ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    ಸುದ್ದಿ

    ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.

    vartha chakraBy vartha chakraಜೂನ್ 10, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.

    ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿನ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಸಹಕಾರಿ ಸಂಘ, ಮುಡಾ ಅಧಿಕಾರಿಗಳು ಸೇರಿದಂತೆ ಪ್ರಭಾವಿಗಳ ಹೆಸರಿನಲ್ಲಿ ನೋಂದಣಿಯಾಗಿದ್ದ ಸುಮಾರು 100 ಕೋಟಿ ರೂ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
    ಕಳೆದ 2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ ಎ)ಯ ನಿಬಂಧನೆಗಳಡಿ ಮುಡಾದ ನಿವೇಶನಗಳು ಸೇರಿದಂತೆ 92 ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
    ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಸರ್ಕಾರಿ ಆದೇಶಗಳನ್ನು ನೇರವಾಗಿ ಉಲ್ಲಂಘಿಸಿ ನಕಲಿ / ಅಪೂರ್ಣ ದಾಖಲೆಗಳನ್ನು ಬಳಸಿ ನಿವೇಶನಗಳನ್ನ ಹಂಚಿಕೆ ಮಾಡಲಾಗಿದೆ. ಕೆಲವು ಸಂದರ್ಭಗಳಲ್ಲಿ ಹಿಂದಿನ ದಿನಾಂಕಗಳನ್ನ ನಮೂದಿಸಿ ಹಂಚಿಕೆ ಪತ್ರಗಳನ್ನ ನೀಡಲಾಗಿದೆ. ಮತ್ತು ಈ ಅಕ್ರಮ ಹಂಚಿಕೆಗಳಿಗೆ ಪ್ರತಿಯಾಗಿ ಸಹಕಾರಿ ಸಂಘ ಮತ್ತು ಹಂಚಿಕೆ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಅಧಿಕಾರಿಗಳ ಸಂಬಂಧಿಕರು/ಸಹವರ್ತಿಗಳ ಬ್ಯಾಂಕ್ ಖಾತೆಗಳಿಗೆ ಹಣ ರವಾನಿಸಲಾಗಿದೆ ಎಂದು ಇಡಿ ಉಲ್ಲೇಖಿಸಿದೆ.
    ವಿವಿಧ ಕಾನೂನುಗಳು, ಮಾರ್ಗಸೂಚಿಗಳನ್ನ ಉಲ್ಲಂಘಿಸಿ ಮೋಸದ ವಿಧಾನಗಳ ಮೂಲಕ ಮುಡಾ ಸೈಟ್‌ಗಳ ಹಂಚಿಕೆಯಲ್ಲಿ ದೊಡ್ಡ ಪ್ರಮಾಣದ ಹಗರಣ ನಡೆದಿರುವುದನ್ನ ಇಡಿ ತನಿಖೆ ಬಹಿರಂಗಪಡಿಸಿದೆ. ಪರಿಹಾರದ ನಿವೇಶನಗಳನ್ನ ಅರ್ಹರಲ್ಲದ ವ್ಯಕ್ತಿ, ಸಂಸ್ಥೆಗಳಿಗೆ ಅಕ್ರಮವಾಗಿ ಹಂಚಿಕೆ ಮಾಡಿರುವುದರಲ್ಲಿ‌ ಮುಡಾದ ಮಾಜಿ ಆಯುಕ್ತ ಜಿ.ಟಿ.ದಿನೇಶ್ ಕುಮಾರ್ ಸೇರಿದಂತೆ ಇತರರು ಪ್ರಮುಖ ಪಾತ್ರವಹಿಸಿದ್ದಾರೆ‌. ಪ್ರತಿಯಾಗಿ ಲಂಚ ಪಡೆದಿದ್ದಕ್ಕೆ ಸಂಬಂಧಿಸಿದ ಪುರಾವೆಗಳು, ನಗದು, ಬ್ಯಾಂಕ್ ವರ್ಗಾವಣೆ, ಚರ/ಸ್ಥಿರ ಆಸ್ತಿಗಳ ರೂಪದಲ್ಲಿ ಅಕ್ರಮವಾಗಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ ಪುರಾವೆಗಳನ್ನು ಸಂಗ್ರಹಿಸಲಾಗಿದೆ ಎಂದು ಇಡಿ ತಿಳಿಸಿದೆ.
    ಈ ಹಿಂದೆ ಸುಮಾರು 300 ಕೋಟಿ ರೂ ಮೌಲ್ಯದ 160 ಮುಡಾ ನಿವೇಶನಗಳನ್ನ ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು, ಈ 92 ಸ್ಥಿರಾಸ್ತಿಗಳ ಬಳಿಕ ಒಟ್ಟು ಸುಮಾರು 400 ಕೋಟಿ ರೂ.ಗಳಷ್ಟು ಮುಟ್ಟುಗೋಲು ಹಾಕಿಕೊಂಡಂತಾಗಿದೆ ಎಂದು ಇ.ಡಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

    Verbattle
    Verbattle
    Verbattle
    ಇಡಿ ಕಾನೂನು ಬೆಂಗಳೂರು ಮೈ ಮೈಸೂರು ಲಂಚ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕಾಲ್ತುಳಿತ ಕುರಿತು ಕಾಂಗ್ರೆಸ್ ಹೈಕಮಾಂಡ್ ಹೇಳಿದ್ದೇನು ಗೊತ್ತೆ ?
    Next Article Digital ಅರೆಸ್ಟ್ ಮಾಡಿದ್ದವರು Arrest.
    vartha chakra
    • Website

    Related Posts

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    5 ಪ್ರತಿಕ್ರಿಯೆಗಳು

    1. Bnnrmoism on ಏಪ್ರಿಲ್ 19, 2026 1:08 ಅಪರಾಹ್ನ

      tadalafil or sildenafil tadalafil half life hims tadalafil

      Reply
    2. Bbrfmoism on ಏಪ್ರಿಲ್ 22, 2026 4:42 ಫೂರ್ವಾಹ್ನ

      can you buy viagra from the pharmacy online pharmacy prescription secure medical online pharmacy

      Reply
    3. Bnnrmoism on ಏಪ್ರಿಲ್ 23, 2026 6:44 ಫೂರ್ವಾಹ್ನ

      tadalafil vs cialis tadalafil 10mg reviews how long does it take tadalafil to work

      Reply
    4. Bbfvmoism on ಏಪ್ರಿಲ್ 24, 2026 12:48 ಅಪರಾಹ್ನ

      zoloft online pharmacy no prescription what does viagra cost at a pharmacy online pharmacy overnight shipping

      Reply
    5. Brmmoism on ಏಪ್ರಿಲ್ 24, 2026 1:36 ಅಪರಾಹ್ನ

      mexican pharmacy what to buy online pharmacy no prescription estradiol best canadian pharmacy online

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Bbfvmoism ರಲ್ಲಿ ಜೈಲಿನಿಂದ ಬಿಡುಗಡೆಯಾದ ಸ್ವಾಮೀಜಿ | Murugha Sharanaru
    • Edgarkah ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    • Albertowems ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.