ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಲಗಿದಲ್ಲೇ ನಾಲ್ವರು ಚಿರನಿದ್ರೆಗೆ.
    ಆರೋಗ್ಯ

    ಮಲಗಿದಲ್ಲೇ ನಾಲ್ವರು ಚಿರನಿದ್ರೆಗೆ.

    vartha chakraBy vartha chakraಮೇ 22, 202417 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು,ಮೇ.22-ಸಿಲಿಂಡರ್ ಸೋರಿಕೆ ಆಗಿ ಮಲಗಿರುವಾಗಲೇ ಒಂದೇ ಕುಟುಂಬದ ನಾಲ್ವರು ಮಲಗಿದ್ದಲ್ಲಿಯೇ ಚಿರನಿದ್ರಗೆ ಜಾರಿದ ಆಘಾತಕಾರಿ ಘಟನೆ ಅರಮನೆ ನಗರಿಯ ಯರಗನಹಳ್ಳಿಯಲ್ಲಿ ನಡೆದಿದೆ.
    ಯರಗನಹಳ್ಳಿ ನಿವಾಸಿಗಳಾದ ಕುಮಾರಸ್ವಾಮಿ (45) ಮಂಜುಳಾ (39) ದಂಪತಿ ಮತ್ತವರ ಮಕ್ಕಳಾದ ಅರ್ಚನಾ (19) ಹಾಗೂ ಸ್ವಾತಿ (17) ಮೃತಪಟ್ಟವರು.
    ಚಿಕ್ಕಮಗಳೂರು ಜಿಲ್ಲೆಯ ಕಡೂರು ಮೂಲದ ಕುಟುಂಬವು ಮೈಸೂರಿನಲ್ಲಿ ನೆಲೆಸಿದ್ದರು, ಬಟ್ಟೆ ಇಸ್ತ್ರಿ ಮಾಡುವ ಕೆಲಸವನ್ನು ದಂಪತಿ ಮಾಡುತ್ತಿದ್ದರು.
    ಎರಡು ದಿನಗಳ ಹಿಂದೆ ಮೇ.19 ರಂದು ಕುಟುಂಬಸ್ಥರ ಮದುವೆಗೆ ಹೋಗಿದ್ದ ಈ ಕುಟುಂಬ ಸದಸ್ಯರು ನಿನ್ನೆ ವಾಪಸ್ ಬಂದು ಮನೆಯಲ್ಲೇ ರಾತ್ರಿ ಮಲಗಿದ್ದಾರೆ. ಆದರೆ ಬೆಳಗಾಗುವಷ್ಟರಲ್ಲಿಯೇ ಎಲ್ಲರೂ ಮಲಗಿದ್ದಲ್ಲಿಯೇ ಸಾವನ್ನಪ್ಪಿದ್ದಾರೆ. ಮನೆಯಿಂದ ಯಾರು ಹೊರಗೆ ಬಾರದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು ಹೋಗಿ ಬಾಗಿಲು ಮುರಿದು ನೋಡಿದಾಗ ಇಡೀ ಕುಟುಂಬ ಮಲಗಿದ್ದಲ್ಲಿಯೇ ಸಾವಿನ ಮನೆ ಸೇರಿರುವುದು ಬೆಳಕಿಗೆ ಬಂದಿದೆ.
    ಸಿಲಿಂಡರ್‌ನಲ್ಲಿ ಯಾವುದೇ ಸ್ಪೋಟ ಸಂಭವಿಸಿಲ್ಲ, ಸಾವಿನ ಬಗ್ಗೆ ಕೆಲ ಅನುಮಾನ ಮೂಡಿದ್ದು, ಪೊಲೀಸರ ತನಿಖೆಯ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ.
    ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್​ ಹಾಗೂ ಇತರ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ತನಿಖೆಯನ್ನು ಕೈಗೊಳ್ಳಲಾಗಿದೆ.

    Verbattle
    Verbattle
    Verbattle
    News ಮದುವೆ ಮೈಸೂರು ಸಿಲಿಂಡರ್ ಸೋರಿಕೆ
    Share. Facebook Twitter Pinterest LinkedIn Tumblr Email WhatsApp
    Previous Articleಫೋನ್ ಕದ್ದಾಲಿಕೆ ಬಗ್ಗೆ ದೂರು ಸಲ್ಲಿಸಲು ಡಿಸಿಎಂ ಸೂಚನೆ.
    Next Article ಭವಾನಿ ರೇವಣ್ಣ ಕಾರು ಚಾಲಕ ನಾಪತ್ತೆ.
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    17 ಪ್ರತಿಕ್ರಿಯೆಗಳು

    1. Hygimg on ಫೆಬ್ರವರಿ 12, 2026 12:00 ಫೂರ್ವಾಹ್ನ

      bet mgm casino online casino betmgm play betmgm first bet promo

      Reply
    2. Kjugzu on ಫೆಬ್ರವರಿ 19, 2026 8:34 ಅಪರಾಹ್ನ

      Uncover hidden treasures in a sea of engaging casino titles. crowns coins offers affiliate programs for extra earnings. Play, refer, and prosper!

