ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಡಿಕೇರಿಯ ತುಫೈಲ್ ಬಂಧನ ಯಾವಾಗ?
    ಅಪರಾಧ

    ಮಡಿಕೇರಿಯ ತುಫೈಲ್ ಬಂಧನ ಯಾವಾಗ?

    vartha chakraBy vartha chakraನವೆಂಬರ್ 3, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.3-ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ತುಫೈಲ್‌ನ ಬಂಧನಕ್ಕೆ ಕೊಡಗು ಪೊಲೀಸರು ತೀವ್ರ ಶೋಧ ಕೈಗೊಂಡಿದ್ದಾರೆ.
    ಮಡಿಕೇರಿಯ ಗದ್ದಿಗೆ ನಿವಾಸಿಯಾದ ತುಫೈಲ್ ಮನೆ ಸೇರಿದಂತೆ ಸುಮಾರು 40 ಕಡೆಗಳಲ್ಲಿ ವಾಂಟೆಡ್‌ ಪೋಸ್ಟರ್‌ ಅಂಟಿಸಿದ್ದು, ಸುಳಿವು ಸಿಕ್ಕಿದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
    ತುಫೈಲ್‌ನನ್ನು ಹುಡುಕಿಕೊಟ್ಟವರಿಗೆ 5 ಲಕ್ಷ ರು.ನಗದು ಬಹುಮಾನವನ್ನು ಈಗಾಗಲೇ ರಾಷ್ಟ್ರೀಯ ತನಿಖಾದಳ ಘೋಷಿಸಿದೆ. ಈತನನ್ನು ಹುಡುಕಿಕೊಂಡು ಎನ್‌ಐಎ ತಂಡ ಸೆಪ್ಟೆಂಬರ್‌ ತಿಂಗಳಲ್ಲಿ ಎರಡು ಬಾರಿ ಮಡಿಕೇರಿಗೆ ಬಂದಿತ್ತು. ಆದರೆ, ಆತನನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.
    ತುಫೈಲ್‌ ಮನೆ ಬಿಟ್ಟು 8 ತಿಂಗಳಾಗಿದೆ. 8 ತಿಂಗಳಿಂದ ಆತ ನಮ್ಮ ಸಂಪರ್ಕದಲ್ಲಿ ಇಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಆದರೆ, ಪ್ರವೀಣ್‌ ಹತ್ಯೆ ಬಳಿಕ ಆತ ಮಡಿಕೇರಿಯಲ್ಲಿಯೇ ಇದ್ದ. ಕೆಲ ದಿನಗಳ ಬಳಿಕ, ಆತ ನಾಪತ್ತೆಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ ಟಿಕೆಟ್ ಬೇಕಾದ್ರೆ ಹೀಗೆ ಮಾಡಿ
    Next Article ಫಸ್ಟ್ Rank ಪಡೆದವರೇ ಅರೆಸ್ಟ್!
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Robertram ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Thomaszox ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • DonaldPak ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.