ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಿಎಂಗೆ ಮತ್ತೊಂದು ಕಂಟಕ.
    Trending

    ಮಾಜಿ ಸಿಎಂಗೆ ಮತ್ತೊಂದು ಕಂಟಕ.

    vartha chakraBy vartha chakraಸೆಪ್ಟೆಂಬರ್ 2, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಸೆ,2:
    ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ‌ ಇದೀಗ ಕುತೂಹಲಕಾರಿಯಾದ ತಿರುವು ಪಡೆದುಕೊಂಡಿದೆ. ನ್ಯಾಯಾಲಯದ ತಡೆಯಾಜ್ಞೆ ಮೂಲಕ ಸದ್ಯಕ್ಕೆ ಕಾನೂನು ಕುಣಿಕೆಯಿಂದ ಬಚಾವಾಗಿರುವ ಅವರಿಗೆ ಮತ್ತೊಂದು ಕಂಟಕ ಎದುರಾಗುವ ಲಕ್ಷಣಗಳು ಗೋಚರಿಸಿವೆ
    ಸಂತ್ರಸ್ತೆಯ ತಾಯಿ ಮಮತಾ ಸಾವಿನ ವಿಚಾರದ ಬಗ್ಗೆ ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಈ ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್‌‍ ಇಲಾಖೆಗೆ ಆಯೋಗದ ಮುಖ್ಯಸ್ಥೆ ನಾಗಲಕ್ಷಿ ಚೌಧರಿ ಪತ್ರ ಬರೆದಿದ್ದಾರೆ
    ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಕಳೆದ 2024ರ ಮಾರ್ಚ್‌ 15ರಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ)ರಡಿ ಪ್ರಕರಣ ದಾಖಲಿಸಲಾಗಿತ್ತು. ಸಂತ್ರಸ್ತೆಯ ತಾಯಿ ಸದಾಶಿವನಗರ ಪೊಲೀಸ್‌‍ ಠಾಣೆಯಲ್ಲಿ ದೂರು ದಾಖಲಿಸಿದ್ದರು.
    ಇದಾದ ಬಳಿಕ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ನೀಡಿದ್ದ ಬಾಲಕಿಯ ತಾಯಿ ಮಾರ್ಚ್‌ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.
    ಉಸಿರಾಟದ ತೊಂದರೆಗೆ ಒಳಗಾಗಿ ಹುಳಿಮಾವು ಬಳಿಯ ನ್ಯಾನೋ ಖಾಸಗಿ ಆಸ್ಪತ್ರೆಗೆ ಮಾರ್ಚ್‌ 26ರ ರಾತ್ರಿ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಬೆನ್ನಲ್ಲೇ ಆಕೆಗೆ ಕೂಡಲೇ ವೈದ್ಯರು ತಪಾಸಣೆ ನಡೆಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.
    ಈ ಸಂಬಂಧ ಹೆಣ್ಣೂರು ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ ಈ ಬಗ್ಗೆ ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ಆಯೋಗದ ಅಧ್ಯಕ್ಷೆ ಪೊಲೀಸರಿಗೆ ಸೂಚಿಸಿದ್ದಾರೆ.

    Verbattle
    Verbattle
    Verbattle
    Bangalore BJP Government Karnataka News Politics Trending Varthachakra ಅಪರಾಧ ಸುದ್ದಿ ಕಾನೂನು ನ್ಯಾಯ ಯಡಿಯೂರಪ್ಪ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಿಯಾಂಕ ಖರ್ಗೆ ಎಂ ಬಿ ಪಾಟೀಲ್ ಗೆ ಭೂ ಕಂಟಕ.
    Next Article ಹೋಂಸ್ಟೇ ತೆರವು ಮಾಡಿ.
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    1 ಟಿಪ್ಪಣಿ

    1. Vyfjmx on ಮಾರ್ಚ್ 21, 2026 2:47 ಫೂರ್ವಾಹ್ನ

      Sinta-se imparável no Betano https://betanogame.org/pt/bonuses/. Novos usuários ganham €500 de bônus de boas-vindas e rodadas grátis instantaneamente. Aposte em esportes, gire rolos ou participe de roleta ao vivo – a vitória está mais perto do que nunca.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Strendus ರಲ್ಲಿ ರಮೇಶ್ ಜಾರಕಿಹೊಳಿ ವಿರುದ್ಧ ಸಿಐಡಿ ತನಿಖೆ | Ramesh Jarkiholi
    • Iyzroc ರಲ್ಲಿ Amrit Paul ವಿರುದ್ಧ 1300 ಪುಟಗಳ charge sheet
    • Hectorkix ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.