ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂದೈತೆ ಮಾರಿಹಬ್ಬ..!
    ಪ್ರಚಲಿತ

    ಮುಂದೈತೆ ಮಾರಿಹಬ್ಬ..!

    vartha chakraBy vartha chakraಸೆಪ್ಟೆಂಬರ್ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು.,ಸೆ.12- ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೇಳಿ ಬಂದ ಕೆಲವು ಪ್ರಮುಖ ಆರೋಪಗಳು ಇದೀಗ ‌ಮತ್ತೆ ಮರು ಜೀವ ಪಡೆಯಲಿವೆಯಾ..ಹೌದು ಎನ್ನುತ್ತವೆ ಬಿಜೆಪಿ ನಾಯಕರ ಈ ಮಾತುಗಳು.
    ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪ್ರಮುಖವಾಗಿ ಅರ್ಕಾವತಿ ರೀ ಡೂ, ಹಾಸಿಗೆ ಹಗರಣ, ಇಂಧನ ಇಲಾಖೆ ಹಗರಣ ಇವೆಲ್ಲವನ್ನೂ ಸಿದ್ದರಾಮಯ್ಯ ಮುಚ್ಚಿಡುವ ಕೆಲಸ‌ ಮಾಡಿದ್ದಾರೆ. ಅವುಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಬಚ್ಚಿಟ್ಟಿದ್ದರು. ಅವನ್ನೆಲ್ಲಾ ಹೊರಗೆ ತೆಗೆಯುವ ಕೆಲಸವನ್ನು ನಾವು ಮಾಡುತ್ತಿದ್ದೇವೆ ಎಂದಿದ್ದಾರೆ ‌ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್.
    ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾವು‌ ವಿರೋಧ ಪಕ್ಷದಲ್ಲಿದ್ದಾಗಲೂ ಸಿದ್ದರಾಮಯ್ಯ ಹಗರಣದ ವಿರುದ್ಧ ಧ್ವನಿ ಎತ್ತಿದ್ದೆವು. ಹೋರಾಟ ಮಾಡಿದ್ದೆವು. ಸಮಾಜವಾದಿ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ನೈತಿಕತೆ ಇದ್ದಿದ್ದರೆ ಅವರೇ ತನಿಖೆ ಮಾಡುತ್ತಿದ್ದರು. ಆದರೆ, ಅವರು ಮಾಡಲಿಲ್ಲ; ಎಲ್ಲವನ್ನೂ ಮುಚ್ಚಿಟ್ಟರು ಈಗ ನಾವು ಅಂತಹ ಕೆಲಸ ಮಾಡುವುದಿಲ್ಲ ಎಲ್ಲವನ್ನೂ ತನಿಖೆಗೆ ಒಳ ಪಡಿಸುತ್ತೇವೆ ಸತ್ಯ ಸಂಗತಿ ಜನರಿಗೂ ಗೊತ್ತಾಗುತ್ತದೆ ತಪ್ಪಿತಸ್ಥರಿಗೆ ಶಿಕ್ಷೆಯೂ ಆಗುತ್ತದೆ ಎಂದು ಹೇಳಿದರು.
    ಸಿದ್ದರಾಮಯ್ಯ ಯಾವುದೇ ಆಧಾರ, ದಾಖಲೆಗಳಿಲ್ಲದೆ ಭ್ರಷ್ಟಾಚಾರದ ಆರೋಪವನ್ನು ನಮ್ಮ ಸರ್ಕಾರದ ವಿರುದ್ಧ ಮಾಡುತ್ತಿದ್ದಾರೆ.
    ಕಾಂಗ್ರೆಸ್ ವರಿಷ್ಠರು, ಉಪಾಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರು ಯಾವ ಪ್ರಕರಣದಲ್ಲಿ ಜಾಮೀನಿನ ಮೇಲಿದ್ದಾರೆ ಎಂಬುದನ್ನು ನೋಡಿಕೊಳ್ಳಲಿ’ ಎಂದು ತಿರುಗೇಟು ನೀಡಿದರು.

    Verbattle
    Verbattle
    Verbattle
    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬಿಲ್ ಪಾಸ್ ಮಾಡೋಕೆ ಲಂಚ ಕೇಳಿದ್ರು
    Next Article ಹೆಂಡತಿ ಖಾತೆಗೆ ಹಣ ವರ್ಗಾಯಿಸಿ ಪರಾರಿಯಾದ!
    vartha chakra
    • Website

    Related Posts

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    • Thomaszox ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    • Jeffreyrek ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.