Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿಗಳಿಗೆ DCM ಶಿವಕುಮಾರ್ ಮನವಿ.
    Trending

    ಮಂತ್ರಿಗಳಿಗೆ DCM ಶಿವಕುಮಾರ್ ಮನವಿ.

    vartha chakraBy vartha chakraಜುಲೈ 29, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.28:
    ಭಾರಿ ಮಳೆಯಿಂದ ಸಂಕಷ್ಟಕ್ಕೀಡಾಗಿರುವ ರಾಜ್ಯದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು” ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
    ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ.
    ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.
    “ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ” ಎಂದು ತಿಳಿಸಿದ್ದಾರೆ

    Verbattle
    Verbattle
    Verbattle
    Bangalore Congress dcm Government Karnataka m News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Next Article ಸಿದ್ದರಾಮಯ್ಯ ಅವರಿಗಿಂತ ಚಾಣಾಕ್ಷರಂತೆ‌ ನಿರ್ಮಲಾ ಸೀತಾರಾಮನ್.
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    1 ಟಿಪ್ಪಣಿ

    1. Eieqvj on ಫೆಬ್ರವರಿ 15, 2026 5:25 ಅಪರಾಹ್ನ

      mcluck KS mcluck SC mcluck WA

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • LinwoodGah ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • LinwoodGah ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.