ಬೆಂಗಳೂರು,ನ.14-
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಂಚಿಕೆ ಮಾಡಿದ ಸುಮಾರು 2 ಸಾವಿರ ನಿವೇಶನಗಳಿಗೆ ಮೂಲ ದಾಖಲೆ ಇಲ್ಲದೇ ಇರುವುದು ಜಾರಿ ನಿರ್ದೇಶನಾಲಯದ ತನಿಖೆಯ ವೇಳೆ ಬೆಳಕಿಗೆ ಬಂದಿದೆ.
ಪ್ರಾಧಿಕಾರದಿಂದ ಹಂಚಿಕೆ ಮಾಡಿರುವ 5 ಸಾವಿರ ನಿವೇಶನಗಳಲ್ಲಿ ಸುಮಾರು 2 ಸಾವಿರ ನಿವೇಶನಗಳಿಗೆ ಯಾವುದೇ ಬಾಂಡ್ ಪೇಪರ್‌ಗಳೇ ಇಲ್ಲದಿರುವುದು ತನಿಖೆಯಲ್ಲಿ ಪತ್ತೆಯಾಗುವ ಮೂಲಕ ಮುಡಾದಲ್ಲಿ ಬಹುದೊಡ್ಡ ಭ್ರಷ್ಟಾಚಾರ ನಡೆದಿರುವುದು ಸಾಬೀತಾಗಿದೆ.
50:50 ಅನುಪಾತವನ್ನೇ ವರದಾನ ಮಾಡಿಕೊಂಡ ಖದೀಮರು 1950 ನಿವೇಶನಗಳನ್ನು ಪಡೆದಿದ್ದಾರೆ. 1950 ನಿವೇಗಳ ಪೈಕಿ ಒಬ್ಬೊಬ್ಬರು 30, 40, 50 ಸೈಟ್ ಪಡೆದುಕೊಂಡಿದ್ದಾರೆ.
60:40, 50:50ರ ಅನುಪಾತದಲ್ಲಿ ಒಟ್ಟು ಮುಡಾ 5 ಸಾವಿರ ಸೈಟ್‌ಗಳನ್ನು ಹಂಚಿಕೆ ಮಾಡಿದೆ. ಈ ಪ್ರಕರಣದ ತನಿಖೆಗೆ ಇಳಿದ ಇಡಿ ಮೂಲ ದಾಖಲೆಯನ್ನು ಹುಡುಕಿದೆ. ಈ ವೇಳೆ ಮುಡಾದಲ್ಲಿ ಈ ಆಸ್ತಿಗೆ ಸಂಬಂಧಿಸಿದಂತೆ ಬಾಂಡ್ ಪೇಪರ್‌ಗಳು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವ ಹಿನ್ನೆಲೆಯಲ್ಲಿ ಮುಡಾ ಯಾವ ಮಾನದಂಡದ ಅಡಿಯಲ್ಲಿ ಈ ಸೈಟ್ ಹಂಚಿಕೆ ಮಾಡಲಾಗಿದೆ? ಈ ಸೈಟ್‌ಗಳನ್ನು ಪಡೆದವರ ಹಿನ್ನೆಲೆ ಏನು? ಈ ನಿವೇಶನಗಳನ್ನು ಪಡೆಯಲು ಇವರು ನೀಡಿದ ದಾಖಲೆ ಏನು ಇತ್ಯಾದಿಗಳ ವಿವರವನ್ನು ಈಗ ಇಡಿ ಕಲೆ ಹಾಕಲು ಮುಂದಾಗಿದೆ.
Previous Articleಬೆಂಗಳೂರಿನ ಈ ರಸ್ತೆಯಲ್ಲಿ ಎರಡು ತಿಂಗಳು ವಾಹನ ಸಂಚಾರ ಇಲ್ಲ.
Next Article ಬ್ಯಾಲೆಟ್ ಬಾಕ್ಸ್ ಗಳಿಂದಾಗಿ ಗೊಂದಲ.


5 ಪ್ರತಿಕ್ರಿಯೆಗಳು
Vinn mer med Betano. Nye spillere https://betanogame.org/no/mobile-app/ nyter opptil €500 bonus og 100 free spins på toppslots. Bli med i live-bord eller plasser sportspill med eksperttips. Actionen sover aldri.
Najwyższe kursy i 125% do 2250 zł na powitanie – graj w Mostbet. Mostbet mobilna wersja Mostbet: bonus za rejestrację i tysiące slotów na wyciągnięcie ręki.
Mostbet — Й™n Г§ox free spin verЙ™n platforma AzЙ™rbaycanda – https://mostbetaz.ink/ , Pulsuz spinlЙ™r yaДџД±r, bonuslar axД±r — Mostbet-dЙ™ .
Cadastre-se no Mostbet e comece jogando com um sorriso no rosto – https://mostbetpt.pro/ , Quer jogar com vantagem? EntГЈo Mostbet Г© o seu cassino agora .
The lights flash for you — not for everyone – https://plmotiliu.com/buffalo-slot-game-pro-tips-to-score-big-wins/ , Your next breath could be your richest one yet .