ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಹಾರಾಷ್ಟ್ರ ಸಿಎಂ ಗೆ ಎಂ. ಬಿ. ಪಾಟೀಲ್ ತಿರುಗೇಟು
    ಚುನಾವಣೆ

    ಮಹಾರಾಷ್ಟ್ರ ಸಿಎಂ ಗೆ ಎಂ. ಬಿ. ಪಾಟೀಲ್ ತಿರುಗೇಟು

    vartha chakraBy vartha chakraಮೇ 14, 202424 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು,ಮೇ.13:
    ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಮೊದಲು ತಮ್ಮ ಸರ್ಕಾರ ಉಳಿಸಿಕೊಳ್ಳಲಿ ಎಂದು ಹೇಳಿರುವ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್,ಜೂನ್ ಮೊದಲ ವಾರದ ನಂತರ ಶಿಂದೆ ಅವರ ಸರಕಾರವೇ ಪತನವಾಗಿ, ಅವರೇ ಮಾಜಿ ಆಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದರು.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕರ್ನಾಟಕ ಸರ್ಕಾರ ಪತನವಾಗಲಿದೆ ಎನ್ನುವ ಶಿಂಧೆ ಅವರು,ಸಂವಿಧಾನ ಮತ್ತು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಅರ್ಥ ಮಾಡಿಕೊಳ್ಳಲಿ ಎಂದು   ಪ್ರತಿಕ್ರಿಯಿಸಿದರು.
    ಲೋಕಸಭಾ ಚುನಾವಣೆ ನಂತರ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪತನಾಗುವುದು ಎಂಬುದು ಭ್ರಮೆ.ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ 20 ಶಾಸಕರು ಕಾಂಗ್ರೆಸ್ಸನ್ನು ಸೇರಲಿದ್ದು, ಅವರೆಲ್ಲರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ. ಸರಕಾರ ಬೀಳಿಸಲು ಇದು ಮಹಾರಾಷ್ಟ್ರವಲ್ಲ ಎಂದು ತಿರುಗೇಟು ನೀಡಿದರು.
    ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಪಕ್ಷಾಂತರ ನಿಷೇಧ ಕಾಯ್ದೆಯಿಂದ ಪಾರಾಗಲು ನಮ್ಮ 89 ಶಾಸಕರು ಬಿಜೆಪಿಗೆ ಹೋಗಬೇಕು. ಈಗ ಬೇರೆ ಪಕ್ಷಕ್ಕೆ ಹೋಗುವ ದಡ್ಡರು ಯಾರೂ ಇಲ್ಲ ಎಂದು ಅವರು ವಿವರಿಸಿದರು.
    ಏಕನಾಥ ಶಿಂದೆಗೆ ಶಕ್ತಿ ಇದ್ದರೆ ನಮ್ಮ ಐದು ಶಾಸಕರನ್ನು ಮೊದಲು ತಮ್ಮತ್ತ ಸೆಳೆದುಕೊಂಡು ತೋರಿಸಲಿ. ಇನ್ನು ಒಂದೆರಡು ತಿಂಗಳಲ್ಲಿ ಆ ರಾಜ್ಯದಲ್ಲಿ ಶರದ್ ಪವಾರ್ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾವಿಕಾಸ ಅಘಾಡಿ ಮೈತ್ರಿಕೂಟದ ಸರಕಾರ ಬರಲಿದೆ ಎಂದು ಭವಿಷ್ಯ ನುಡಿದರು.

    Verbattle
    Verbattle
    Verbattle
    Bangalore Congress mb patil ಕಾಂಗ್ರೆಸ್ ಚುನಾವಣೆ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleಅಸಮಾಧಾನ ನಿಜವಂತೆ ಆದರೆ ಸರ್ಕಾರ ಬೀಳಲ್ಲವಂತೆ.
    Next Article ಲೋಕಸಭಾ ಚುನಾವಣೆಯಲ್ಲಿ ಯಾರು ಗೆದ್ದರೆ ಏನಾಗುತ್ತೆ ಗೊತ್ತಾ..
    vartha chakra
    • Website

    Related Posts

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • seo keisi_vjet ರಲ್ಲಿ ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!
    • Robertram ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Dwfxac ರಲ್ಲಿ ರಾಜ್ಯದಲ್ಲಿ 3,364ಮಂದಿ ಬಾಣಂತಿಯರು ಸಾವು
    Latest Kannada News

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.