ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ
    ಬೆಂಗಳೂರು

    ಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ

    vartha chakraBy vartha chakraಫೆಬ್ರವರಿ 7, 2023Updated:ಮಾರ್ಚ್ 20, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.7-

    ಭ್ರಷ್ಟಾಚಾರ ಆರೋಪ ಸಂಬಂಧ ಉದ್ಯೋಗ ಮತ್ತು ತರಬೇತಿ ಇಲಾಖೆಯ (Department Of Employment & Training) ನಿವೃತ್ತ ನಿರ್ದೇಶಕರ ಮನೆ ಮೇಲೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದ 12.15 ಲಕ್ಷ ರೂಗಳನ್ನು ಹಿಂದಿರುಗಿಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಈಗಾಗಲೇ ಸೇವೆಯಿಂದ ನಿವೃತ್ತರಾಗಿರುವ  ಶಿವಲಿಂಗ ಮೂರ್ತಿ(67)ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

    ಜೊತೆಗೆ ಅರ್ಜಿದಾರರಿಂದ ವಶಪಡಿಸಿಕೊಂಡ ಹಣ ಆದಾಯಕ್ಕೂ ಮೀರಿದ್ದಾಗಿದೆ ಎಂದು ಸಾಬೀತು ಪಡಿಸಲು ಲೋಕಾಯುಕ್ತ ಪೊಲೀಸರು (Lokayukta Police) ಯಾವುದೇ ತನಿಖೆ ನಡೆಸಿಲ್ಲ. ಹೀಗಾಗಿ ಅರ್ಜಿದಾರರಿಗೆ ಸೇರಬೇಕಾದ 12.15 ಲಕ್ಷ ಮೊತ್ತವನ್ನು ಹಿಂದಿರುಗಿಸಬೇಕು ಎಂದು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ ಅರ್ಜಿಯನ್ನು ಇತ್ಯರ್ಥ ಪಡಿಸಿದೆ. ಈ ನಡುವೆ ಅರ್ಜಿದಾರರು ನಿವೃತ್ತ IAS ಅಧಿಕಾರಿಯಾಗಿದ್ದು, ಅವರ ವಿರುದ್ಧ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರವಾದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರೂ, ಯಾವುದೇ ರೀತಿಯ ಮನವಿಯನ್ನು ಅಂಗೀಕರಿಸಿರಲಿಲ್ಲ.

    ಪ್ರಕರಣದ ಹಿನ್ನೆಲೆ:

    ಕಳೆದ 2003ರಲ್ಲಿ ಐಟಿಐ (ITI) ಪರೀಕ್ಷೆಯಲ್ಲಿ ಅವ್ಯವಹಾರ ನಡೆಸುವುದಕ್ಕಾಗಿ ವಿದ್ಯಾರ್ಥಿಗಳು ಮತ್ತು ಐಟಿಐ ಕಾಲೇಜುಗಳಿಂದ ಲಂಚ ಪಡೆದು, ಅವ್ಯವಹಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂಬ ಆರೋಪದ ಮೇಲೆ ಉದ್ಯೋಗ ಮತ್ತು ತರಬೇತಿ ಇಲಾಖೆಯ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ಅಲ್ಲದೆ, ಆವರಣದಲ್ಲಿ ಇಬ್ಬರು ಖಾಸಗಿ ವ್ಯಕ್ತಿಗಳು ಅರ್ಜಿದಾರರ ಪರವಾಗಿ ಹಣ ಸ್ವೀಕರಿಸುತ್ತಿರುವುದಾಗಿ ತಿಳಿದು 7 ಲಕ್ಷ ರೂ.ಗಳನ್ನು ವಶಕ್ಕೆ ಪಡೆದಿದ್ದರು.

    ಅಲ್ಲದೇ, ಅದೇ ಸಂದರ್ಭದಲ್ಲಿ ಅರ್ಜಿದಾರರ ಮನೆ ಮೇಲೆ ದಾಳಿ ನಡೆಸಿ ಆದಾಯ ಮೀರಿ ಆಸ್ತಿ ಹೊಂದಿರುವುದಾಗಿ ಆರೋಪಿಸಿ 12.15 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದರು. ಈ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಆರೋಪ ಪಟ್ಟಿಯನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಬಳಿಕ ವಿಚಾರಣೆ ನಡೆಸಿದ್ದ ಲೋಕಾಯುಕ್ತ ವಿಶೇಷ ನ್ಯಾಯಾಲಯ ಅರ್ಜಿದಾರರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಎಲ್ಲ ಆರೋಪಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಆದರೆ ಅರ್ಜಿದಾರರ ಮನೆಯಿಂದ ವಶ ಪಡಿಸಿಕೊಂಡಿದ್ದ 12.15 ಲಕ್ಷ ರೂ.ಗಳ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ಆದೇಶವನ್ನು ಮಾಡಿರಲಿಲ್ಲ.

    ಅರ್ಜಿದಾರರನ್ನು ಖುಲಾಸೆಗೊಳಿಸಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಲೋಕಾಯುಕ್ತ ಪೊಲೀಸರು ಮೇಲ್ಮನವಿ ಸಲ್ಲಿಸಿದ್ದರು. ಇದೇ ಸಂದರ್ಭದಲ್ಲಿ ತಮ್ಮ ವಿರುದ್ಧದ ಪ್ರಕರಣ ರದ್ದುಗೊಳಿಸಿದ್ದು, ತಮ್ಮಿಂದ ವಶಪಡಿಸಿಕೊಂಡ ಹಣವನ್ನು ಹಿಂದಿರುಗಿಸಬೇಕು ಎಂದು ಕೋರಿ ಅರ್ಜಿದಾರ ಶಿವಲಿಂಗ ಮೂರ್ತಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅರ್ಜಿಗಳ ವಿಚಾರಣೆ ನಡೆಸಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

    Verbattle
    Verbattle
    Verbattle
    #rain art Bangalore bribe accept Department Of Employment & Training high court IAS ITI lic lokayukta m News Police ಅಪರಾಧ ಸುದ್ದಿ ಕಾಲೇಜು ನ್ಯಾಯ ಲಂಚ ವಿದ್ಯಾರ್ಥಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಲುಷಿತ ಆಹಾರ ಸೇವನೆ- ಹಲವರು ಅಸ್ವಸ್ಥ
    Next Article ಭೂಕಂಪ ಪೀಡಿತ Turkey ಯಲ್ಲಿ ‌ಮರಣ ಮೃದಂಗ- ಸಂತ್ರಸ್ತರಿಗೆ ನೆರವು
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    1 ಟಿಪ್ಪಣಿ

    1. Rinlna on ಮಾರ್ಚ್ 24, 2026 2:11 ಅಪರಾಹ್ನ

      Where every click feels like cheating physics – https://atamsulosin.com/mostbet-casino-azerbaycan-2026/ , The casino dreams in your brand colors now .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ ನಿರ್ಮಲಾ ಸೀತರಾಮನ್ ಆಪ್ತನ ಹೆಸರಲ್ಲಿ ಧೋನಿ ಮ್ಯಾನೇಜರ್ ಗೆ ವಂಚನೆ
    • WilliamDiaph ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    • AnthonySmoon ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.