ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಹಗರಣದಲ್ಲಿ ಸಿಎಂ ಪಾತ್ರ ಗೊತ್ತಾ ?
    ರಾಜಕೀಯ

    ಮುಡಾ ಹಗರಣದಲ್ಲಿ ಸಿಎಂ ಪಾತ್ರ ಗೊತ್ತಾ ?

    vartha chakraBy vartha chakraಜನವರಿ 23, 2025Updated:ಜನವರಿ 23, 20252 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ‌.23:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪಕ್ಕೆ ಸ್ಪೋಟಕ ತಿರುವು ಸಿಕ್ಕಿದೆ ಹಗರಣದ ಬಗ್ಗೆ ತನಿಖೆ ಪೂರ್ಣಗೊಳಿಸಿರುವ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದಾರೆ.
    ಲೋಕಾಯುಕ್ತದ ಉನ್ನತ ಮೂಲಗಳು ಈ ವಿಷಯವನ್ನು ಖಚಿತಪಡಿಸಿದ್ದು ತನಿಕಾ ವರದಿಯನ್ನು ಸೋಮವಾರ ರಾಜ್ಯ ಹೈಕೋರ್ಟ್ ಗೆ ಸಲ್ಲಿಸಲಿದ್ದಾರೆ.
    ಬದಲಿ ನಿವೇಶನ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಯೂ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ ಡಿ ನೋಟಿಫಿಕೇಷನ್ ಅಕ್ರಮ ಕುರಿತಂತೆ ಇವರ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿರುವ ವರದಿ ಅಕ್ರಮದಲ್ಲಿ ಅಧಿಕಾರಿಗಳು ದೊಡ್ಡ ಪ್ರಮಾಣದಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಿದೆ.
    ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ.
    ಮುಡಾ ಆಯುಕ್ತರು, ರವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ. ಅಧಿಕಾರಿಗಳು ಅಪರಾಧ ಎಸಗಿರುವ ಬಗ್ಗೆ ಮುಂದೇನು ಮಾಡಬೇಕೆಂಬುದರ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಗೊತ್ತಾಗಿದೆ.
    ಹಗರಣ ಆರೋಪದ ಬಗ್ಗೆ ತನಿಖೆ ನಡೆಸಲು ನಿಯೋಜಿತರಾಗಿದ್ದ ಲೋಕಾಯುಕ್ತ ಎಸ್ಪಿ ಟಿ.ಜೆ ಉದೇಶ್ ನೇತೃತ್ವದ ತಂಡ ಮುಂಡಾ ಕಚೇರಿಗೆ ಭೇಟಿ ನೀಡಿ, 50:50 ಅನುಪಾತದ ಬಗ್ಗೆ ಚರ್ಚೆಯಾದ ಸಭೆಯ ಬಗ್ಗೆ ಮಾಹಿತಿ ಸಂಗ್ರಹಿಸಿದೆ. 2020ರ ನ.11ರಂದು ನಡೆದ ಸಭೆ ನಡಾವಳಿ ಪರಿಶೀಲಿಸಿ ಅಂದಿನ ಸಭಾ ನಡವಳಿ ಧ್ವನಿ ಸುರಳಿ ಕೇಳಿಸಿಕೊಂಡು ಅದರ ಮಾಹಿತಿಯನ್ನೂ ದಾಖಲಿಸಿಕೊಂಡಿದೆ.
    50-50 ಅನುಪಾತ ಚರ್ಚೆ:
    ಅಂದಿನ ಸಭೆಯಲ್ಲಿ ಮಾಜಿ ಆಯುಕ್ತ ನಟೇಶ್ ಹಾಗೂ ಮಾಜಿ ಅಧ್ಯಕ್ಷ ಹೆಚ್‌.ವಿ ರಾಜೀವ್ ಇದ್ದ ಅವಧಿಯ ಸಭೆ ಆಡಿಯೋ ಇದ್ದಾಗಿದ್ದು ಅಂದಿನ ಸಭೆಯಲ್ಲಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಶಾಸಕ ತನ್ವೀರ್‌ ಸೇಠ್, ಜಿ.ಟಿ ದೇವೇಗೌಡ, ಎಸ್.ಎ ರಾಮ್‌ದಾಸ್, ಎಲ್. ನಾಗೇಂದ್ರ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ ಸೇರಿ ಹಲವು ಪ್ರಮುಖರು ಭಾಗಿಯಾಗಿದ್ದರು.
    ಸಭೆಯಲ್ಲಿ 50-50 ಅನುಪಾತ ಚರ್ಚೆ ನಡೆದಿತ್ತು. ಇದರ ಮಾಹಿತಿಯನ್ನು ಲೋಕಾಯುಕ್ತ ತಂಡ ಸಂಗ್ರಹಿಸಿ ವರದಿಯನ್ನು ಸಿದ್ದಪಡಿಸಿದೆ.

    Verbattle
    Verbattle
    Verbattle
    ಕಾನೂನು ದೇವೇಗೌಡ ಬೆಂಗಳೂರು ಮೈ ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭೀಭತ್ಸ ಹತ್ಯೆ – ಬೆಚ್ಚಿ ಬಿದ್ದ ಜನ
    Next Article ದಿವಾಕರ್ ಬಾಬು ಕೊಲೆಗೆ ಶ್ರೀ ರಾಮುಲು ಸ್ಕೆಚ್ ಹಾಕಿದ್ದರಾ.?
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಮಾರ್ಚ್ 28, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Danieltak ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • BCefmoism ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • Danieltak ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.