Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗುವಿನ ರಕ್ಷಣೆಗೆ ಬಂದವರು ಹೈರಾಣ.
    Trending

    ಮಗುವಿನ ರಕ್ಷಣೆಗೆ ಬಂದವರು ಹೈರಾಣ.

    vartha chakraBy vartha chakraಆಗಷ್ಟ್ 16, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ,ಆ.16-
    ಹೆಣ್ಣು ಶಿಶುವನ್ನು ರಕ್ಷಿಸಲು ಹೋದ ಅಧಿಕಾರಿಗಳ ಮೇಲೆ‌ ಹಲ್ಲೆ ನಡೆಸಿದ ಘಟನೆ ಮುಂಡರಗಿ ತಾಲೂಕಿನ ಶಿಂಗಟರಾಯನಕೇರಿ ತಾಂಡಾದಲ್ಲಿ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
    ಅಕ್ರಮ ಸಂಬಂಧದಿಂದ ಶಿಶು ಜನಿಸಿದೆ ಎಂದು ಆಪಾದಿಸಿ ಮಗುವಿನ ಕುಟುಂಬ ಸದಸ್ಯರನ್ನು ಗ್ರಾಮದಿಂದ ಹೊರಗೆ ಹಾಕಲಾಗಿತ್ತು. ಹೆಣ್ಣು ಶಿಶುವಿನೊಂದಿಗೆ ಗ್ರಾಮದ ನಿರ್ಜನ‌ ಪ್ರದೇಶದಲ್ಲಿ ಶಿಶುವಿನ ತಾಯಿ ಹಾಗೂ ಕುಟುಂಬ ವಾಸವಿದ್ದರು. ವಿಷಯ ತಿಳಿದ ಶಿಶು ಅಭಿವೃದ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ರುದ್ರಮ್ಮ, ಸಮಾಜ ಕಾರ್ಯಕರ್ತೆ ಲಲಿತಾ ಕುಂಬಾರ ಹಾಗೂ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಪ್ರವೀಣಕುಮಾರ ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಹೋಗಿ ಶಿಶು ರಕ್ಷಣೆ ಮಾಡಿ ಕಾರಿನಲ್ಲಿ ಕರೆದುಕೊಂಡು ಬರುತ್ತಿದ್ದರು.
    ಈ ವೇಳೆ ಅಧಿಕಾರಿಗಳಿದ್ದ ಕಾರನ್ನು ಅಡ್ಡಗಟ್ಟಿದ 40ಕ್ಕೂ ‌ಹೆಚ್ಚು ಮಂದಿ ಗಲಾಟೆ ದಾಂಧಲೆ ನಡೆಸಿದೆ. ಮಗುವನ್ನು ಹೇಗೆ ಒಯ್ಯುತ್ತೀರಿ‌ ಎಂದು ಅಧಿಕಾರಿಗಳಿಂದ ಶಿಶುವನ್ನು ಕಸಿದುಕೊಂಡು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದೆ .ಸಿಬ್ಬಂದಿ ಪ್ರವೀಣಕುಮಾರ ಮೇಲೆ ಹಲ್ಲೆ ನಡೆಸಿ, ಮೊಬೈಲ್ ಕಸಿದು ನೂಕಿದ್ದಾರೆ. ಈ ವೇಳೆ ಪ್ರವೀಣ ಕೊರಳಲ್ಲಿದ್ದ 11 ಗ್ರಾಂ ಬಂಗಾರದ ಚೈನ್ ಹರಿದು ಬಿಸಾಡಿದ್ದಾರೆ.
    ಅಧಿಕಾರಿಗಳ ಜೊತೆಗೆ ಬಂದಿದ್ದ ಇತರೆ ಕಾರ್ಯಕರ್ತರ ಕಾರಿನ ಚಕ್ರದ ಗಾಳಿ ತೆಗೆದು ಅಟ್ಟಹಾಸ ಮಾಡಿದ್ದಾರೆ. ಅಧಿಕಾರಿಗಳ ಭದ್ರತೆಗೆ ಆಗಮಿಸಿದ್ದ ಇಬ್ಬರು ಪೊಲೀಸ್ ಸಿಬ್ಬಂದಿ ಕೂಡ ಹಲ್ಲೆಕೋರರ ಅಟ್ಟಹಾಸಕ್ಕೆ ಅಸಹಾಯಕರಾಗಿದ್ದಾರೆ. ಸ್ಥಳದಿಂದ ಬಚಾವ್ ಆಗಿ ತಪ್ಪಿಸಿಕೊಂಡು‌ ಬಂದ ಅಧಿಕಾರಿಗಳು ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಿಸಿದ್ದಾರೆ

    Verbattle
    Verbattle
    Verbattle
    Bangalore Government Karnataka News Trending Varthachakra ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಲ್ಲಿ ಬರೀ ವಾಹನಗಳು..
    Next Article ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಟ್ಯಾಗ್
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Erpjgx ರಲ್ಲಿ ಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.
    • Snhjeu ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.