ಬೆಂಗಳೂರು,ಮೇ.31-
ಲೋಕಸಭೆ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬ ಕುತೂಹಲ ಎಲ್ಲೆಡೆ ತೀವ್ರಗೊಂಡಿದೆ.ದೊಡ್ಡ ಪ್ರಮಾಣದಲ್ಲಿ ಬೆಟ್ಟಿಂಗ್ ಹಾಗೂ ಸೋಲು-ಗೆಲುವಿನ ಲೆಕ್ಕಾಚಾರ ನಡೆದಿದೆ.
ಈ ನಡುವೆ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ಭದ್ರವಾಗಿರುವ ಮತದಾರರ ತೀರ್ಪು ಬಹಿರಂಗ ಪಡಿಸಲು ಆಯೋಗ ಸಿದ್ಧತೆ ನಡೆಸಿದೆ.
ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯುವ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಿಷೇದಾಜ್ಞೆ ಜಾರಿಗೊಳಿಸಿ ಕಟ್ಟೆಚ್ಚರ ವಹಿಸಲಾಗಿದೆ.
ಮತ ಏಣಿಕೆ ನಡೆಯುವ ಜೂ.4 ರ ಬೆಳಗ್ಗೆ 6 ರಿಂದ ಜೂನ್.5 ರ ಬೆಳಗ್ಗೆ 6 ಗಂಟೆಯವರೆಗೆ ಎಣಿಕಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ ಆಯಾ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ನಿಷೇದಾಜ್ಞೆ ಜಾರಿ ಮಾಡಿದ ಅವಧಿಯಲ್ಲಿ 5 ಜನ ಮೇಲ್ಪಟ್ಟು ಗುಂಪು ಸೇರುವುದಾಗಲಿ, ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಲು ಅವಕಾಶವಿರುವುದಿಲ್ಲ ಎಂದಿದ್ದಾರೆ.
ಯಾವುದೇ ಮೆರವಣಿಗೆ, ಸಭೆ, ಸಮಾರಂಭಗಳು, ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಶಸ್ತ್ರ, ಕುಡುಗೋಲು, ಖಡ್ಗ, ಚೂರಿ, ಬಂದೂಕು, ಕೋಲು ಅಥವಾ ದೇಹಕ್ಕೆ ಅಪಾಯ ಉಂಟು ಮಾಡಬಹುದಾದ ಮಾರಕಾಸ್ತ್ರಗಳನ್ನು ಒಯ್ಯುವಂತಿಲ್ಲ. ಯಾವುದೇ ವಿನಾಶಕಾರಿ ವಸ್ತು ಇಲ್ಲವೇ ಸ್ಪೋಟಕವಸ್ತು ಒಯ್ಯತಕ್ಕುದ್ದಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕಲ್ಲು ಅಥವಾ ಎಸೆಯುವ ವಸ್ತುಗಳ ಅಥವಾ ವಸ್ತುಗಳನ್ನು ಅಥವಾ ಚಲಿಸುವ ಅಸ್ತ್ರಗಳನ್ನು ಸಂಗ್ರಹಿಸುವುದನ್ನು, ತಯಾರಿಸುವುದನ್ನು ನಿಷೇಧಿಸಲಾಗಿದೆ.
ಯಾವುದೇ ವ್ಯಕ್ತಿ ನಿಷೇಧಿಸಿರುವ ಮಾರಕಾಸ್ತ್ರ, ಸ್ಪೋಟಕ ವಸ್ತುಗಳನ್ನು, ಬಂದೂಕುಗಳನ್ನು ಹೊಂದಿದ್ದಲ್ಲಿ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರವಿರುತ್ತದೆ. ಅಂತಹ ವ್ಯಕ್ತಿಯ ಬಳಿಯಲ್ಲಿರುವ ಮಾರಕಾಸ್ತ್ರಗಳನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.
