ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟಾಚಾರ ಅಂದಿದ್ದಕ್ಕೆ ಜೈಲಿಗಟ್ಟಿದ ಶಾಸಕ
    ರಾಜಕೀಯ

    ಭ್ರಷ್ಟಾಚಾರ ಅಂದಿದ್ದಕ್ಕೆ ಜೈಲಿಗಟ್ಟಿದ ಶಾಸಕ

    vartha chakraBy vartha chakraಸೆಪ್ಟೆಂಬರ್ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ – ರಾಜ್ಯದಲ್ಲಿ ಇದೀಗ ಎಲ್ಲಿ ನೋಡಿದರೂ ಭ್ರಷ್ಟಾಚಾರದ್ದೇ ಸುದ್ದಿ, ಕಮಿಷನ್ ಆರೋಪದ ಮಾತುಗಳು. ಇವುಗಳಿಂದ ಪ್ರೇರೇಪಿತರಾದ ಹಲವರು ಭ್ರಷ್ಟಾಚಾರದ ಬಗ್ಗೆ ‌ಪ್ರಶ್ನೆ ಮಾಡಲಾರಂಭಿಸಿದ್ದಾರೆ. ವಾವ್ ಇದೊಂದು ಒಳ್ಳೆಯ ಬೆಳವಣಿಗೆ ಜನರು ಪ್ರಶ್ನೆ ಮಾಡಲಾರಂಭಿಸಿದ್ದಾರೆ ಅನ್ತೀರಾ..
    ಹಾಗೆಂದು ಕೊಂಡರೆ ಅದು ತಪ್ಪು ಯಾಕೆ ಗೊತ್ತಾ ಈ ರೀತಿ ಪ್ರಶ್ನೆ ಮಾಡಿದವರನ್ನು ಶಾಸಕರೊಬ್ಬರು ಜೈಲಿಗೆ ಹಾಕಿಸಿದಾರೆ
    ಅರೆ ಇದೇನಿದು ಇದು ಎಲ್ಲಿ ಅಂತಿರಾ..ಹಾಗಾದರೆ ಈ ಸ್ಟೋರಿ ನೋಡಿ,ಅದಕ್ಕೂ‌ ಮೊದಲು ನಮ್ಮ ಚಾನಲ್ ಸಬ್ ಸ್ಕ್ರೈಬ್ ಮಾಡಿ, ಷೇರ್ ಮಾಡಿ..
    ಈ ಘಟನೆ ‌ನಡೆದಿದ್ದು ರಸ್ತೆ ಕಾಮಗಾರಿ ‌ಪರಿಶೀಲನೆ‌ ವೇಳೆ ,
    ಬೆಳಗಾವಿಯ ಬಿಜೆಪಿ ಕುಡಚಿ ಮಂಡಲ ವತಿಯಿಂದ ಹಾರೂಗೇರಿ ಪಟ್ಟಣದಲ್ಲಿ ಸೇವಾ ಪಾಕ್ಷಿಕ ಅಭಿಯಾನ ಕಾರ್ಯಕ್ರಮದ ಆಯೋಜಿಸಲಾಗಿತ್ತು.ಈ ಕಾರ್ಯಕ್ರಮದಲ್ಲಿ ಶಾಸಕ ಪಿ. ರಾಜೀವ್ ಅವರು ತಮ್ಮ ಕ್ಷೇತ್ರದ ರಸ್ತೆಗಳ ವಿಷಯ ಪ್ರಸ್ತಾಪಿಸಿದ್ದಾರೆ ಇದನ್ನು ಕೇಳಿಸಿಕೊಂಡ ಕುಡಚಿ ಕ್ಷೇತ್ರದ ಯುವಕರು ಶಾಸಕರು ವೇದಿಕೆಯಿಂದ ಕೆಳಗಿಳಿದು ಬರುತ್ತಿದ್ದಂತೆ ಬಸ್ತವಾಡ ರಸ್ತೆ ಕಾಮಗಾರಿ ಕಳಪೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲದೇ, ಶಾಸಕರ ವಿರುದ್ಧ ರಸ್ತೆ ಭ್ರಷ್ಟಾಚಾರದಲ್ಲಿ ನಿಮ್ಮ ಪಾಲು ಎಷ್ಟು ಎಂದು ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರಶ್ನಿಸಿದ್ದಾರೆ. ಜತೆಗೆ ಕ್ಷೇತ್ರದ ಸಮಸ್ಯೆಗಳನ್ನು ಶಾಸಕರಿಗೆ ಭಿತ್ತಿಪತ್ರದ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ.
    ಯುವಕರು ಕ್ಷೇತ್ರದ ರಸ್ತೆಯ ಕಳಪೆ ಕಾಮಗಾರಿಯ ವಿರುದ್ಧ ಪ್ರಶ್ನಿಸುತ್ತಿದ್ದಂತೆ ಶಾಸಕ ಪಿ. ರಾಜೀವ್ ಗರಂ ಆಗಿದ್ದಾರೆ.
    ಅಲ್ಲದೆ ಕಳಪೆ ಕಾಮಗಾರಿ ಎಂದು ಭಿತ್ತಿ ಪತ್ರ ಪ್ರದರ್ಶಿಸಿದ ಯುವಕನ ಬಳಿ ‘ಏನು ದಾಖಲೆ ಇದೆ ಇದಕ್ಕೆ?’ ಎಂದು ಕೇಳಿದ್ದಾರೆ. ಈ ವೇಳೆ ಯುವಕರು ಹಾಗೂ ಶಾಸಕರ ನಡುವೆ ಮಾತಿನ ಚಕಮಕಿ ನಡೆದಿದೆ. ತಕ್ಷಣವೇ ಪಕ್ಕದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಯುವಕರನ್ನು ಅರೆಸ್ಟ್ ಮಾಡುವಂತೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಭ್ರಷ್ಟಾಚಾರದ ಮೇಲೆ ಕೇಸ್ ಮಾಡುವುದಾಗಿ ಶಾಸಕ ಪಿ. ರಾಜೀವ್ ಅವಾಜ್ ಹಾಕಿದ್ದಾರೆ. ಇದನ್ನು ಕೇಳಿಸಿಕೊಂಡ ಪೊಲೀಸರು ಸುಮ್ಮನಿರುತ್ತಾರಾ‌ ತಕ್ಷಣವೇ ಅವರು ಆ ಯುವಕರನ್ನು ವಶಕ್ಕೆ ಪಡೆದಿದ್ದಾರೆ ಪಾಪ ಇದೀಗ ಯುವಕರು ಠಾಣೆಗೆ ಹೋಗಿ ಬೇಲ್ ಕೊಟ್ಟು ಹೊರಬಂದಿದ್ದಾರೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous ArticlePFI ಕಾರ್ಯಕರ್ತರಿಗೆ ಪೊಲೀಸ್ ಗ್ರಿಲ್
    Next Article ಚಿನ್ನದ ವ್ಯಾಪಾರಿಗಳ ಸುಲಿಗೆ
    vartha chakra
    • Website

    Related Posts

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mhsubi ರಲ್ಲಿ ಮಂತ್ರಿಗಳೊಂದಿಗೆ ಸಿಎಂ ಮತ್ತು ಡಿಸಿಎಂ ಡಿನ್ನರ್ ಮೀಟಿಂಗ್.
    • ThomasHow ರಲ್ಲಿ ಪಂಚಮಸಾಲಿ ಮೀಸಲಾತಿಗೆ ವಿರೋಧ.
    • Josephter ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    Latest Kannada News

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.