      Reply
    3. Kjugzu on ಫೆಬ್ರವರಿ 19, 2026 8:36 ಅಪರಾಹ್ನ

      Uncover hidden treasures in a sea of engaging casino titles. crowns coins offers affiliate programs for extra earnings. Play, refer, and prosper!

      Reply
    4. Kjugzu on ಫೆಬ್ರವರಿ 19, 2026 8:38 ಅಪರಾಹ್ನ

      Uncover hidden treasures in a sea of engaging casino titles. crowns coins offers affiliate programs for extra earnings. Play, refer, and prosper!

      Reply
    5. Huhgkm on ಫೆಬ್ರವರಿ 23, 2026 5:21 ಫೂರ್ವಾಹ್ನ

      Experience the ultimate candy adventure in Sweet Bonanza, where wins pay anywhere on the grid! Bomb sweet bonanza scatter multipliers can turn small bets into life-changing hauls. Join the fun right now!

      Reply
    6. Huhgkm on ಫೆಬ್ರವರಿ 23, 2026 5:24 ಫೂರ್ವಾಹ್ನ

      Experience the ultimate candy adventure in Sweet Bonanza, where wins pay anywhere on the grid! Bomb sweet bonanza scatter multipliers can turn small bets into life-changing hauls. Join the fun right now!

      Reply
    7. Huhgkm on ಫೆಬ್ರವರಿ 23, 2026 5:26 ಫೂರ್ವಾಹ್ನ

      Experience the ultimate candy adventure in Sweet Bonanza, where wins pay anywhere on the grid! Bomb sweet bonanza scatter multipliers can turn small bets into life-changing hauls. Join the fun right now!

      Reply
    8. Yyhaly on ಫೆಬ್ರವರಿ 26, 2026 3:06 ಫೂರ್ವಾಹ್ನ

      Unleash unlimited excitement and earnings. buffalo slots big win offers stacked wilds, free game frenzy, and jackpot herds. Play wild!

      Reply
    9. Yyhaly on ಫೆಬ್ರವರಿ 26, 2026 3:07 ಫೂರ್ವಾಹ್ನ

      Unleash unlimited excitement and earnings. buffalo slots big win offers stacked wilds, free game frenzy, and jackpot herds. Play wild!

      Reply
    10. Yyhaly on ಫೆಬ್ರವರಿ 26, 2026 3:11 ಫೂರ್ವಾಹ್ನ

      Unleash unlimited excitement and earnings. buffalo slots big win offers stacked wilds, free game frenzy, and jackpot herds. Play wild!

      Reply
    11. Yyhaly on ಫೆಬ್ರವರಿ 26, 2026 3:15 ಫೂರ್ವಾಹ್ನ

      Unleash unlimited excitement and earnings. buffalo slots big win offers stacked wilds, free game frenzy, and jackpot herds. Play wild!

      Reply
    12. Yyhaly on ಫೆಬ್ರವರಿ 26, 2026 3:18 ಫೂರ್ವಾಹ್ನ

      Unleash unlimited excitement and earnings. buffalo slots big win offers stacked wilds, free game frenzy, and jackpot herds. Play wild!

      Reply
    13. Nkwimm on ಫೆಬ್ರವರಿ 28, 2026 5:03 ಫೂರ್ವಾಹ್ನ

      Get free Sweeps Coins just for joining chumbacasinox. Enjoy Vegas-style slots with the chance to redeem real cash prizes anytime. Start spinning!

      Reply
    14. Nkwimm on ಫೆಬ್ರವರಿ 28, 2026 5:06 ಫೂರ್ವಾಹ್ನ

      Get free Sweeps Coins just for joining chumbacasinox. Enjoy Vegas-style slots with the chance to redeem real cash prizes anytime. Start spinning!

      Reply
    15. Nkwimm on ಫೆಬ್ರವರಿ 28, 2026 5:09 ಫೂರ್ವಾಹ್ನ

      Get free Sweeps Coins just for joining chumbacasinox. Enjoy Vegas-style slots with the chance to redeem real cash prizes anytime. Start spinning!

      Reply
    16. Nkwimm on ಫೆಬ್ರವರಿ 28, 2026 5:12 ಫೂರ್ವಾಹ್ನ

      Get free Sweeps Coins just for joining chumbacasinox. Enjoy Vegas-style slots with the chance to redeem real cash prizes anytime. Start spinning!

      Reply
    17. Nkwimm on ಫೆಬ್ರವರಿ 28, 2026 5:15 ಫೂರ್ವಾಹ್ನ

      Get free Sweeps Coins just for joining chumbacasinox. Enjoy Vegas-style slots with the chance to redeem real cash prizes anytime. Start spinning!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonaldSoase ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jimmyrop ರಲ್ಲಿ ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    • VicenteNeita ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.