ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂಬೈ ಅನ್ನು ಬೆಚ್ಚಿ ಬೀಳಿಸಿದ್ದ ವ್ಯಕ್ತಿ ಅರೆಸ್ಟ್.
    Trending

    ಮುಂಬೈ ಅನ್ನು ಬೆಚ್ಚಿ ಬೀಳಿಸಿದ್ದ ವ್ಯಕ್ತಿ ಅರೆಸ್ಟ್.

    vartha chakraBy vartha chakraಸೆಪ್ಟೆಂಬರ್ 9, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವದೆಹಲಿ
    ಲಷ್ಕರ್‌-ಎ-ಜಿಹಾದಿ’ ಸಂಘಟನೆಯ 14 ಭಯೋತ್ಪಾದಕರು ನಗರ ಪ್ರವೇಶಿಸಿದ್ದು, ಸುಮಾರು 400 ಕೆ.ಜಿಯಷ್ಟು ಆರ್‌ಡಿಎಕ್ಸ್‌ ಅನ್ನು 34 ವಾಹನಗಳಲ್ಲಿ ಇರಿಸಿದ್ದಾರೆ 14 ಉಗ್ರರು ,400 ಕೇಜಿ ಆರ್‌ಡಿಎಕ್ಸ್‌ ಜತೆ ಮುಂಬೈ ದಾಳಿಗೆ ಸಿದ್ಧತೆ ಸಿದ್ಧತೆ ನಡೆಸಿದ್ದಾರೆ’ ಎಂದು ಮುಂಬೈ ಸಂಚಾರಿ ಪೊಲೀಸ್‌ ಕಂಟ್ರೋಲ್ ರೂಂಗೆ ಬೆದರಿಕೆ ಸಂದೇಶ ಬಂದಿದೆ.
    ಗುರುವಾರ ಪೊಲೀಸರ ವಾಟ್ಸಾಪ್‌ ಹೆಲ್ಪ್‌ಲೈನ್‌ಗೆ ಈ ಸಂದೇಶ ಬಂದಿದೆ. ಇದರದಲ್ಲಿ ಲಷ್ಕರ್‌-ಎ-ಜಿಹಾದಿ ಸಂಘಟನೆ ಹೆಸರಿನ ಉಲ್ಲೇಖವಿದೆ. ’14 ಉಗ್ರರು ನಗರ ಪ್ರವೇಶಿಸಿದ್ದಾರೆ. 400 ಕೇಜಿ ಆರ್‌ಡಿಎಕ್ಸ್‌ನ್ನು 34 ವಾಹನಗಳಲ್ಲಿ ಇರಿಸಲಾಗಿದ್ದು, ಸ್ಫೋಟಿಸುವ ಸಂಚು ರೂಪಿಸಿದ್ದಾರೆ. ಇಷ್ಟು ಆರ್‌ಡಿಎಕ್ಸ್‌ 1 ಕೋಟಿ ಜನರನ್ನು ಸಾಯಿಸಬಲ್ಲದು’ ಎಂದು ಹೇಳಲಾಗಿದೆ.
    ಈ ಸಂದೇಶ ದೇಶದ ಜನರನ್ನು ಮಾತ್ರವಲ್ಲ ಪೊಲೀಸ್ ಇಲಾಖೆಯನ್ನು ಬೆಚ್ಚಿ ಬೀಳುವಂತೆ ಮಾಡಿತು. ಗಣೇಶೋತ್ಸವದ ಹತ್ತನೇ ದಿನ ಹಾಗೂ ಅನಂತ ಪದ್ಮನಾಭ ವ್ರತದ ದಿನ ಸಾವಿರಾರು ಸಂಖ್ಯೆಯಲ್ಲಿ ಜನರು ಒಟ್ಟಾಗಿ ಸೇರುತ್ತಾರೆ ಇಂತಹ ಸಮಯದಲ್ಲಿ ಅವಘಡ ಸಂಭವಿಸಿದರೆ ಗತಿ ಏನು ಎಂದು ಆತಂಕಗೊಂಡರು.
    ಬೆದರಿಕೆ ಸಂದೇಶ ಬಂದ ವಾಟ್ಸಪ್ ಮೂಲವನ್ನು ಹುಡುಕಿ ಒಂದು ತಂಡ ಕಾರ್ಯಾಚರಣೆಗೆ ಹೇಳಿದರೆ ಮತ್ತೊಂದು ತಂಡ ದೇಶಾದ್ಯಂತ ಭದ್ರತೆ ಹೆಚ್ಚಳ ಮಾಡುವ ಕಡೆ ಗಮನ ಹರಿಸಿತು. ಅದರಲ್ಲೂ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಯಿತು
    ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿದ್ದು, ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿದರು. ಜತೆಗೆ ಯಾವುದೇ ವದಂತಿಗಳನ್ನು ನಂಬದಂತೆ ಮನವಿ ಮಾಡಿದರು.
    ಇಂತಹ ಆತಂಕದ ನಡುವೆ ಪೊಲೀಸರು ಬೆದರಿಕೆ ಸಂದೇಶ ಬಂದ ಮೂಲವನ್ನು ಪತ್ತೆ ಹಚ್ಚಿದರು.
    ರಾಷ್ಟ್ರೀಯ ತನಿಖಾ ಆಯೋಗ ಮತ್ತು ದೆಹಲಿ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ
    ವಾಟ್ಸಾಪ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದ ವ್ಯಕ್ತಿಯನ್ನು ದೆಹಲಿಯ ನೋಯ್ಡಾದಲ್ಲಿ ಬಂಧಿಸಲಾಗಿದೆ
    ಆರೋಪಿಯನ್ನು ಅಶ್ವಿನ್ ಎಂದು ಗುರುತಿಸಲಾಗಿದ್ದು, ಈತ ಬಿಹಾರ ಮೂಲದವನಾಗಿದ್ದಾನೆ.ಕಳೆದ ಐದು ವರ್ಷಗಳಿಂದ ನೋಯ್ಡಾದಲ್ಲಿ ವಾಸಿಸುತ್ತಿದ್ದಾನೆ. ಆರೋಪಿಯನ್ನು ನೋಯ್ಡಾದ ಸೆಕ್ಟರ್ -113 ರಲ್ಲಿ ಬಂಧಿಸಿ ಮುಂಬೈ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

