ಬೆಂಗಳೂರು,ಜ.8-
ನಿಗಧಿತ ಆದಾಯ ಮೂಲ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿ-ಪಾಸ್ತಿ ಗಳಿಸಿರುವ ಆರೋಪದಲ್ಲಿ
ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಸೇರಿದಂತೆ ಎಂಟು ಮಂದಿ ಅಧಿಕಾರಿಗಳಿಗೆ ಲೋಕಾಯುಕ್ತರು ಬೆವರು ಹರಿಸುವಂತೆ ಮಾಡಿದ್ದಾರೆ.
ಈ ಅಧಿಕಾರಿಗಳು ಅಪಾರ ಪ್ರಮಾಣದ ಅಕ್ರಮ ಆಸ್ತಿ ಹೊಂದಿದ್ದಾರೆ ಎಂಬ ಮಾಹಿತಿ ಆಧರಿಸಿ ಬೆಳ್ಳಂಬೆಳಗ್ಗೆ ಅವರ ನಿವಾಸ ಮತ್ತು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ -ಪಾಸ್ತಿ ಹಾಗೂ ದಾಖಲೆಗಳನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಈ ದಾಳಿ ನಡೆದಿದೆ.ಬೆಂಗಳೂರಿನಲ್ಲಿರುವ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ,ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು ಅವರುಗಳ ಕಚೇರಿ ಮನೆಗಳ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.
ಗದಗ-ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್ ಮನೆ, ಕಚೇರಿ, ತೋಟದ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಐದು ಕಡೆ ದಾಳಿ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ಕೈಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆಯ ಖಾನಾಪುರ ತಹಶೀಲ್ದಾರ್ ಪ್ರಕಾಶ್ ಗಾಯಕವಾಡ ಮನೆ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಬೆಳಗಾವಿ ನಗರದ ಲಕ್ಷ್ಮೀಟೆಕ್ನಲ್ಲಿರುವ ಪ್ರಕಾಶ್ ನಿವಾಸ, ತಹಶೀಲ್ದಾರ್ ಕಚೇರಿ, ನಿಪ್ಪಾಣಿಯ ನಿವಾಸ ಸೇರಿ 6 ಕಡೆ ದಾಳಿ ನಡೆದಿದೆ.
ನಿವೃತ್ತ ಅಧಿಕಾರಿಗೂ ಬಿಸಿ:
ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ
ತುಮಕೂರು ಆರ್ಟಿಒದಲ್ಲಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿರುವ ಎಸ್ ರಾಜು ಮನೆ ಮೇಲೆ ದಾಳಿ ನಡೆದಿದೆ. ಎಸ್ ರಾಜು ಕಳೆದ ವರ್ಷ ನಿವೃತ್ತಿ ಹೊಂದಿದ್ದರು.
ಬಲೆಗೆ ಬಿದ್ದಿರುವ 8 ಮಂದಿ ಭ್ರಷ್ಟ ಅಧಿಕಾರಿಗಳು ಆದಾಯ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿ ಪಾಸ್ತಿಗಳಿಸಿರುವುದು ದಾಳಿಯಲ್ಲಿ ಪತ್ತೆಯಾಗಿದೆ,
ಅಧಿಕಾರಿಗಳಿಂದ ವಶಕ್ಕೆ ತೆಗೆದುಕೊಂಡಿರುವ ನಗದು, ಚಿನ್ನ,ಬೆಳ್ಳಿ,ಐಷಾರಾಮಿ ವಸ್ತುಗಳು, ಆಸ್ತಿಪಾಸ್ತಿಗಳ ದಾಖಲೆ ಪತ್ರಗಳನ್ನು ಪರಿಶೀಲನೆ ಕೈಗೊಳ್ಳಲಾಗಿದ್ದು ಅವುಗಳ ಒಟ್ಟಾರೆ ಮೌಲ್ಯ ಸಂಜೆ ವೇಳೆಗೆ ಲಭ್ಯವಾಗಲಿದೆ ಎಂದು ಲೋಕಾಯುಕ್ತ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

17 ಪ್ರತಿಕ್ರಿಯೆಗಳು
mgm grand betting mgm betting app promo bet mgm md
Embrace waves of promotional tides and rewards. In crowns coins, wave after wave of offers await. Ride the wave to riches!
Charge into the heart of the prairie with epic spins and roaring wins! how to win buffalo slots delivers stampeding free games, wild multipliers, and life-changing jackpots that keep you coming back. Play now and let the herd lead you to riches!
chumba casino redeem cash: play free, win real — it’s that simple. Claim your Sweeps Coins bonus today and start spinning for cash prizes. Join the winners now!

Stake Sports + stake dice = one killer combo. Bet on your favorite teams then spin the winnings.

Crown yourself at DraftKings casino promo Casino. Play $5 today for 500 spins on Cash Eruption and up to $1,000 lossback. Elite casino thrills await!