ಬೆಂಗಳೂರು,ಜ.15-
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಆರ್ಟಿಐ ಕಾರ್ಯರಕರ್ತ ಸ್ನೇಹಮಯಿ ಕೃಷ್ಣಸಲ್ಲಿಸಿರುವ ರಿಟ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇದೇ ಜ. 27ಕ್ಕೆ ಮುಂದೂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮತ್ತು ಮನು ಸಿಂಘ್ವಿ, ರಾಜ್ಯ ಸರ್ಕಾರದ ಪರವಾಗಿ ಕಪಿಲ್ ಸಿಬಲ್, ಎಜಿ ಶಶಿಕಿರಣ್ ಶೆಟ್ಟಿ ಮತ್ತು ಹಿಂದಿನ ಭೂ ಮಾಲೀಕ ದೇವರಾಜು ಪರ ದುಷ್ಯಂತ್ ದವೆ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ಅವರು ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ವಾದ ಮಂಡಿಸಿದರು.
ವಿಚಾರಣೆ ಆರಂಭದಲ್ಲೇ ಹೈಕೋರ್ಟ್, ಸಿಬಿಐ ತನಿಖೆಗೆ ವಹಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ವಾದ ಸೀಮಿತಗೊಳಿಸಿ ಎಂದು ಎರಡೂ ಕಡೆ ವಕೀಲರಿಗೆ ಸೂಚನೆ ನೀಡಿತು.
ಈವರೆಗಿನ ತನಿಖೆ ವರದಿ ಸಲ್ಲಿಸಿಲ್ಲವೇಕೆ? ನಾಳೆಯೊಳಗೆ ಈವರೆಗಿನ ತನಿಖೆ ವರದಿ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸ್ ಪರ ವಕೀಲ ವೆಂಕಟೇಶ್ ಅರಬಟ್ಟಿ ಅವರಿಗೆ ಹೈಕೋರ್ಟ್ ಸೂಚಿಸಿತು.
ಸ್ನೇಹಮಯಿ ಕೃಷ್ಣ ಪರ ಮಣೀಂದರ್ ಸಿಂಗ್ ವಾದ ಮಂಡಿಸಿ ತನಿಖೆ ನಿಷ್ಪಕ್ಷಪಾತವಾಗಿರಬೇಕು, ಜನರಲ್ಲಿ ವಿಶ್ವಾಸ ಮೂಡಿಸುವಂತಿರಬೇಕು. ರಾಜಕಾರಣಿಗಳು ಭಾಗಿಯಾಗಿರುವಾಗಿರುವಾಗ ನಿಷ್ಪಕ್ಷಪಾತ ತನಿಖೆ ಕಷ್ಟ. ಹೀಗಾಗಿ ಸ್ವತಂತ್ರ ತನಿಖೆ ನಡೆಸುವ ಅಗತ್ಯವಿದೆ. ಮೂವರು ಸದಸ್ಯರ ಕಮಿಟಿ ತನಿಖೆ ಉಸ್ತುವಾರಿ ತೆಗೆದುಕೊಂಡಿದೆ. ರಾಜ್ಯ ಸರ್ಕಾರದಿಂದ ನೇಮಕವಾದ ಪೊಲೀಸರೇ ಇಲ್ಲಿ ತನಿಖೆ ನಡೆಸುತ್ತಾರೆ. ಲೋಕಾಯುಕ್ತ ಪೊಲೀಸರು ನಿಯೋಜನೆ ಮೇಲೆ ಬಂದಿರುತ್ತಾರೆ. ಹೀಗಾಗಿ, ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. 56 ಕೋಟಿ ಮೊತ್ತದ ಸೈಟ್ಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಸಿಎಂ ಪತ್ನಿ ಈಗ 14 ಸೈಟ್ಗಳನ್ನು ಮಿಂಚಿನ ವೇಗದಲ್ಲಿ ಹಿಂತಿರುಗಿಸಿದ್ದಾರೆ. ರಾಜ್ಯ ಸರ್ಕಾರ ಈ ಕೇಸ್ನಿಂದ ಆರೋಪಿಗಳನ್ನು ರಕ್ಷಿಸಲು ಮುಂದಾಗಿದೆ. ಅದೇ ದಿನ ಸರ್ಕಾರ ಸೈಟ್ಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಿದೆ ಎಂದು ನ್ಯಾಯಾಲಯದ ಗಮನ ಸೆಳೆದರು.
ಸ್ವಯಂಪ್ರೇರಿತವಾಗಿ ಲೋಕಾಯುಕ್ತ ಮುಡಾ ಪ್ರಕರಣದ ತನಿಖೆ ನಡೆಸುತ್ತಿದೆ. ಮುಡಾದ ದಾಖಲೆಗಳನ್ನು ಸರ್ಕಾರ ರಚಿಸಿದ ಆಯೋಗ ತೆಗೆದುಕೊಂಡಿದೆ.
ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು 145 ಫೈಲ್ ತೆಗೆದುಕೊಂಡಿದ್ದಾರೆ. ಮೈಸೂರಿನ ಲೋಕಾಯುಕ್ತ ಡಿವೈಎಸ್‌ಪಿಯೇ ಈ ಬಗ್ಗೆ ಪತ್ರ ಬರೆದಿದ್ದಾರೆ. ಐಎಎಸ್ ಅಧಿಕಾರಿ ನೇತೃತ್ವದಲ್ಲಿ ದಾಖಲೆ ವಶಕ್ಕೆ ಪಡೆದಿದ್ದಾರೆ. ನಗರಾಭಿವೃದ್ಧಿ ಸಚಿವರೂ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಈ ಫೈಲ್ಗಳು ಯಾವುದೆಂದು ಲೋಕಾಯುಕ್ತ ಡಿವೈಎಸ್‌ಪಿ ಹೇಳಿಲ್ಲ. ಹೀಗಾಗಿ, ಈ ಫೈಲ್ಗಳೂ ಇದರಲ್ಲಿ ಸೇರಿರಬಹುದು. 145 ಫೈಲ್ಗಳ ಕಥೆ ಏನಾಗಿದೆ ಎಂಬುದು ಈವರೆಗೂ ತಿಳಿದಿಲ್ಲ. ಲೋಕಾಯುಕ್ತ ಕಚೇರಿಯೂ ಈ ಫೈಲ್ ಪಡೆಯಲು ಪ್ರಯತ್ನಿಸಿಲ್ಲ ಎಂದು ಹೇಳಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸಿಎಂ ಪರ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು ಸಂಬಂಧವಿಲ್ಲದ ವಾದಮಂಡನೆ ಮಾಡುತ್ತಿದ್ದಾರೆಂದು ದೂರಿದರು
ಇದೇ ವೇಳೆ ರಿಟ್ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಎಂ ಪರ ವಕೀಲ ಕಪಿಲ್ ಸಿಬಲ್ ಸಮಯ ಕೋರಿದರು. ಜನವರಿ 27ಕ್ಕೆ ವಿಚಾರಣೆ ಮುಂದೂಡುವಂತೆ ಮನವಿ ಮಾಡಿದರು. ಮನವಿ ಪರಿಗಣಿಸಿ ಹೈಕೋರ್ಟ್ ವಿಚಾರಣೆಯನ್ನು ಜನವರಿ 27ಕ್ಕೆ ಮುಂದೂಡಿತು.
ಹಾಗೇ, ಲೋಕಾಯುಕ್ತ ಎಡಿಜಿಪಿ ಇಲ್ಲಿಯವರೆಗಿನ ತನಿಖಾ ವರದಿಯನ್ನು ಮುಂದಿನ ವಿಚಾರಣೆಗೆ ಒಂದು ದಿನ ಮುನ್ನ ಸಲ್ಲಿಸಬೇಕು. ಅಲ್ಲಿಯವರೆಗೆ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಬಹುದು ಎಂದು ನ್ಯಾಯಪೀಠ ಹೇಳಿತು.
Previous Articleಭಾರತೀಯ ನೌಕಾಪಡೆ ಗೆ ಭೀಮ ಬಲ
Next Article ಕೆಪಿಸಿಸಿ ನೂತನ ಅಧ್ಯಕ್ಷರು ಯಾರು ಗೊತ್ತಾ
25 ಪ್ರತಿಕ್ರಿಯೆಗಳು
clomid challenge test protocol get cheap clomid for sale rx clomid where to get generic clomiphene price how to get generic clomid price can you buy cheap clomiphene for sale cheap clomid without rx
Thanks an eye to sharing. It’s first quality.
Thanks on sharing. It’s top quality.
buy inderal 10mg for sale – methotrexate sale methotrexate tablet
¡Hola, participantes del juego !
Casino online extranjero con configuraciones de privacidad – https://www.casinoextranjero.es/ casinoextranjero.es
¡Que vivas oportunidades irrepetibles !
zithromax 500mg canada – buy generic tindamax over the counter bystolic pills
order augmentin 625mg pill – https://atbioinfo.com/ buy cheap generic acillin
buy nexium 20mg pill – https://anexamate.com/ buy nexium 40mg without prescription
brand medex – https://coumamide.com/ order cozaar pill
mobic 15mg ca – https://moboxsin.com/ brand meloxicam 15mg
buy generic forcan – https://gpdifluca.com/ cost fluconazole 200mg
brand cenforce – site cenforce 50mg ca
cialis prescription assistance program – https://ciltadgn.com/ where to buy cialis soft tabs
purchase zantac generic – https://aranitidine.com/ buy generic zantac online
cheap generic viagra uk online – https://strongvpls.com/# buy viagra generic usa
This is the type of delivery I recoup helpful. https://gnolvade.com/es/prednisona/
Proof blog you possess here.. It’s obdurate to assign great worth belles-lettres like yours these days. I honestly appreciate individuals like you! Rent mindfulness!! https://buyfastonl.com/amoxicillin.html
Thanks on putting this up. It’s okay done. https://ursxdol.com/get-metformin-pills/
Good blog you procure here.. It’s intricate to find strong quality writing like yours these days. I justifiably appreciate individuals like you! Withstand guardianship!! https://prohnrg.com/
This is a question which is near to my verve… Myriad thanks! Quite where can I upon the phone details due to the fact that questions? https://aranitidine.com/fr/viagra-professional-100-mg/
Thanks on putting this up. It’s well done. https://ondactone.com/simvastatin/
With thanks. Loads of conception! https://www.forum-joyingauto.com/member.php?action=profile&uid=47847
pill dapagliflozin 10mg – https://janozin.com/ order forxiga 10mg online
purchase xenical for sale – purchase orlistat sale xenical usa
Greetings! Extremely serviceable advice within this article! It’s the little changes which wish turn the largest changes. Thanks a lot quest of sharing! https://lzdsxxb.com/home.php?mod=space&uid=5112873