ಬೆಂಗಳೂರು,ಆ.10:
ಅಂಗನವಾಡಿ ಮಕ್ಕಳಿಗೆ ನೀಡಲಾಗಿದ್ದ ಮೊಟ್ಟೆಯನ್ನು
ಅವರಿಗೆ ನೀಡಲಾದ ತಟ್ಟೆಯಿಂದ ಎತ್ತಿಕೊಳ್ಳುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಶಿಶು ಅಭಿವೃದ್ಧಿ ಅಧಿಕಾರಿ ಅಮಾನತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಲಕ್ಷ್ಮೀ ಹೆಬ್ಬಾಳಕರ್
ಆದೇಶಿಸಿದ್ದಾರೆ.
ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅವರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಅಮಾನತು ಮಾಡಲು ಸೂಚನೆ ನೀಡಿದ್ದಾರೆ.
ಜೊತೆಗೆ ಕೊಪ್ಪಳ ಜಿಲ್ಲಾ ಉಪ ನಿರ್ದೇಶಕರಿಗೆ (ಡಿಡಿ) ನೋಟೀಸ್ ನೀಡಲು ಸೂಚಿಸಿದ್ದು,ಇಡೀ ಪ್ರಕರಣದ ವರದಿ ನೀಡುವಂತ ಆದೇಶಿಸಿದ್ದಾರೆ.
ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕು. ಕೆಳ ಹಂತದಿಂದ ಇಲಾಖೆಯಲ್ಲಿ ಸುಧಾರಣೆ ತರಬೇಕು ಅಂತ ಕಷ್ಟ ಪಡುತ್ತಿದ್ದೇನೆ. ಪೌಷ್ಟಿಕ ಆಹಾರ, ಗುಣಮಟ್ಟದ ಶಿಕ್ಷಣ ಅಂಗನವಾಡಿಯ ಮೂಲ ಉದ್ದೇಶ. ಆದರೆ, ಬಡಮಕ್ಕಳಿಗೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಹೇಳಿದರು.
ಒಂದು ಮಗುವಿಗೆ ಊಟಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ 8 ರೂ. ಭರಿಸಲಾಗುತ್ತಿದೆ. ಕಳೆದ 9 ವರ್ಷಗಳಿಂದ ಯೂನಿಟ್ ದರ ಏರಿಕೆ ಮಾಡಿಲ್ಲ. ಬೇಳೆಗಳ ಬೆಲೆ ಬಹಳಷ್ಟು ಹೆಚ್ಚಳವಾಗಿದೆ. ಮೊಟ್ಟೆ, ಗುಣಮಟ್ಟದ ಕೆನೆ ಭರಿತ ಹಾಲು ಕೊಡುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಯೋಜನೆ. ಮಕ್ಕಳಿಗೆ ಊಟ ಬಡಿಸುವ ವೇಳೆ ಕಡ್ಡಾಯವಾಗಿ ವೀಡಿಯೋ ಚಿತ್ರೀಕರಣ ಮಾಡಬೇಕು ಎಂದು ತಿಳಿಸಿದರು.
ಚಿತ್ರೀಕರಣದ ಬಳಿಕ ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ವಾಟ್ಸಪ್ ಗ್ರೂಪ್ ಗಳ ಮೂಲಕ ಅಪ್ ಲೋಡ್ ಆಗಬೇಕು. ಇದೇ ರೀತಿಯ ಪ್ರಕರಣ ಕಳೆದ ಬಾರಿಯೂ ಕೇಳಿಬಂದಿದ್ದು, ನಂತರ ವೀಡಿಯೋ ಚಿತ್ರೀಕರಣ ಕಡ್ಡಾಯ ಮಾಡಿದ್ದೇವೆ. ಇದೀಗ ವೀಡಿಯೋ ಚಿತ್ರೀಕರಣ ಕಡ್ಡಾಯದಿಂದಲೇ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದರು.
ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಅನ್ನೋ ಸ್ಥಿತಿ ಮಕ್ಕಳಿಗೆ ಆಗಿದೆ. 69 ಸಾವಿರ ಅಂಗನವಾಡಿಗಳನ್ನ ಕರ್ನಾಟಕ ರಾಜ್ಯದಲ್ಲಿ ನಡೆಸುತ್ತಿದ್ದೇವೆ ಎಲ್ಲೋ ಒಂದು ಕಡೆ ಆದ್ರೆ ಸಂಪೂರ್ಣ ಇಲಾಖೆಗೆ ಕಷ್ಟ ಆಗುತ್ತೆ. ನಿನ್ನೆ ರಾತ್ರಿಯೇ ಈ ಪ್ರಕರಣ ನನ್ನ ಗಮನಕ್ಕೆ ಬಂದಿದ್ದು ತಕ್ಷಣವೇ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ಹೇಳಿದರು.
ಮಕ್ಕಳಿಗೆ ವಂಚಿಸಿದ ಆ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನ ಈಗಾಗಲೇ ಕೆಲಸದಿಂದ ಸಸ್ಪೆಂಡ್ ಮಾಡಲಾಗಿದ್ದು , ಇಂತಹ ತಪ್ಪನ್ನ ಮಾಡಿದರೆ ಕಡ್ಡಾಯವಾಗಿ ಕೆಲಸದಿಂದ ನಿವೃತ್ತಿಗೊಳಿಸುತ್ತೇನೆ. ಬೇರೆಯವರಿಗೆ ಈ ಪ್ರಕರಣ ಪಾಠ ಆಗಬೇಕು. ಸಿಡಿಪಿಒ ಅಮಾನತು ಮಾಡಿ, ಡಿಡಿಗೆ ನೋಟೀಸ್ ನೀಡಲು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.
Previous Articleಸರ್ಕಾರದ ಜೊತೆಗಿದೆ ಬಂಡೆ.
Next Article ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?

22 ಪ್ರತಿಕ್ರಿಯೆಗಳು
mgm grand sports betting https://betmgm-play.com/ betmgm VT
Journey through a landscape of lucrative bonuses and free plays. what is crown coins offers multilingual support for global players. Join the elite circle of winners!

Sweet Bonanza is your ticket to a world of lollipops, fruits, and huge multipliers. Tumble sweet bonanza slot demo your way to free spins and watch prizes explode. Don’t miss out!

Roam free with wins that shake the earth. buffalo slot online features stacked pays, multiplier madness, and jackpot thunder. Your adventure awaits!
Why wait? Chumba Casino is giving new players chumba casino free coins to kick things off. Enjoy huge variety of games and real cash prize potential today!

Best slots on DraftKings Casino delivers massive rewards. Get 500 bonus spins after $5 + up to $1K in day-one credits. Your jackpot journey begins!