    Verbattle
    Verbattle
    Verbattle
    crime News Politics ಉಗ್ರ ಕಾನೂನು ನ್ಯಾಯ ಭಯೋತ್ಪಾದಕರು ವಾಣಿಜ್ಯ
    Share. Facebook Twitter Pinterest LinkedIn Tumblr Email WhatsApp
    Previous Articleನಡು ರಸ್ತೆಯಲ್ಲಿ ಲಾಂಗ್ ಹಿಡಿದ ಮರಿ ರೌಡಿ
    Next Article ಮಲ್ಲಿಗೆ ಮುಡಿದರೆ ಒಂದು ಲಕ್ಷ ದಂಡ.
    vartha chakra
    • Website

    Related Posts

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    5 ಪ್ರತಿಕ್ರಿಯೆಗಳು

    1. StephenRat on ಫೆಬ್ರವರಿ 13, 2026 4:53 ಫೂರ್ವಾಹ್ನ

      Hi are using WordPress for your blog platform? I’m new to the blog world but I’m trying to get started and set up my own. Do you need any coding knowledge to make your own blog? Any help would be greatly appreciated!
      byueuropaviagraonline

      Reply
    2. Timsothybleds on ಫೆಬ್ರವರಿ 17, 2026 9:10 ಅಪರಾಹ್ನ

      Hi there! Would you mind if I share your blog with my facebook group? There’s a lot of people that I think would really appreciate your content. Please let me know. Thanks
      Banda Casino регистрация

      Reply
    3. Earnesteximi on ಫೆಬ್ರವರಿ 17, 2026 11:34 ಅಪರಾಹ್ನ

      Hey I am so thrilled I found your website, I really found you by mistake, while I was browsing on Aol for something else, Nonetheless I am here now and would just like to say cheers for a incredible post and a all round exciting blog (I also love the theme/design), I don’t have time to go through it all at the moment but I have bookmarked it and also included your RSS feeds, so when I have time I will be back to read a lot more, Please do keep up the excellent job.
      регистрация рио бет казино

      Reply
    4. LewisWhoto on ಫೆಬ್ರವರಿ 19, 2026 1:46 ಫೂರ್ವಾಹ್ನ

      I believe everything composed was very reasonable. However, think about this, suppose you typed a catchier post title? I mean, I don’t want to tell you how to run your website, however suppose you added something that makes people desire more? I mean %BLOG_TITLE% is kinda boring. You could glance at Yahoo’s front page and see how they create post titles to grab viewers to click. You might try adding a video or a related picture or two to get readers interested about what you’ve written. In my opinion, it would make your website a little bit more interesting.
      garipovbulat

      Reply
    5. DichaelFew on ಫೆಬ್ರವರಿ 20, 2026 9:10 ಅಪರಾಹ್ನ

      I loved as much as you will receive carried out right here. The sketch is tasteful, your authored subject matter stylish. nonetheless, you command get bought an shakiness over that you wish be delivering the following. unwell unquestionably come more formerly again since exactly the same nearly a lot often inside case you shield this hike.
      lee bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dddwnu ರಲ್ಲಿ ಪೊಲೀಸರಿಗೆ ಸಿಕ್ಕ ಸಿಹಿ ಸುದ್ದಿ ಏನು.?
    • Flgyzi ರಲ್ಲಿ ಶಿವಕುಮಾರ್ ಅವರಿಗೆ ಕಿರುಕುಳ? | DK Shivakumar
    • Tylermem ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.