ಪ್ರತಿಭಟನೆ, ಅಣುಕು ಶವ ಪ್ರದರ್ಶನ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳನ್ನು ಪ್ರದರ್ಶನ ಮಾಡುವುದನ್ನು, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಕೂಗುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಕೃತ್ಯಗಳನ್ನು ನಿಷೇಧಿಸಲಾಗಿದೆ ಎಂದಿದ್ದಾರೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದಾತ್ಮಕವಾಗಿ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಹಾಗೂ ಸಾರ್ವಜನಿಕ ಗಾಂಭಿರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡುಗುವುದನ್ನು ನಿಷೇಧಿಸಲಾಗಿದೆ. ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಲ್ಲಿನ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾ.ದಂ.ಸಂ.ಕಲಂ 188ರನ್ವಯ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಈ ನಿಷೇಧಾಜ್ಞೆಯು ಸದುದ್ದೇಶದ ಕಾರ್ಯಗಳಾದ ಶವಸಂಸ್ಕಾರ, ಮದುವೆ, ಧಾರ್ಮಿಕ ಆಚರಣೆ ನಡೆಸಲು ಹಾಗೂ ದೇವಸ್ಥಾನ, ಚರ್ಚ್ ಹಾಗೂ ಮಸೀದಿಗಳಿಗೆ ಪ್ರಾರ್ಥನೆಗೆ ತೆರುಳುವವರಿಗೆ ಹಾಗೂ ಇನ್ನಿತರ ಸಮಾರಂಭಗಳನ್ನು ನಡೆಸಲು ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಂದ ಅನುಮತಿ ಪಡೆದವರಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ.
Previous Articleಬೆಂಗಳೂರಿನಲ್ಲಿ ಗ್ರಾನೈಟ್ಸ್ ಮತ್ತು ಮಾರ್ಬಲ್ ಗಣಿಗಾರಿಕೆಯ ಕಾರ್ಯಾಗಾರ
Next Article ಭವಾನಿ ರೇವಣ್ಣ ಅವರಿಗೆ SIT ಮತ್ತೊಂದು ನೋಟಿಸ್.
23 ಪ್ರತಿಕ್ರಿಯೆಗಳು
can i purchase generic clomid online clomiphene generic name how can i get clomiphene can i order generic clomid for sale cost cheap clomiphene without insurance generic clomiphene tablets cost clomid without a prescription
With thanks. Loads of erudition!
buy inderal sale – methotrexate 2.5mg oral buy methotrexate sale
amoxicillin tablets – buy generic diovan 160mg buy combivent 100mcg pills
cheap azithromycin – bystolic 5mg sale bystolic 20mg cheap
clavulanate usa – atbioinfo buy ampicillin paypal
purchase esomeprazole for sale – anexa mate buy nexium 40mg without prescription
meloxicam 7.5mg sale – https://moboxsin.com/ order mobic online
order deltasone online cheap – https://apreplson.com/ deltasone 20mg brand
buy amoxicillin tablets – https://combamoxi.com/ amoxil without prescription
how to buy fluconazole – https://gpdifluca.com/# order diflucan without prescription
buy cenforce for sale – https://cenforcers.com/# how to get cenforce without a prescription
where to buy cialis cheap – https://ciltadgn.com/ combitic global caplet pvt ltd tadalafil
order ranitidine 150mg – buy zantac 150mg pills zantac 300mg pill
This is the compassionate of criticism I rightly appreciate. cenforce 200 comprar
buy viagra cialis line – herbal viagra sale uk sildenafil 100mg blue pill
The depth in this serving is exceptional. https://ursxdol.com/cialis-tadalafil-20/
I am actually happy to coup d’oeil at this blog posts which consists of tons of worthwhile facts, thanks object of providing such data. https://prohnrg.com/product/metoprolol-25-mg-tablets/
This is the type of post I recoup helpful. https://aranitidine.com/fr/prednisolone-achat-en-ligne/
This is a theme which is forthcoming to my heart… Diverse thanks! Quite where can I upon the phone details an eye to questions? https://ondactone.com/spironolactone/
More posts like this would make the blogosphere more useful.
purchase toradol generic
order dapagliflozin 10mg generic – click buy generic dapagliflozin online
buy generic xenical online – buy orlistat without a prescription xenical order