧಿಸಿರುವ ನಾಗರಾಜಪ್ಪ, ಹಲವು ನಕಲಿ ಫಲಾನುಭವಿಗಳ ಖಾತೆಗಳನ್ನು ಬಳಸಿಕೊಂಡು ತಮ್ಮ ಸ್ನೇಹಿತರು ಮತ್ತು ಕುಟುಂಬ ಸದಸ್ಯರ ಬ್ಯಾಂಕ್ ಖಾತೆಗಳಲ್ಲಿ ಹಣ ವರ್ಗಾವಣೆ ಮಾಡಿರುವುದು ಪತ್ತೆಯಾಗಿದೆ.
    ಹಗರಣದ ಸಂಬಂಧ ಬಂಧಿತ ನಾಗರಾಜಪ್ಪರನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡು ಇಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.
    ಅಂಬೇಡ್ಕರ್ ರಸ್ತೆಯಲ್ಲಿನ ವಿವಿ ಟವರ್‌ನಲ್ಲಿರುವ ನಿಗಮದ ಕಚೇರಿ ಸೇರಿದಂತೆ ಹಗರಣದ ಆರೋಪಿಗಳು, ಅನುಮಾನಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಏಪ್ರಿಲ್ 4ರಂದು ಇಡಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು.
    ಪರಿಶೀಲನೆ ವೇಳೆ ಹಗರಣಕ್ಕೆ ಸಂಬಂಧಿಸಿದ ಪ್ರಮುಖ ದಾಖಲೆಗಳು, ಡಿಜಿಟಲ್ ದಾಖಲೆಗಳು, ಆಸ್ತಿ ವಿವರಗಳನ್ನು ವಶಪಡಿಸಿಕೊಳ್ಳಲಾಗಿದೆ

    ಇಡಿ ನ್ಯಾಯ ಬೆಂಗಳೂರು ರಾಜಕೀಯ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleನಿರ್ಲಕ್ಷ್ಯ ಕ್ಕೆ ಬಲಿಯಾದವರೆಷ್ಟು ಗೊತ್ತೇನು
    Next Article ಶಾಲಾ ಶಿಕ್ಷಕರೇ ಹುಷಾರ್
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. ab36c on ಜೂನ್ 7, 2025 10:25 ಅಪರಾಹ್ನ

      where to buy cheap clomid without dr prescription can you buy generic clomid without insurance can i order generic clomiphene for sale where to buy cheap clomid tablets clomid rx where to buy generic clomid without prescription clomid contraindications

      Reply
    2. cheap prices for cialis on ಜೂನ್ 10, 2025 2:16 ಫೂರ್ವಾಹ್ನ

      The vividness in this serving is exceptional.

      Reply
    3. drinking alcohol while on flagyl on ಜೂನ್ 11, 2025 8:34 ಅಪರಾಹ್ನ

      I couldn’t weather commenting. Warmly written!

      Reply
    4. WilliamBulky on ಜೂನ್ 18, 2025 3:30 ಫೂರ್ವಾಹ್ನ

      ¡Hola, descubridores de recompensas !
      casino fuera de espaГ±a acepta criptomonedas – https://casinoonlinefueradeespanol.xyz/# п»їп»їcasino fuera de espaГ±a
      ¡Que disfrutes de asombrosas botes impresionantes!

      Reply
    5. tlq6w on ಜೂನ್ 19, 2025 8:16 ಫೂರ್ವಾಹ್ನ

      order inderal pill – propranolol brand methotrexate drug

      Reply
    6. cs3zm on ಜೂನ್ 22, 2025 4:48 ಫೂರ್ವಾಹ್ನ

      buy amoxil pill – ipratropium 100 mcg drug order combivent 100mcg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 7hpjv ರಲ್ಲಿ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಹಿರಂಗದ ಅಸಲಿ ಕಹಾನಿ.!
    • EdwardNor ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • CalvinOxync ರಲ್ಲಿ JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe