ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.
    ಸಿನೆಮ

    ಮಂತ್ರಿ ಜಮೀರ್ ಅಹಮದ್ ಖಾನ್ ಪುತ್ರನ ವಿರುದ್ಧ ಪ್ರಕರಣ.

    vartha chakraBy vartha chakraನವೆಂಬರ್ 30, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.30-
    ಕಲ್ಟ್‌ ಚಿತ್ರತಂಡದ  ಯಡವಟ್ಟಿನಿಂದಾಗಿ ಟೆಕ್ನಿಷಿಯನ್ ಒಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಈ ಹಿನ್ನೆಲೆಯಲ್ಲಿ ಸಿನಿಮಾ ನಟ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಜೈದ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
    ಚಿತ್ರತಂಡದ ಯಡವಟ್ಟಿನಿಂದಾಗಿ ಡ್ರೋನ್ ಟೆಕ್ನಿಷಿಯನ್ ಸಂತೋಷ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿ ಅವರ ಕುಟುಂಬ ಸದಸ್ಯರು
    ಕಲ್ಟ್ ಚಿತ್ರದ ನಾಯಕ ಜೈದ್ ಖಾನ್‌ ಹಾಗೂ ನಿರ್ದೇಶಕ ಅನಿಲ್ ವಿರುದ್ಧ ಮಾಗಡಿ ರಸ್ತೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ
    ಕಳೆದ ನ.25ರಂದು ಚಿತ್ರದುರ್ಗದಲ್ಲಿ ಕಲ್ಟ್‌ ಚಿತ್ರತಂಡ ಚಿತ್ರೀಕರಣ ನಡೆಸುತ್ತಿತ್ತು. ಕಲ್ಟ್ ಚಿತ್ರಕ್ಕೆ ಸಂತೋಷ್ ಡ್ರೋನ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು.
    ಮಾರ್ಟಿನ್, ಯುವ ಸೇರಿದಂತೆ ಹಲವು ಸಿನಿಮಾಗಳಿಗೆ ಡ್ರೋನ್‌ ಟೆಕ್ನಿಷಿಯನ್‌ ಆಗಿ ಕೆಲಸ ಮಾಡಿರುವ ಸಂತೋಷ್‌ ಸ್ವಂತವಾಗಿ ಡ್ರೋನ್ ಹೊಂದಿದ್ದರು.
    25 ಲಕ್ಷ ರೂ. ಸಾಲ ಮಾಡಿ ಡ್ರೋನ್‌ ಖರೀದಿಸಿದ್ದ ಸಂತೋಷ್‌ ಸಿನಿಮಾ ಶೂಟಿಂಗ್‌ಗಾಗಿ ದಿನಕ್ಕೆ 25 ಸಾವಿರ ರೂ. ನಿಗಧಿಮಾಡಿದ್ದರು.ಇದೇ ಆಧಾರದಲ್ಲಿ ಕಲ್ಟ್‌ ಚಿತ್ರಕ್ಕೂ ಶೂಟಿಂಗ್‌ ಮಾಡುವ ಕೆಲಸಕ್ಕೆ ಒಪ್ಪಿಕೊಂಡಿದ್ದರು.
    ಅದರಂತೆ ಚಿತ್ರದುರ್ಗದ ಹಲವೆಡೆ ಶೂಟಿಂಗ್ ಮಾಡಲಾಗುತ್ತಿದೆ.ಹೀಗಿರುವಲ್ಲಿ ವಿಂಡ್ ಫ್ಯಾನ್ ಗಳು ಹೆಚ್ಚಾಗಿರುವ ಕಡೆ ಶೂಟಿಂಗ್ ಮಾಡಲು ಸಂತೋಷ್ ಗೆ ಹೇಳಿದ್ದಾರೆ.ಆದರೆ ಇಲ್ಲಿ ಡ್ರೋನ್‌ನಲ್ಲಿ ಚಿತ್ರೀಕರಣ ಮಾಡುವುದು ಕಷ್ಟ ಇದೆ ಎಂದು ಹೇಳಿದ್ದಾರೆ.
    ಆದರೆ ಅದನ್ನು ಕೇಳದ ನಿರ್ದೇಶಕರು ಮಾಡಲೇಬೇಕು ಎಂದು ಒತ್ತಾಯ ಮಾಡಿದ್ದಾರೆ. ಏನಾದರೂ ತೊಂದರೆ ಆದರೆ ನಷ್ಟ ಭರಿಸುವುದಾಗಿ ಭರವಸೆ ನೀಡಿದ್ದಾರೆ ಇದರಿಂದ ಬೇರೆ ದಾರಿ ಇಲ್ಲದೆ ಆತ ಶೂಟಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ಡ್ರೋನ್ ವಿಂಡ್ ಫ್ಯಾನ್‌ಗೆ ತಗುಲಿ ಪೀಸ್ ಪೀಸ್ ಆಗಿತ್ತು.
    ಇದರಿಂದ ಆಘಾತಗೊಂಡ ಆತ ತನಗಾದ ನಷ್ಟ ಭರಿಸಲು ಮನವಿ ಮಾಡಿದ್ದಾರೆ ಆದರೆ ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬದಲಾಗಿ ಚಿತ್ರದ ನಿರ್ಮಾಪಕರಾದ ನಟ ಜೈದ್ ಅವರು ಸಂತೋಷ್ ಬಳಿ ವೈಟ್ ಪೇಪರ್ ಮೇಲೆ ಸಹಿ ಮಾಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಒಂದೂವರೆ ಲಕ್ಷ ರೂ. ಮೌಲ್ಯದ ಫುಟೇಜ್‌ ರೆಕಾರ್ಡಿಂಗ್‌ ಆಗಿದ್ದ ಮೆಮೊರಿ ಕಾರ್ಡ್‌ ಕಿತ್ತುಕೊಂಡಿದ್ದಾರೆ.
    ಆಧಾರ್‌ ಕಾರ್ಡ್‌ ನಂಬರ್‌ ಸಹ ಬರೆಸಿಕೊಂಡು ಅವಮಾನ ಮಾಡಿದ್ದಾರೆ. ಇದರಿಂದ ಮನನೊಂದು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖವಾಗಿದೆ.
    ಈ ಘಟನೆ ಬಳಿಕ ಸಂತೋಷ್‌ ಸಹೋದರಿ ಮಾಗಡಿ ರಸ್ತೆ ಪೊಲೀಸ್‌ ಠಾಣೆಗೆ ದೂರು ಸಲ್ಲಿಸಲು ಮುಂದಾದರು. ಆದರೆ ಪೊಲೀಸರು ದೂರು ಸ್ವೀಕರಿಸದೇ ವಾಪಸ್‌ ಕಳುಹಿಸಿದ್ದರು ಎನ್ನುವ ಆರೋಪವೂ ಇದೆ. ಇದಾದ ನಂತರ ಆಸ್ಪತ್ರೆಯ ಮೇಮೊ ಮೇಲೆ ಎನ್‌ಸಿಆರ್ ದಾಖಲಾಗಿದೆ. ಕೂಡಲೇ ಎಚ್ಚೆತ್ತ ಪೊಲೀಸರು ʻಕಲ್ಟ್‌ʼ ಚಿತ್ರತಂಡವನ್ನ ಸಂಪರ್ಕಿಸಿದ್ದಾರೆ. ಘಟನೆ ಸಂಬಂಧ ಸಿನಿಮಾ ನಿರ್ದೇಶಕನಿಗೆ ನೋಟಿಸ್‌ ಜಾರಿಗೊಳಿಸಲಾಗಿದೆ.

    Verbattle
    Verbattle
    Verbattle
    ಚಿತ್ರದುರ್ಗ ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಮಂತ್ರಿಮಂಡಲಕ್ಕೆ ನಾಗೇಂದ್ರ ಸೇರ್ಪಡೆ
    Next Article ನಿಮಗೆ Scented Candles ಇಷ್ಟನಾ?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Danieltak ರಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ!
    • Jamesnab ರಲ್ಲಿ CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.