ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.
    Trending

    ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.

    vartha chakraBy vartha chakraಆಗಷ್ಟ್ 19, 202429 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಪ್ರಗತಿಪರರು.

    ಬೆಂಗಳೂರು,ಆ.19-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಹೆಸರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ವಿರುದ್ಧ ರಾಜ್ಯದ ವಿಚಾರವಾದಿಗಳು ಮತ್ತು ಚಿಂತಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ರಾಜ್ಯಪಾಲರ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿರುವ ಸರ್ಕಾರವನ್ನು ರಾಜಕೀಯ ಕುತಂತ್ರದಿಂದ ಅಸ್ಥಿರಗೊಳಿಸಲು ಪ್ರಯತ್ನ ಮಾಡಿದ್ದಾರೆ ಎಂದು ಆಪಾದಿಸಿದ್ದಾರೆ
    ರಾಜಭವನವನ್ನು ದುರ್ಬಳಕೆ ಮಾಡಿಕೊಂಡು
    ಪ್ರಜಾಪ್ರಭುತ್ವದ ಕಗ್ಗೊಲೆಗೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಜ್ಞಾವಂತರಾದ ನಾವು ಒಕ್ಕೊರಲಿನಿಂದ ಖಂಡಿಸುತ್ತೇವೆ ಎಂದು ಹೇಳಿದ್ದಾರೆ
    ಸಂವಿಧಾನ ವಿರೋಧಿ ಬಿಜೆಪಿ ಮತ್ತು ರಾಜ್ಯಪಾಲರ ಕುತಂತ್ರಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ತಪ್ಪು ಮಾಡಿದವರಿಗೆ ನೆಲದ ಕಾನೂನಿನ ರೀತಿ ಶಿಕ್ಷೆಯಾಗಲಿ.ಆದರೆ,ಅದನ್ನು ಬಿಟ್ಟು ರಾಜಕೀಯವಾಗಿ ಬಳಸಿಕೊಂಡು ವಾಮ ಮಾರ್ಗದಿಂದ ಚುನಾಯಿತ ಸರ್ಕಾರಗಳನ್ನು ಬೀಳಿಸುವ ಎಲ್ಲ ಬಗೆಯ ಹುನ್ನಾರಗಳನ್ನು ಬಹಿರಂಗಗೊಳಿಸಬೇಕಿದೆ ಎಂದಿದ್ದಾರೆ
    ಕಾಂಗ್ರೆಸ್ ಭ್ರಷ್ಟಾಚಾರ ಮುಕ್ತ ಜನಪರ ಆಡಳಿತ ನಡೆಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದು ಇಂದಿನ ತುರ್ತು ಅಗತ್ಯವಾಗಿದ್ದು , ಸಂವಿಧಾನ ಉಳಿಸಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಏಕೈಕ ಮಾರ್ಗವಾಗಿದೆ ಎಂದು ನಾವು ಬಲವಾಗಿ ನಂಬಿದ್ದೇವೆ ಎಂದು ತಿಳಿಸಿದ್ದಾರೆ
    ಎಲ್ಲ ಬಗೆಯ ಭ್ರಷ್ಟಾಚಾರಣಕ್ಕೆ ಕಾರಣವಾಗಿರುವ ಭ್ರಷ್ಟ ಚುನಾವಣಾ ವ್ಯವಸ್ಥೆಯನ್ನು ಸಮಗ್ರವಾಗಿ ಬದಲಾಯಿಸಿ ಸುಧಾರಣೆಗಳನ್ನು ತರಲು ಸರ್ಕಾರಗಳು ಕ್ರಮವಹಿಸಬೇಕೆಂದು ಒತ್ತಾಯಿಸಿದ್ದಾರೆ

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಮೈಸೂರು ರಾಜಕೀಯ ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕಳ್ಳನಾದ ಪೋಲಿಸ್ ಇನ್ಸ್ ಪೆಕ್ಟರ್
    Next Article ಹೀಗೂ ಸುದ್ದಿಯಾದ ನಳಪಾಡ್.
    vartha chakra
    • Website

    Related Posts

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಪ್ರಿಯಾಂಕ್ ಖರ್ಗೆ ಪ್ರಶ್ನೆಗೆ ತಬ್ಬಿಬ್ಬಾದ ಬಿಜೆಪಿ ಶಾಸಕರು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Iaxfig ರಲ್ಲಿ ಮಾರ್ಚ್16ಕ್ಕೆ ರಾಜ್ಯ ಸರ್ಕಾರದ ಬಜೆಟ್ ಮಂಡನೆ | Karnataka State Budget
    • ipl2026cricket.com_cf7 ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Strendus ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.