ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.
    Trending

    ಮಂತ್ರಿಗಳಿಗೆ ಶಾಕ್ ನೀಡಿದ ರಾಹುಲ್ ಗಾಂಧಿ.

    vartha chakraBy vartha chakraಜೂನ್ 7, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.7:
    ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಮ್ಮ ಜವಾಬ್ದಾರಿ ಎಂದು ಹೇಳಿ ನೀವು ಹೇಳಿದವರಿಗೆ ಟಿಕೆಟ್ ನೀಡಲಾಗಿತ್ತಾದರೂ ನಮ್ಮ ಅಭ್ಯರ್ಥಿಗಳು ಯಾಕೆ ಸೋಲು ಕಂಡರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.
    ತಮ್ಮ ವಿರುದ್ಧ ಬಿಜೆಪಿ ದಾಖಲಿಸಿದ್ದ ಮಾನ ನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ್ದ ಅವರು ರಾಜ್ಯದ ನೂತನ ಸಂಸದರು ಪರಾಜಿತ ಅಭ್ಯರ್ಥಿಗಳು ಮತ್ತು ಪ್ರಮುಖ ಸಚಿವರೊಂದಿಗೆ ಸಭೆ ನಡೆಸಿದರು.
    ರಾಜ್ಯದಲ್ಲಿ ಒಂಬತ್ತು ಮಂದಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ನಮ್ಮ ವರದಿಗಳ ಪ್ರಕಾರ ಕನಿಷ್ಠ 20 ಕ್ಷೇತ್ರ ಗಳಲ್ಲಿ ಕಾಂಗ್ರೆಸ್ ಗೆಲ್ಲಬೇಕಿತ್ತು ಆದರೆ ಈ ಗುರಿಯನ್ನು ಯಾಕೆ ಮುಟ್ಟಲಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
    ಮಂತ್ರಿಗಳ ಜೊತೆ ಪ್ರತ್ಯೇಕವಾಗಿ ಮಾತನಾಡಿದ ಅವರು, ನೀವು ಹೇಳಿದವರಿಗೆ ಟಿಕೆಟ್ ಕೊಟ್ಟಿದ್ದೇವೆ. ಗೆಲ್ಲಿಸುವ ಜವಾಬ್ದಾರಿ ನಿಮ್ಮ ಮೇಲೆ ಇತ್ತು. ಆದರೂ ಗೆಲ್ಲಿಸುವಲ್ಲಿ ವಿಫಲರಾಗಿದ್ದೀರಿ. ನಿಮ್ಮ ವಿರುದ್ಧ ಏನು ಕ್ರಮ ಕೈಗೊಳ್ಳಬೇಕು ತಿಳಿಸಿ ಎಂದ ಅವರು ಮುಂದಿನ‌ ದಿನಗಳಲ್ಲಿ ಹೀಗೆ ಆಗದಂತೆ ನೋಡಿಕೊಳ್ಳಿ ಎಂದರು. ಇದೇ ವೇಳೆ, ರಾಜ್ಯದಲ್ಲಿ ಪಂಚ ಗ್ಯಾರಂಟಿ ನೀಡಿದರೂ ಸೋಲಿಗೆ ಕಾರಣವೇನು. ಎಲ್ಲಿ ತಪ್ಪಾಗಿದೆ ಎಂಬ ಕುರಿತು ಸೋಲಿನ‌ ಬಗ್ಗೆ ವಿಧಾನ ಸಭಾವಾರು ವರದಿ ನೀಡುವಂತೆ ಸೂಚಿಸಿದರು ಎಂದು ಗೊತ್ತಾಗಿದೆ.
    ಇದಾದ ಬಳಿಕ ಚುನಾವಣೆಯಲ್ಲಿ ಗೆಲುವು ಪಡೆದ ಅಭ್ಯರ್ಥಿಗಳನ್ನು ವೈಯಕ್ತಿಕವಾಗಿ ಪರಿಚಯಿಸಿಕೊಂಡು ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಪರಾಜಿತ ಅಭ್ಯರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದರು. ನಮ್ಮ ನಿರೀಕ್ಷೆಗಿಂತ ಕಡಿಮೆ ಫಲಿತಾಂಶ ಬಂದಿದೆ. ಆದರೂ, ನಮ್ಮ ವೋಟ್ ಶೇರ್ ಹೆಚ್ಚಿದೆ. ಜೊತೆಗೆ ಮೋದಿ ಅವರ ಗೆಲುವಿನ ಓಟಕ್ಕೆ ತಡೆ ಹಾಕಿದ್ದೇವೆ. ಸಂವಿಧಾನದ ರಕ್ಷಣೆ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ. ಹಾಗಾಗಿ ಸೋಲಿನಿಂದ ಧೃತಿಗೆಡಬೇಡಿ. ಉತ್ತಮವಾಗಿ ಕಾರ್ಯ ನಿರ್ವಹಿಸಿ ಎಂದು ಹುರಿದುಂಬಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಚುನಾವಣೆ ರಾಜಕೀಯ ರಾಹುಲ್ ಗಾಂಧಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಕೈಹಿಡಿದ ಸುಶಿಕ್ಷಿತರು.
    Next Article ಸೋಲಿನ ಬಗ್ಗೆ ರಾಜ್ಯನಾಯಕರಿಗೆ ವರದಿ ಕೇಳಿದ ರಾಹುಲ್ ಗಾಂಧಿ.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.