ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮನೆ ಮದ್ದಿಗೆ ‘ಇ’ ಮಾರುಕಟ್ಟೆ
    ಸುದ್ದಿ

    ಮನೆ ಮದ್ದಿಗೆ ‘ಇ’ ಮಾರುಕಟ್ಟೆ

    vartha chakraBy vartha chakraನವೆಂಬರ್ 28, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು:
    ಔಷಧೀಯ ಸಸ್ಯ ಮತ್ತು ಗಿಡಮೂಲಿಕೆ ಬೆಳೆಯುವ ರೈತರಿಗೆ ಇ-ಮಾರುಕಟ್ಟೆ ರೀತಿಯಲ್ಲಿ ಮಾರುಕಟ್ಟೆ ವೇದಿಕೆ ಕಲ್ಪಿಸಲು ಸಹಯೋಗ ಮತ್ತು ಸಹಕಾರ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.
    ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ನಡೆದ ಚಿಂತನ ಮಂಥನದಲ್ಲಿ ಮಾತನಾಡಿದ ಅವರು, ಹಲವರು ಮಾಹಿತಿ ಕೊರತೆಯಿಂದ ಔಷಧೀಯ ಸಸ್ಯಗಳನ್ನು ಕಳೆ ಎಂದು ನಾಶ ಮಾಡುತ್ತಿದ್ದಾರೆ. ಈ ಬಗ್ಗೆ ರೈತರಲ್ಲಿ ಜಾಗೃತಿ ಮೂಡಿಸಿ, ಗಿಡಮೂಲಿಕೆ ಸಂರಕ್ಷಿಸಲು ಅರಿವು ಮೂಡಿಸಬೇಕಿದೆ ಎಂದು ಹೇಳಿದರು.
    ಹಿಂದೆ ನಮ್ಮ ಪೂರ್ವಿಕರು ಮನೆಯ ಹಿತ್ತಲ್ಲಿ ಬೆಳೆದ ಗಿಡಮೂಲಿಕೆಗಳಿಂದ ಮನೆ ಮದ್ದು ಮಾಡುತ್ತಿದ್ದರು. ಭಾರತದ ಸನಾತನ ವೈದ್ಯಪದ್ಧತಿ ಆಯುರ್ವೇದದಲ್ಲಿ ನೂರಾರು ಬಗೆಯ ಔಷಧೀಯ ಸಸ್ಯ ಬಳಕೆ ಆಗುತ್ತದೆ. ಹೀಗಾಗಿ ಇಂತಹ ಸಸ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
    ಔಷಧೀಯ ಸಸ್ಯಗಳಿಗೆ ಮಾರುಕಟ್ಟೆ ದೊರೆತರೆ ಅವುಗಳ ಸಂರಕ್ಷಣೆ ತನ್ನಿಂತಾನೇ ಆಗುತ್ತದೆ. ಗಿಡಮೂಲಿಕೆ, ಔಷಧೀಯ ಸಸ್ಯ ಮಾರಾಟ ಮಳಿಗೆ ತೆರೆಯಲು ಸಹಾಯಧನ ನೀಡಿಕೆ ಅಗತ್ಯವಿದ್ದಲ್ಲಿ, ಈ ಬಗ್ಗೆಯೂ ಹಣಕಾಸು ಸಚಿವರೂ ಆದ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚಿಸುವ ಭರವಸೆ ನೀಡಿದರು.
    ಪಶ್ಚಿಮ ಘಟ್ಟ ಅಪರೂಪದ ಸಸ್ಯಸಂಕುಲ, ಕೀಟ ಸಂಕುಲ ಹಾಗೂ ಪ್ರಾಣಿ ಸಂಕುಲತ ತಾಣವಾಗಿರುವುದರ ಜೊತೆಗೆ ಜಾಗತಿಕ ಜೀವವೈವಿಧ್ಯತೆಯ ತಾಣವಾಗಿದೆ. ಇಲ್ಲಿರುವ ಅಮೂಲ್ಯ ಹಸಿರು ಸಂಪತ್ತನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
    ಇಂದು ಕುಡಿಯುವ ನೀರು, ತಿನ್ನುವ ಆಹಾರ ಅಷ್ಟೇಕೆ ಪ್ರಾಣವಾಯುವೂ ಕಲುಷಿತವಾಗುತ್ತಿದೆ. ಇತ್ತೀಚಿನ ಅಧ್ಯಯನ ತಾಯಿಯ ಎದೆಹಾಲಲ್ಲೂ ವಿಷವಿದೆ ಎಂಬ ಅಂಶವನ್ನು ಬಹಿರಂಗಪಡಿಸಿದೆ. ಇಂತಹ ಕಾಲಘಟ್ಟದಲ್ಲಿ ನಾವು ಆರೋಗ್ಯಪೂರ್ಣವಾಗಿರಲು ಇಂತಹ ಅಮೂಲ್ಯ ಸಸ್ಯ ಸಂಪತ್ತನ್ನು ಉಳಿಸುವ ಅಗತ್ಯವಿದೆ ಎಂದರು.

    Verbattle
    Verbattle
    Verbattle
    ಆರೋಗ್ಯ ಕರ್ನಾಟಕ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleವರ್ಡ್ ಪವರ್ ಈಸ್ ವರ್ಲ್ಡ್ ಪವರ್: ಡಿಸಿಎಂ ಡಿ.ಕೆ ಶಿವಕುಮಾರ್
    Next Article ವ್ಯಾಪಾರಿಗಳ ಜಿಎಸ್‌ಟಿ ದೋಖಾ
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Idkogt on ಮಾರ್ಚ್ 16, 2026 7:35 ಫೂರ್ವಾಹ್ನ

      O melhor cassino online é o Betano https://betanogame.org/pt/bonuses/. Desbloqueie 100% até €500 mais rodadas grátis e aproveite ação sem parar. Pagamentos rápidos, grandes torneios e diversão infinita te esperam.

      Reply
    2. Dmcnxc on ಮಾರ್ಚ್ 20, 2026 4:34 ಫೂರ್ವಾಹ್ನ

      Najlepszy bonus 1500 zЕ‚ + 300 FS tylko w Mostbet. Visa Mastercard Mostbet Mostbet: bonus 2000 zЕ‚ + 270 spinГіw i wypЕ‚aty w kilka minut.

      Reply
    3. Trijsq on ಮಾರ್ಚ್ 21, 2026 12:22 ಅಪರಾಹ್ನ

      Mostbet ilЙ™ oyun daha maraqlД±, uduЕџ daha bГ¶yГјk – https://mostbetaz.ink/ , Mostbet-dЙ™ indi qoЕџul vЙ™ bГ¶yГјk uduЕџ seriyasД±na baЕџla .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1хбет официальный ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Whitneyamola ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Dewayneoffex ರಲ್ಲಿ ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.